Saval
ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವುದು ಅಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ
ಹಾವೇರಿ: ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವುದು ಅಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಭ್ರಷ್ಟಾಚಾರದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಭ್ರಷ್ಟಾಚಾರ ಇಲ್ಲ ಎಂದು ಯಾರು ಹೇಳಿದರು? ಭ್ರಷ್ಟಾಚಾರ ಮುಕ್ತವಾಗುವುದು ಅಸಾಧ್ಯ. ಕಪ್ಪು...
9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ...
ಬೆಂಗಳೂರು: ನಾವು ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ನೀಡಿದರು.
ವಿಧಾನಸಭೆಯಲ್ಲಿ ರಾಜ್ಯಪಾಲರ...
ರಾಜ್ಯದಲ್ಲಿ 410 ಅಗತ್ಯ ಔಷಧಗಳ ಪೈಕಿ 190 ಔಷಧಿಗಳ ದಾಸ್ತಾನು ಇಲ್ಲ: ಆರೋಗ್ಯ ಸಚಿವ...
ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಕೆಯಾಗುವ 410 ಅಗತ್ಯ ಔಷಧಗಳ ಪೈಕಿ 190 ಔಷಧಗಳ ದಾಸ್ತಾನು ರಾಜ್ಯದಲ್ಲಿ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ತಿಳಿಸಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಸಚಿವರು, ನಾವು...
ರಾಜ್ಯ ಸರ್ಕಾರ ಸಾಮಾಜಿಕ ಭದ್ರತಾ ಪಿಂಚಣಿ ನೀಡಲೂ ಹಣವಿಲ್ಲದ ಶೋಚನೀಯ ಪರಿಸ್ಥಿತಿಯಲ್ಲಿದೆ: ನಾಯಕ ಆರ್....
ಬೆಂಗಳೂರು: ಸಾಮಾಜಿಕ ಭದ್ರತಾ ಯೋಜನೆ ಅಡಿಯಲ್ಲಿ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲಚೇನರಿಗೆ ರಾಜ್ಯ ಸರ್ಕಾರ ಮಾಸಾಶನ ನೀಡುತ್ತಿದೆ. ಆದರೆ ಕಳೆದ ಐದಾರು ತಿಂಗಳಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು...
ಲಾರಿ – ಬೈಕ್ ಮಧ್ಯೆ ಅಪಘಾತ: ನಿವೃತ್ತ ಸಿಆರ್ ಪಿಎಫ್ ಯೋಧ ಸಾವು
ಕಲಬುರಗಿ: ನಗರದ ಆಳಂದ ರಸ್ತೆಯ ಕೆರಿಬೋಸಗಾ ಗ್ರಾಮದ ಬಳಿಯ ಹೆದ್ದಾರಿಯಲ್ಲಿ ಇಂದು ಲಾರಿ ಮತ್ತು ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ನಿವೃತ್ತ ಸಿಆರ್ ಪಿಎಫ್ ಯೋಧ ಮಾರುತಿ ಕಾಶಿನಾಥ ಘೋಡಕೆ (56) ಎಂಬುವವರು...
ಪಿಎಸ್ಐ ಅಮಾನತಿಗೆ ಆಗ್ರಹಿಸಿ ರಾಮನಗರದಲ್ಲಿ ವಕೀಲರ ಅಹೋರಾತ್ರಿ ಧರಣಿ: ಪೊಲೀಸ್ ಬಿಗಿ ಭದ್ರತೆ
ರಾಮನಗರ: ಪಿಎಸ್ ಐ ಅಮಾನತ್ತಿಗೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುತ್ತಿರುವ ವಕೀಲರ ಪ್ರತಿಭಟನೆ ತೀವ್ರಗೊಂಡಿದೆ. ಜಿಲ್ಲಾಧಿಕಾರಿ ಕಚೇರಿಗೆ ದಿಗ್ಬಂಧನ ಹಾಕಲಾಗಿದ್ದು, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಎದುರಿನಲ್ಲೇ ಹಾಸಿರುವ ಹಾಸಿಗೆ...
ಲಡಾಖ್ ನಲ್ಲಿ 5.2ರಷ್ಟು ತೀವ್ರತೆಯ ಭೂಕಂಪ
ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಲಡಾಖ್ ನಲ್ಲಿ ಮಂಗಳವಾರ ಬೆಳಗ್ಗೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.2ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಕೇಂದ್ರ (ಎನ್ ಸಿಎಸ್) ತಿಳಿಸಿದೆ.
ಕಾರ್ಗಿಲ್ ನ ವಾಯವ್ಯಕ್ಕೆ 148...
9 ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವ ಕಾಡಿನಲ್ಲಿ ಪತ್ತೆ
ಕೋಟಾ: 9 ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಹತ್ತಿರದ ಕಾಡಿನಲ್ಲಿ ಪತ್ತೆಯಾದ ಘಟನೆ ಸೋಮವಾರ ರಾಜಸ್ತಾನದ ಕೋಟಾದಲ್ಲಿ ನಡೆದಿದೆ. 16 ವರ್ಷ ಪ್ರಾಯದ ಬಾಲಕಿ ಕೋಚಿಂಗ್ ವಿದ್ಯಾರ್ಥಿನಿಯಾಗಿದ್ದ.
ಜೆಇಇ ಪರೀಕ್ಷೆಗೆ ಕೋಚಿಂಗ್ ಪಡೆಯುತ್ತಿದ್ದ...
ರಾಹುಲ್ ಗಾಂಧಿ ಸಲಹೆ ಮೇರೆಗೆ ಕಾಡಾನೆ ದಾಳಿಯಿಂದ ಮೃತ ಕೇರಳ ವ್ಯಕ್ತಿಗೆ ಪರಿಹಾರ: ಬಿ...
ಬೆಂಗಳೂರು: ಕಾಡಾನೆ ದಾಳಿಯಿಂದ ಮೃತಪಟ್ಟಿದ್ದ ಕೇರಳ ವ್ಯಕ್ತಿಯ ಕುಟುಂಬಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ಆಧರಿಸಿ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ...
ನಿಯಮ ಬಾಹಿರವಾಗಿ ಮನೆ ತೆರವು: ₹15 ಲಕ್ಷ ಪರಿಹಾರ ನೀಡಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ
ಬೆಂಗಳೂರು: ಮಹಿಳೆಯೊಬ್ಬರ ಮನೆಯನ್ನು ಅಕ್ರಮವಾಗಿ ತೆರವುಗಿಳಿಸಿದ್ದ ಬಿಬಿಎಂಪಿ ಚಾಟಿ ಬೀಸಿರುವ ಹೈಕೋರ್ಟ್ ಸಂಕಷ್ಟ ಎದುರಿಸಿದ ಮಹಿಳೆಗೆ 15 ಲಕ್ಷ ರೂ. ಪರಿಹಾರ ಪಾವತಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಆದೇಶಿಸಿದೆ.
ನಗರದ ಕೆ.ಆರ್ ಪುರಂ...





















