Saval
ಕೌಟುಂಬಿಕ ಕಲಹ: ದೂರು ನೀಡಲು ಬಂದ ಪತ್ನಿಯನ್ನು ಕೊಂದ ಕಾನ್ಸ್ ಟೇಬಲ್ ಪತಿ
ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನು ಪೊಲೀಸ್ ಕಾನ್ ಸ್ಟೇಬಲ್ ಆಗಿರುವ ಪತಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ...
ಇನ್ಮುಂದೆ ದಾಖಲಾಗುವ ಕೇಸ್ ಗಳಿಗೆ ಹೊಸ ಕಾನೂನು ಅನ್ವಯ: ಗೃಹ ಸಚಿವ ಡಾ.ಪರಮೇಶ್ವರ್
ಬೆಂಗಳೂರು: ದೇಶಾದ್ಯಂತ ಕಾಲಮಿತಿಯೊಳಗೆ ತನಿಖೆ ಮತ್ತು ತ್ವರಿತ ನ್ಯಾಯ ಖಾತ್ರಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದ್ದು, ಶಾಸನಗಳ ಮೂಲಕ ಡಿಜಿಟಲ್ ದಾಖಲೆಗಳನ್ನು ಪ್ರಾಥಮಿಕ ಪುರಾವೆಗಳಾಗಿಸುವಲ್ಲಿ ಪ್ರಮುಖ ಬದಲಾವಣೆ ಐಪಿಸಿ, ಸಿಆರ್ ಪಿಸಿ, ಎವಿಡೆನ್ಸ್...
ನೀಟ್-ಯುಜಿ ಪರಿಷ್ಕೃತ ರ‍್ಯಾಂಕಿಂಗ್ ಪಟ್ಟಿ ಪ್ರಕಟ
ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್-ಯುಜಿ ಪರಿಷ್ಕೃತ ರ‍್ಯಾಂಕಿಂಗ್ ಪಟ್ಟಿಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಸೋಮವಾರ ಪ್ರಕಟಿಸಿದೆ.
ಈ ಹಿಂದೆ ಮರು ಪರೀಕ್ಷೆ ಬರೆಯಲು ಅನುಮತಿ ಸಿಕ್ಕ 1,563 ಅಭ್ಯರ್ಥಿಗಳಿಗೆ ಈ ಮರು ಪರೀಕ್ಷೆಯನ್ನು...
ಒತ್ತಾಯಪೂರ್ವಕವಾಗಿ ಮೂರು ಕ್ರಿಮಿನಲ್ ಕಾನೂನುಗಳನ್ನು ಅಂಗೀಕರಿಸಲಾಗಿದೆ: ಮಲ್ಲಿಕಾರ್ಜುನ ಖರ್ಗೆ ಟೀಕೆ
ನವದೆಹಲಿ: ದೇಶದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರುವ ಹೊಸ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳು ಇಂದಿನಿಂದ ಜಾರಿಗೆ ಬಂದಿವೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಳೆದ...
ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ಮತ್ತಷ್ಟು ಅಭಿವೃದ್ಧಿಪಡಿಸಲು ಒತ್ತು: ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ದೇಶದಲ್ಲಿ ಆರೋಗ್ಯ ಕ್ಷೇತ್ರದ ಮೂಲಸೌಕರ್ಯಗಳನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಹಾಗೂ ವೈದ್ಯರಿಗೆ ಅನುಕೂಲಕರ ವಾತಾವರಣ ಸೃಷ್ಟಿಸಲು ಸರ್ಕಾರ ಸಂಪೂರ್ಣವಾಗಿ ಜವಾಬ್ದಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ತಿಳಿಸಿದ್ದಾರೆ.
ವೈದ್ಯರ ದಿನದ ಅಂಗವಾಗಿ...
ಭಾರತೀಯ ನ್ಯಾಯ ಸಂಹಿತೆ: ಮೊದಲ ಎಫ್‌ಐಆರ್ ದಾಖಲು
ನವದೆಹಲಿ: ದೇಶದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರುವ ಹೊಸ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳು ಇಂದಿನಿಂದ ಜಾರಿಗೆ ಬಂದಿವೆ.
ಭಾರತೀಯ ನ್ಯಾಯ ಸಂಹಿತೆ 2023ರ ಅಡಿಯಲ್ಲಿ ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್...
ಮುಡಾ ಹಗರಣ ಸಿಬಿಐಗೆ ವಹಿಸಿ: ಸಿ.ಟಿ.ರವಿ
ಮೈಸೂರು: ಮುಡಾ ಕಚೇರಿಯಲ್ಲಿ ನಡೆದಿರುವ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದ್ದಾರೆ.
ಭಾನುವಾರ ಬಿಜೆಪಿ ಕಚೇರಿಗೆ ಆಗಮಿಸಿದ ವೇಳೆ, ಮುಡಾ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಬ್ರಹ್ಮಾಂಡ ಭ್ರಷ್ಟಾಚಾರ ವಿಚಾರವಾಗಿ...
ತೆಲಂಗಾಣ: ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು
ನಾಗರಕರ್ನೂಲ್(ತೆಲಂಗಾಣ): ಮನೆಯ ಮೇಲ್ಛಾವಣಿ ಕುಸಿದು ತಾಯಿ, ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ನಾಗರಕರ್ನೂಲ್ ಜಿಲ್ಲೆಯ ವನಪಟ್ಲ ಗ್ರಾಮದಲ್ಲಿ ಇಂದು (ಸೋಮವಾರ) ಬೆಳಗ್ಗೆ ಸಂಭವಿಸಿದೆ.
ಓರ್ವ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ...
ನಿಯಂತ್ರಣ ತಪ್ಪಿ ಡಿವೈಡರ್ ಗೆ ಬೈಕ್ ಢಿಕ್ಕಿ; ಓರ್ವ ಸಾವು, ಇನ್ನೋರ್ವನಿಗೆ ಗಾಯ
ಬೆಂಗಳೂರು: ದ್ವಿಚಕ್ರ ವಾಹನ ಓಡಿಸುವಾಗ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಮಡಿವಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...
ಬುಡುಬುಡಿಕೆ ವೇಷ ಧರಿಸಿ 2.4 ಲಕ್ಷ ರೂ. ಬೆಲೆಯ ಚಿನ್ನಾಭರಣ ಪಡೆದು ವಂಚನೆ
ಕನಕಪುರ: ದೋಷ ಪರಿಹಾರ ಮಾಡಿಕೊಡುವುದಾಗಿ ನಂಬಿಸಿ ಬುಡುಬುಡಿಕೆ ವೇಷಧಾರಿಗಳು 2.4 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ಪಡೆದು ವಂಚನೆ ಮಾಡಿ ಪರಾರಿ ಆಗಿರುವ ಘಟನೆ ಸಾತನೂರು ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ...













