ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38583 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅರಸು ಅವರು ತಮ್ಮ ಆಡಳಿತ ಕಾರ್ಯವೈಖರಿಯಿಂದಲೇ ಅಮರ: ತನ್ವೀರ್ ಸೇಠ್

0
ಮೈಸೂರು: ದೇವರಾಜ ಅರಸು ಅವರು ಮೈಸೂರು ಭಾಗದವರು ಎಂಬುದಕಷ್ಟೆ ಅಲ್ಲದೆ ಅವರ ಆಡಳಿತ ವೈಖರಿ, ಈ ರಾಜ್ಯದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸಿಕೊಡುವಲ್ಲಿ, ಉಳುವವನೇ ಭೂಮಿಯ ಓಡೆಯನನ್ನಾಗಿ ಮಾಡುವುದರ ಮೂಲಕ ಪ್ರತಿಯೊಬ್ಬರ...

ಕರೂರು ವೈಶ್ಯ ಬ್ಯಾಂಕ್ ನಿಂದ ವಂಚನೆ ಆರೋಪ: ನೂರಾರು ರೈತರಿಂದ ಪ್ರತಿಭಟನೆ

0
ಮೈಸೂರು: ನಗರದ ವಾಣಿವಿಲಾಸ ರಸ್ತೆಯಲ್ಲಿರುವ ಕರೂರು ವೈಶ್ಯ ಬ್ಯಾಂಕ್ ವಿರುದ್ಧ ನೂರಾರು ರೈತರಿಗೆ  ವಂಚನೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಇಂದು ಬ್ಯಾಂಕ್ ಎದುರು ರೈತರು ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ...

ಬಿಎಂಟಿಸಿ ನೌಕರರಿಗೂ ಒಂದು ಕೋಟಿ ರೂ. ಅಪಘಾತ ವಿಮೆ

0
ಬೆಂಗಳೂರು: ಕೆಎಸ್ ​ಆರ್ ​ಟಿಸಿ ಮಾದರಿಯಲ್ಲಿಯೇ ಬಿಎಂಟಿಸಿ ನೌಕರರಿಗೂ ಒಂದು ಕೋಟಿ ರುಪಾಯಿ ಅಪಘಾತ ವಿಮೆ ನೀಡಲು ಸರ್ಕಾರ ಮುಂದಾಗಿದ್ದು, ಇಂದಿನಿಂದಲೇ ಈ ವಿಮಾ ಸೌಲಭ್ಯ ಜಾರಿಯಾಗಲಿದೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸೂಚನೆ...

‘ರಂಗನಾಯಕ’ ಚಿತ್ರ ಮಾರ್ಚ್ 8ಕ್ಕೆ ಬಿಡುಗಡೆ: ಜಗ್ಗೇಶ್‌ ತಾಯಿ ಪಾತ್ರದಲ್ಲಿ ಚೈತ್ರಾ ಕೊಟ್ಟೂರು ನಟನೆ

0
'ನವರಸ ನಾಯಕ' ಜಗ್ಗೇಶ್ ಅಭಿನಯದ, 'ಮಠ' ಗುರುಪ್ರಸಾದ್ ನಿರ್ದೇಶನದ ಬಹುನಿರೀಕ್ಷಿತ 'ರಂಗನಾಯಕ' ಸಿನಿಮಾ ಮಾರ್ಚ್ 8ಕ್ಕೆ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದಲ್ಲಿ ಜಗ್ಗೇಶ್ ಅವರ ತಾಯಿ ಪಾತ್ರದಲ್ಲಿ ನಟಿ ಚೈತ್ರಾ ಕೊಟ್ಟೂರು ನಟಿಸಿದ್ದಾರೆ. 'ನವರಸ ನಾಯಕ'...

ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು ಎಂಬ ಘೋಷ ವಾಕ್ಯಕ್ಕೆ SFI ಬೆಂಬಲ

0
ಮೈಸೂರು:  ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ, ಎಂದು ಇದ್ದ ವಾಕ್ಯವನ್ನು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಮುರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಜ್ಞಾನ 'ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ' ಎಂದು ವಿದ್ಯಾರ್ಥಿಗಳಿಗೆ...

ʼಕೈಲಾಸ ದೇಶದಲ್ಲಿ ಅತ್ಯುನ್ನತ ಸಾಂವಿಧಾನಿಕ ನ್ಯಾಯಾಧೀಶರು ಯಾರು?ʼ ಹೈಕೋರ್ಟ್‌ ಪ್ರಶ್ನೆ

0
"ಬಿಡದಿಯ ನಿತ್ಯಾನಂದ ಧ್ಯಾನ ಪೀಠದ ಪೀಠಾಧಿಪತಿ ನಿತ್ಯಾನಂದ ಅವರ ಕೈಲಾಸ ದೇಶದಲ್ಲಿ ಅತ್ಯುನ್ನತ ಸಾಂವಿಧಾನಿಕ ನ್ಯಾಯಾಧೀಶರು ಯಾರು?" ಎಂದು ಕರ್ನಾಟಕ ಹೈಕೋರ್ಟ್‌ ಸೋಮವಾರ ಮೌಖಿಕವಾಗಿ ಲಘು ದಾಟಿಯಲ್ಲಿ ಪ್ರಶ್ನಿಸಿತು. ಜಾರ್ಖಂಡ್‌ ರಾಜ್ಯದ ರಾಂಚಿಯ ದಯಾಶಂಕರ್‌...

6 ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಗೈರು: ಅರವಿಂದ ಕೇಜ್ರಿವಾಲ್ ವಿರುದ್ಧ  ಪ್ರಕರಣ ದಾಖಲಿಸಿದ...

0
ನವದೆಹಲಿ: ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ  ಜಾರಿ ನಿರ್ದೇಶನಾಲಯದ...

ಕುಮಾರಸ್ವಾಮಿ ಯಾರಿಗೆ ಕಾಲ್ ಮಾಡುತ್ತಿದ್ದಾರೆ, ಯಾರಿಗೆ ಧಮ್ಕಿ ಹಾಕುತ್ತಿದ್ದಾರೆ ಗೊತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಗಂಭೀರ...

0
ಬೆಂಗಳೂರು: ಕುಮಾರಸ್ವಾಮಿ ಏನೇನೋ ಹೇಳಿದ್ದಾರೆ. ಕುಮಾರಸ್ವಾಮಿ ಯಾರಿಗೆ ಕಾಲ್ ಮಾಡುತ್ತಿದ್ದಾರೆ, ಯಾರಿಗೆ ಧಮ್ಕಿ ಹಾಕುತ್ತಿದ್ದಾರೆ ಎಂದು ನನಗೆ ಎಲ್ಲರೂ ಹೇಳುತ್ತಿದ್ದಾರೆ. ಬಿಜೆಪಿ ಸ್ಟ್ರಾಟಜಿ ಏನು ಎಂದು ಎಲ್ಲವೂ ಗೊತ್ತಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

ಬೈಕ್ ಗೆ ಕಾರು ಡಿಕ್ಕಿ: ದಂಪತಿ ಸಾವು

0
ಹಾಸನ: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ​​ನಲ್ಲಿ ತೆರಳುತ್ತಿದ್ದ ದಂಪತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ಅಪಘಾತ ಸಂಭವಿಸಿದೆ. ಚಂದ್ರೇಗೌಡ(52), ಹೇಮಲತಾ (45) ಮೃತ ದಂಪತಿ. ಉದಯಪುರ...

ದಯವಿಟ್ಟು ವಿವಾದ ಮಾಡಬೇಡಿ: ಸಚಿವ ಹೆಚ್. ಸಿ. ಮಹದೇವಪ್ಪ

0
ಬೆಂಗಳೂರು: ‘ಜ್ಞಾನ ದೇಗುಲವಿದು. ಧೈರ್ಯವಾಗಿ ಪ್ರಶ್ನಿಸಿ’ ಎಂದು ಮೊರಾರ್ಜಿ ವಸತಿ ಶಾಲೆಗಳಲ್ಲಿ ಘೋಷ ವಾಕ್ಯವನ್ನು ಬದಲಾಯಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸಮಾಜ ಕಲ್ಯಾಣ ಸಚಿವ ಹೆಚ್. ಸಿ. ಮಹದೇವಪ್ಪ ದಯವಿಟ್ಟು ವಿವಾದ ಮಾಡಬೇಡಿ. ಅನ್ಯಾಯವಾದಾಗ...

EDITOR PICKS