Saval
ಜಾತಿಗಳನ್ನು ಒಡೆಯುತ್ತಿರುವ ಸಿಎಂ ಸಿದ್ದರಾಮಯ್ಯ, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ
ಚಿಕ್ಕಬಳ್ಳಾಪುರ: ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನದ ಕುರಿತು ಕಚ್ಚಾಟ ನಡೆಯುತ್ತಿದ್ದು, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ...
ಕಲಬುರಗಿ: ಜೇವರ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರು ಅಸ್ವಸ್ಥ
ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ.
ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಶನಿವಾರ ಬೆಳಗ್ಗೆ ಉಪಹಾರ ಮಾಡಿದ್ದು, ನಂತರ ಏಕಾಏಕಿ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ....
ಆ. 15ಕ್ಕೆ “ಕೃಷ್ಣಂ ಪ್ರಣಯ ಸಖೀ’ ಚಿತ್ರ ಬಿಡುಗಡೆ
ಗಣೇಶ್ ನಾಯಕರಾಗಿ ನಟಿಸುತ್ತಿರುವ “ಕೃಷ್ಣಂ ಪ್ರಣಯ ಸಖೀ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಆಗಸ್ಟ್ 15ರಂದು ತೆರೆಕಾಣುತ್ತಿದೆ. ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿರುವ ಈ ಚಿತ್ರವನ್ನು ಶ್ರೀನಿವಾಸರಾಜು ನಿರ್ದೇಶನ ಮಾಡಿದ್ದಾರೆ.
ಇತ್ತೀಚೆಗೆ ಚಿತ್ರದ...
ಬೆಂಗಳೂರು: ಆರೋಪಿ ಅಲ್ಲದ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಪಿಎಸ್ ಐಗೆ 2 ಲಕ್ಷ...
ಬೆಂಗಳೂರು: ಆರೋಪಿತನಲ್ಲದ ವ್ಯಕ್ತಿ ಮೇಲೆ ತಮ್ಮ ಕೆಳ ಹಂತದ ಸಿಬ್ಬಂದಿ ಜತೆ ಸೇರಿ ಹಲ್ಲೆ ನಡೆಸಿದ ಪಿಎಸ್‌ಐ ವಿರುದ್ಧ ತನಿಖೆ ಪೂರ್ಣಗೊಳಿಸಿದ ರಾಜ್ಯ ಮಾನವ ಹಕ್ಕುಗಳ ಆಯೋಗ, ಸಂತ್ರಸ್ತನಿಗೆ ಒಂದು ತಿಂಗಳ ಒಳಗಾಗಿ...
ತಲೆನೋವು : ಭಾಗ 4
ನಡಿಗೆಯ ಮೂಲಕ :-
★ಟೆನ್ಶನ್ ತಲೆನೋವು ಪ್ರಾರಂಭವಾದಾಗ ನಿಮ್ಮ ಮನೆಯ ಸುತ್ತ ಇಲ್ಲವೇ ಮನೆಯ ಒಳಗೇ ಆದರೂ ವೇಗವಾಗಿ ಅತ್ತಿತ್ತ ನಡೆಯಿರಿ. ನಡೆಯುತ್ತಿರುವಾಗ ಶರೀರದಲ್ಲಿ ನೋವನ್ನು ಸಹಜಸಿದವಾಗಿ ನಿವಾರಿಸುವ ಎಂಡಾರ್ಫಿನ್ ಎಂಬ ರಾಸಾಯನಿಕಗಳು ಉತ್ಪತ್ತಿಯಾಗುತ್ತವೆ....
ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿ ವಶ
ಸಿರುಗುಪ್ಪ: ನಗರದ ಪೊಲೀಸ್‌ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿಯನ್ನು ಆಹಾರ ಇಲಾಖೆಯ ನಿರೀಕ್ಷಕರು ನೀಡಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ 45 ಚೀಲ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡ...
ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ
ಮೈಸೂರು: ಇಲ್ಲಿನ ವರಕೂಡು ಮೊರಾರ್ಜಿ ಶಾಲೆ ಹಿಂಭಾಗ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ.
ಮೈಸೂರು ತಾಲೂಕಿನ ವರುಣ ಸಮೀಪದ ವರಕೂಡು ಗ್ರಾಮದ ಮಹದೇಶ್ವರ ದೇವಸ್ಥಾನದ ರಸ್ತೆಯಲ್ಲಿ ಬಳಿ ಹುಲಿ ಕಾಣಿಸಿಕೊಂಡಿದೆ. ಶನಿವಾರ ಬೆಳಿಗ್ಗೆ 10:30...
ಮಾನಸಿಕ ಕಾಯಿಲೆ
ಕಾರಣಗಳು :-
ಇಂದಿಗೂ ಈ ಕಾಯಿಲೆಗೆ ಈಡಾಗುವುದಾದರೂ ಏಕೆ ಎಂಬ ಪ್ರಶ್ನೆ ನಿಗೂಢವಾಗಿಯೇ ಇದೆ. ಆದರೆ ಕಾಯಿಲೆ ಬರಲು ಪ್ರೇರಣೆ ಕೊಡುವ ಅಂಶಗಳು ಹಾಗೂ ಗೊತ್ತಾಗ ಈ ಕಾಯಿಲೆಯಲ್ಲಿ ಮಿದುಳಿನಲ್ಲಾಗುವ ಬದಲಾವಣೆಗಳು ವೈದ್ಯರಿಗೂ...
ಡೆಂಗ್ಯೂ ಕುರಿತು ಆತಂಕ ಬೇಡ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ: ಡಾ. ಕೆ ವಿ ರಾಜೇಂದ್ರ
ಮೈಸೂರು: ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು ಇದರಿಂದ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಾ ಇದ್ದು ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...
ಮೈಸೂರು ಜಿಲ್ಲಾಡಳಿತದ ವಿರುದ್ಧ ಜುಲೈ 15ರಂದು ಬೃಹತ್ ಪ್ರತಿಭಟನೆ
ಮೈಸೂರು: ದಶಕಗಳಿಂದ ಸಮಸ್ಯೆ ನಡುವೆ ಜೀವನ ಸಾಗಿಸುತ್ತಿರುವ ಖಾಸಗಿ ಬಡಾವಣೆ ನಿವಾಸಿಗಳ ಕೂಗಿಗೆ ಜಿಲ್ಲಾಡಳಿತ ಸೂಕ್ತ ರೀತಿಯಲ್ಲಿ ಸ್ಪಂಧಿಸದಿರುವುದನ್ನು ಖಂಡಿಸಿ ಮೈಸೂರು ಪೂರ್ವ ವಲಯ ಬಡಾವಣೆಗಳ ಒಕ್ಕೂಟದ ಆಶ್ರಯದಲ್ಲಿ ಜು.15ರಂದು ಬೃಹತ್ ಪ್ರತಿಭಟನೆ...












