ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42335 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹಾಸನ ಪೆನ್‌ಡ್ರೈವ್‌ ಹಂಚಿಕೆ ಪ್ರಕರಣ: ಬಿಜೆಪಿ ಮಾಜಿ ಶಾಸಕ ಪ್ರೀತಮ್‌ ಗೌಡ ಬಂಧಿಸದಂತೆ ಆದೇಶಿಸಿದ...

0
ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ಪೆನ್‌ಡ್ರೈವ್‌ಗಳನ್ನು ಹಂಚಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಪ್ರೀತಮ್‌ ಗೌಡ ಅವರನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಬಂಧಿಸಬಾರದು....

ರಾಜ್ಯ ಚುನಾವಣಾ ಆಯುಕ್ತರಾಗಿ ಜಿ ಎಸ್‌ ಸಂಗ್ರೇಶಿ ನೇಮಕ

0
ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಿ ಎಸ್‌ ಸಂಗ್ರೇಶಿ ಅವರನ್ನು ರಾಜ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಿ ರಾಜ್ಯಪಾಲರು ಶುಕ್ರವಾರ ಆದೇಶಿಸಿದ್ದಾರೆ ಎಂದು ರಾಜ್ಯ ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕರ್ನಾಟಕ...

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

0
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ಸೊಂದು ಹಳ್ಳಕ್ಕೆ ನುಗ್ಗಿರುವ ಘಟನೆ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ‌ ಗೇಟ್ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಸರ್ವೀಸ್ ರಸ್ತೆಗೆ ನುಗ್ಗಿದ ಬಸ್...

ಬಿಜೆಪಿ ಶಾಸಕ ಹರೀಶ್ ಪೂಂಜಾ ಸೇರಿ ೬೪ ಮಂದಿಗೆ ಬೆಂಗಳೂರು ವಿಶೇಷ ಕೋರ್ಟ್ ನಿಂದ...

0
ಬೆಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ೬೪ ಮಂದಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬಿಜೆಪಿ ಬೆಳ್ತಂಗಡಿ ತಾಲೂಕು ಯುವಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ನಡೆದ...

NEET-UG ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಜಾರ್ಖಂಡ್‌ ನಲ್ಲಿ ಪತ್ರಕರ್ತನ ಬಂಧನ

0
ದೆಹಲಿ: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ಶನಿವಾರ ಜಾರ್ಖಂಡ್‌ ನ ಹಜಾರಿಬಾಗ್‌ ನಲ್ಲಿ ಪತ್ರಕರ್ತರೊಬ್ಬರನ್ನು ಬಂಧಿಸಿದೆ. ಈತನನ್ನು ಜಮಾಲುದ್ದೀನ್ ಎಂದು ಗುರುತಿಸಲಾಗಿದ್ದು ಹಿಂದಿ ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ....

ಹೆಚ್ಚುವರಿ ಡಿಸಿಎಂ ಬಗ್ಗೆ ಮಾತನಾಡಿದ್ರೆ ನೋಟಿಸ್: ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

0
ಬೆಂಗಳೂರು: ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಮಾತನಾಡುವಂತಿಲ್ಲ. ಒಂದು ವೇಳೆ ಮಾತನಾಡಿದರೆ ಅಂಥವರಿಗೆ ನೋಟಿಸ್ ನೀಡಲಾಗುವುದು. ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ ಇರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ...

ಚಿಕ್ಕಮಗಳೂರು: ಡೆಂಗ್ಯೂ ಜ್ವರಕ್ಕೆ ಬಾಲಕಿ ಸಾವು

0
ಚಿಕ್ಕಮಗಳೂರು: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ. ಸಖರಾಯಪಟ್ಟಣದ ಆಸಿಫ್ ಎಂಬವರ ಪುತ್ರಿ ಸಾನಿಯಾ(೬) ಮೃತರು. ಡೆಂಗ್ಯೂನಿಂದ ಬಳಲುತ್ತಿದ್ದ ಸಾನಿಯಾಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ...

ಚೋರನಹಳ್ಳಿ ಗ್ರಾಮದಲ್ಲಿ ಆರ್ ಎಲ್ ಹೆಚ್ ಪಿ ವತಿಯಿಂದ ಸರ್ಕಾರಿ ಯೋಜನೆಗಳ ಸದ್ಬಳಕೆ ಕುರಿತು...

0
ಮೈಸೂರು: ಚೋರನಹಳ್ಳಿ ಗ್ರಾಮ ಮೈಸೂರು ತಾಲೂಕು ಇಲ್ಲಿ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (RLHP) ಮೈಸೂರು ಮತ್ತು ವರುಣಾ ಗ್ರಾಮ ಪಂಚಾಯಿತಿ ಇವರ ಸಹಯೋಗದಲ್ಲಿ ಸರ್ಕಾರಿ ಯೋಜನೆಗಳ ಸದ್ಬಳಕೆ ಕುರಿತು ಕಾರ್ಯಕ್ರಮವನ್ನು...

ಅಂಡಮಾನ್‌ – ನಿಕೋಬಾರ್‌ ದ್ವೀಪ ಸಮೂಹಗಳಲ್ಲಿ 4.3ರಷ್ಟು ತೀವ್ರತೆಯ ಭೂಕಂಪ

0
ಪೋರ್ಟ್‌ಬ್ಲೇರ್‌: ಅಂಡಮಾನ್‌ – ನಿಕೋಬಾರ್‌ ದ್ವೀಪ ಸಮೂಹಗಳಲ್ಲಿ ಇಂದು ಭೂಮಿ ಕಂಪಿಸಿದೆ. ಕಂಪನದ ತೀವ್ರತೆ ರಿಕ್ಟರ್‌ ಮಾಪಕದಲ್ಲಿ 4.3ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್‌) ತಿಳಿಸಿದೆ. ಶುಕ್ರವಾರ ರಾತ್ರಿ 11.30ಕ್ಕೆ ಸಂಭವಿಸಿದ...

ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ

0
ಹೊಸದಿಲ್ಲಿ: ಪರೀಕ್ಷಾ ಅಕ್ರಮಗಳ ಕಾರಣದಿಂದ ಇತ್ತೀಚೆಗಷ್ಟೇ ಮುಂದೂಡಿಕೆಯಾಗಿದ್ದ ಯುಜಿಸಿ ನೆಟ್ (UGC NET) ಮತ್ತು ಸಿಎಸ್ಐಆರ್ ನೆಟ್ (CSIR NET) ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗಿದೆ. ಯುಜಿಸಿ ನೆಟ್ ಪರೀಕ್ಷೆಯು ಆಗಸ್ಟ್ 21 ಮತ್ತು ಸೆಪ್ಟೆಂಬರ್...

EDITOR PICKS