Saval
ಖಾಲಿ ಹುದ್ದೆ ಭರ್ತಿಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ಒಂದೇ ಮಾನದಂಡ: ಮಧು ಬಂಗಾರಪ್ಪ ಭರವಸೆ
ಬೆಂಗಳೂರು: ಸರ್ಕಾರಿ ಹಾಗೂ ಖಾಸಗಿ ಅನುದಾನಿ ಶಾಲೆಗಳ ಖಾಲಿ ಹುದ್ದೆ ಭರ್ತಿ ಕುರಿತು ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುತ್ತದೆ. ಹುದ್ದೆ ಭರ್ತಿ ವಿಚಾರದಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಒಂದೇ ಮಾನದಂಡ ಅನುಸರಿಸಲಾಗುತ್ತದೆ...
ಸಿಎಂ ಸಿದ್ದರಾಮಯ್ಯ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ
ಬೆಂಗಳೂರು: 2022 ರಲ್ಲಿ ರಾಜ್ಯದಲ್ಲಿ ನಡೆದಿದ್ದ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.
ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಪಿ ಕೆ...
ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ: ಡಾ. ಕೆ ವಿ ರಾಜೇಂದ್ರ
ಮೈಸೂರು: ಬೇಸಿಗೆ ಆರಂಭವಾಗುತ್ತಿದ್ದು, ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಛೇರಿಯ ಕೆಸ್ವಾನ್ ವಿಡಿಯೋ ಕಾನ್ಫರೆನ್ಸ್...
ಮೂಲ ಬಹಿರಂಗಪಡಿಸದೆ ವೈದ್ಯರು ಸಣ್ಣ ಪ್ರಮಾಣದ ಔಷಧ ಸಂಗ್ರಹಿಸಿ ಇರಿಸಿಕೊಂಡರೆ ಸಾರ್ವಜನಿಕರಿಗೆ ಅಪಾಯಕಾರಿಯಲ್ಲ: ಸುಪ್ರೀಂ
ಅಗತ್ಯ ಪರವಾನಗಿಗಳಿಲ್ಲದ ಕೆಲ ಅಲೋಪಥಿ ಔಷಧಿಗಳನ್ನು ತನ್ನ ಕ್ಲಿನಿಕ್‌ನಲ್ಲಿ ಸ್ವಲ್ಪ ಪ್ರಮಾಣದಲ್ಲಿ ಇರಿಸಿಕೊಂಡಿದ್ದ ವೈದ್ಯರಿಗೆ ವಿಧಿಸಲಾಗಿದ್ದ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಈಚೆಗೆ ರದ್ದುಗೊಳಿಸಿದೆ.
ಔಷಧ ಮತ್ತು ಸೌಂದರ್ಯವರ್ಧಕಗಳ ಕಾಯಿದೆ- 1940ರ...
ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಕೆ.ವಿ.ಪ್ರಭಾಕರ್
ಕೋಲಾರ: ನಾನು ಮೊದಲು ಪತ್ರಕರ್ತರ ಪ್ರತಿನಿಧಿ. ಎಷ್ಟೇ ಉನ್ನತ ಸ್ಥಾನಕ್ಕೆ ಹೋದರೂ ನಾನು ನಡೆದು ಬಂದ ದಾರಿಯನ್ನು ಯಾವತ್ತೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.
ಈ ಬಾರಿಯ ಬಜೆಟ್ ನಲ್ಲಿ...
ಲೋಕಸಭಾ ಚುನಾವಣೆಯಲ್ಲಿ ಬಿಎಸ್ ಪಿ ಸ್ವತಂತ್ರ ಸ್ಪರ್ಧೆ: ಮಾಯಾವತಿ
ಲೋಕಸಭಾ ಚುನಾವಣೆಯಲ್ಲಿ ಬಿಎಸ್ ಪಿಯು ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್ ಪಿ) ಮುಖ್ಯಸ್ಥೆ ಮಾಯಾವತಿ ಸ್ಪಷ್ಟಪಡಿಸಿದ್ದಾರೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಎಸ್ ಪಿಯನ್ನು ಇಂಡಿಯಾ ಒಕ್ಕೂಟವನ್ನು ಸೇರಿಸಿಕೊಳ್ಳಲು ಹಲವು...
‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’: ವಸತಿ ಶಾಲೆ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹ...
ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಶಾಲೆಗಳ ಪ್ರವೇಶದ್ವಾರದಲ್ಲಿದ್ದ 'ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ" ಘೋಷವಾಕ್ಯವನ್ನು ಬದಲಾಯಿಸಲಾಗಿದೆ, 'ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು' ಎಂದು ಬದಲಾವಣೆ ಮಾಡಲಾಗಿದೆ.
ಜಿಲ್ಲೆಯ ಮೊರಾರ್ಜಿ...
ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಮಹತ್ವದ ₹2,300 ಕೋಟಿ ರೂ. ಯೋಜನೆಗೆ ಅಸ್ತು
ದೇಶದ ಪ್ರಪ್ರಥಮ ವಿಮಾನ ನಿರ್ವಹಣೆ, ದುರಸ್ತಿ ಯೋಜನೆಗೆ ಚಾಲನೆ: ಎಂ ಬಿ ಪಾಟೀಲ
ಬೆಂಗಳೂರು: ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300...
ಮತಾಂತರ ಯತ್ನವನ್ನು ತಕ್ಷಣ ನಿಲ್ಲಿಸದಿದ್ದರೆ ಕ್ರೈಸ್ತರನ್ನು ಶ್ರೀರಾಮ ಸೇನೆ ಒದ್ದು ಓಡಿಸಲಿದೆ: ಪ್ರಮೋದ್ ಮುತಾಲಿಕ್...
ಹೊಸಪೇಟೆ (ವಿಜಯನಗರ): ರಾಜ್ಯದಲ್ಲಿ 3,600ರಷ್ಟು ಲಂಬಾಣಿ ತಾಂಡಾಗಳಿದ್ದು, ಶೇ. 50ರಷ್ಟು ತಾಂಡಾಗಳಿಗೆ ಕ್ರೈಸ್ತರು ಪ್ರವೇಶಿಸಿ ಮತಾಂತರ ಯತ್ನದಲ್ಲಿ ತೊಡಗಿದ್ದಾರೆ. ಈ ಪ್ರಯತ್ನ ನಿಲ್ಲಿಸದಿದ್ದರೆ ಶ್ರೀರಾಮ ಸೇನೆ ಸಂಘಟನೆ ವಿಶೇಷ ಪಡೆ ರಚಿಸಿಕೊಂಡು ಅವರನ್ನು...
ಏಪ್ರಿಲ್ 15ರಿಂದ 23ರವರೆಗೆ ಐತಿಹಾಸಿಕ ಬೆಂಗಳೂರು ಕರಗ
ಬೆಂಗಳೂರು: ವಿಶ್ವ ವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವವು ಏಪ್ರಿಲ್ 15 ರಿಂದ ಏಪ್ರಿಲ್ 23ರವರೆಗೆ ನಡೆಯಲಿದೆ.
ಏಪ್ರಿಲ್ 23ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ...




















