Saval
ಕ್ರಿಮಿನಲ್ ಅಪರಾಧಗಳಿಗೆ ಹೊಸ ಕಾನೂನು: ಇಂದಿನಿಂದ ಜಾರಿ
ನವದೆಹಲಿ: ದೇಶದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರುವ ಹೊಸ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳು ಸೋಮವಾರದಿಂದ (ಜುಲೈ 1) ಜಾರಿಗೆ ಬರಲಿವೆ.ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ...
ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆ
ಬೆಂಗಳೂರು: ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ತೈಲ ಮಾರುಕಟ್ಟೆ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಿಹಿ ಸುದ್ದಿ ನೀಡಿದೆ.
ಜುಲೈ ತಿಂಗಳ ಆರಂಭದಲ್ಲೇ ಇಂಡಿಯನ್ ಆಯಿಲ್ ಕಾರ್ಪೊರೇಷನ್ 19 ಕೆಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ...
ಪರಿವೃತ್ತ ಜಾನುಶ್ರೀರ್ಷಾಸನ
‘ಪರಿವೃತ್ತ’ವೆಂದರೆ ಸುತ್ತು ತಿರುಗುವುದೆಂದರ್ಥ ಜಾನು =ಮೊಣಕಾಲು ; ಶೀರ್ಷ= ತಲೆ.ಹಿಂದಿನ ‘ಜಾನು ಶೀರ್ಷಸನ’ದಲ್ಲಿ ಸ್ವಲ್ಪ ವ್ಯತ್ಯಾಸ ಮಾಡಿದ ಈ ಆಸನಭಂಗಿಯಲ್ಲಿ ಒಂದು ಕಾಲನ್ನು ನೀಳವಾಗಿ ನೆಲದ ಮೇಲೆ ಚಾಚಿ, ಇನ್ನೊಂದನ್ನು ಮಂಡಿಯಲ್ಲಿ ಭಾಗಿಸಿ,...
ಕನ್ನಡ ನಾಡಿನ ಈ ನೆಲ
ಕನ್ನಡ ನಾಡಿನ ಈ ನೆಲಈಶನ ಪೂಜೆಯ ಪ್ರತಿಫಲ||ನೇತ್ರಾವತಿಯ ಪುಣ್ಯ ಜಲ |ನೀಡುವ ಕ್ಷೇತ್ರ ಧರ್ಮಸ್ಥಳ || ಕನ್ನಡ ನಾಡಿನ ||
ಮಂಜುನಾಥನು ಮನೆ ಮಾಡಿರುವಕ್ಷೇತ್ರದ ರಾಜನ ದರ್ಶನ||ಹೊಂದಿದ ಕೂಡಲೇ ಜನ್ಮ ಕೋಟಿಯ ||ಪಾಪ ರಾಶಿಯು...
ದೆಹಲಿಯ ಅಬಕಾರಿ ನೀತಿ ಹಗರಣ: ಅರವಿಂದ್ ಕೇಜ್ರಿವಾಲ್ ಗೆ 14 ದಿನಗಳ ನ್ಯಾಯಾಂಗ ಬಂಧನ
ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಶನಿವಾರ (ಜೂನ್ 29) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಜುಲೈ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.
ಕೇಜ್ರಿವಾಲ್ ಅವರನ್ನು...
ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ.
ಪ್ರಮುಖ ನೀರಾವರಿ ಯೋಜನೆಗಳುಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400...
ಅಯೋಧ್ಯೆ ರಾಮಪಥದ ಕಳಪೆ ಕಾಮಗಾರಿ: 6 ಅಧಿಕಾರಿಗಳ ಅಮಾನತು
ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ರಾಮಮಂದಿರದ ರಾಮಪಥದ ಕಳಪೆ ರಸ್ತೆ ಕಾಮಗಾರಿಯ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲೋಕೋಪಯೋಗಿ ಇಲಾಖೆಯ ಆರು ಅಧಿಕಾರಿಗಳನ್ನು ಅಮಾನತುಗೊಳಿಸಿರುವುದಾಗಿ ವರದಿ ತಿಳಿಸಿದೆ.
ಅಯೋಧ್ಯೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ...
ನೀಟ್–ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಸಿಬಿಐ ಗುಜರಾತ್ ನ ಏಳು ಸ್ಥಳಗಳಲ್ಲಿ ಶೋಧ
ನವದೆಹಲಿ: ನೀಟ್–ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಗುಜರಾತ್‌ನ ಏಳು ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಆನಂದ್, ಖೇಡಾ, ಅಹಮದಾಬಾದ್ ಮತ್ತು ಗೋದ್ರಾ ಜಿಲ್ಲೆಗಳಲ್ಲಿ ಇಂದು ಬೆಳಿಗ್ಗೆಯಿಂದ ಶೋಧ...












