Saval
ನಗರ ಪ್ರದೇಶದ ಮತದಾನ ಹೆಚ್ಚಳಕ್ಕೆ ಜಾಗೃತಿ ಮೂಡಿಸಿ: ವಸ್ತ್ರದ್
ಮೈಸೂರು: ಕಳೆದ ಚುನಾವಣೆಯಲ್ಲಿ ಮೈಸೂರು ನಗರ ವ್ಯಾಪ್ತಿಯ ಚಾಮರಾಜ, ನರಸಿಂಹರಾಜ ಹಾಗೂ ಕೃಷ್ಣರಾಜ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೆಲ ಮತಗಟ್ಟೆಗಳಲ್ಲಿ ಅತ್ಯಂತ ಕಡಿಮೆ ಪ್ರಮಾಣದ ಮತದಾನವಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನ...
ಅಳಿಯನ ಮೇಲೆ ಕಾರು ಹಾಯಿಸಲು ಹೋಗಿ, ಪಾದಚಾರಿಗಳಿಗೆ ಡಿಕ್ಕಿ: ಐವರಿಗೆ ಗಾಯ
ಹುಬ್ಬಳ್ಳಿ: ಅಳಿಯನ ಮೇಲೆ ಕಾರು ಹಾಯಿಸಲು ಹೋಗಿ, ಪಾದಚಾರಿಗಳಿಗೆ ಕಾರು ಡಿಕ್ಕಿಯಾದ ಘಟನೆ ಹುಬ್ಬಳ್ಳಿಯ ವಿದ್ಯಾನಗರದಲ್ಲಿ ನಡೆದಿದೆ.
ಅಳಿಯನ ಮೇಲಿನ ಸಿಟ್ಟಿನಿಂದ ರಸ್ತೆ ಪಕ್ಕದಲ್ಲಿ ನಿಂತವರಿಗೆ ಏಟು ಬಿದ್ದಿದ್ದು, ಐವರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡವರನ್ನು...
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಐವರು ಮಹಿಳೆಯರು ಸೇರಿದಂತೆ 8 ಮಂದಿ ಸಾವು
ವಿರುಧುನಗರ (ತಮಿಳುನಾಡು): ಪಟಾಕಿ ಕಾರ್ಖಾನೆಯಲ್ಲಿ ಪಟಾಕಿ ಸ್ಫೋಟಗೊಂಡು ಐವರು ಮಹಿಳೆಯರು ಸೇರಿದಂತೆ ಎಂಟು ಜನರು ಮೃತಪಟ್ಟ ಘಟನೆ ವಿರುಧುನಗರ ಜಿಲ್ಲೆಯ ವೆಂಬಕೊಟ್ಟೈ ಬಳಿಯ ರಾಮು ದೇವನಪಟ್ಟಿಯಲ್ಲಿರುವ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಸಂಭವಿಸಿದೆ.
ಘಟನೆಯಲ್ಲಿ...
ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ಆಗದಂತೆ ಕ್ರಮ ವಹಿಸಿ: ಕೆ ಎಂ ಗಾಯಿತ್ರಿ
ಮೈಸೂರು: ಅಧಿಕಾರಿಗಳು ಸಮಸ್ಯೆ ಇರುವ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಅಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಬೇಕು ಹಾಗೂ ಮುಂಬರುವ ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರು ಸಮಸ್ಯೆ ಆಗದಂತೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾ...
ಬಸ್ ಪಲ್ಟಿ: 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯ
ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಪಲ್ಟಿಯಾದ ಪರಿಣಾಮ ಶಾಲಾ ಬಸ್ಸಿನಲ್ಲಿದ್ದ ಸುಮಾರು 20 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ಶನಿವಾರ ಸಂಭವಿಸಿದೆ.
ಇಲ್ಲಿನ...
“ಫಾರ್ ರಿಜಿಸ್ಟ್ರೇಶನ್’ ಚಿತ್ರ ಫೆ.23ರಂದು ತೆರೆ
ಮಿಲನಾ ನಾಗರಾಜ್ ಹಾಗೂ ಪೃಥ್ವಿ ಅಂಬರ್ ಮುಖ್ಯಭೂಮಿಕೆಯಲ್ಲಿರುವ “ಫಾರ್ ರಿಜಿಸ್ಟ್ರೇಶನ್’ ಚಿತ್ರ ಫೆ.23ರಂದು ತೆರೆಕಾಣುತ್ತಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಿರ್ದೇಶಕರಾದ ಶಶಾಂಕ್ ಹಾಗೂ ಚೇತನ್ ಕುಮಾರ್ ಟ್ರೇಲರ್ ಬಿಡುಗಡೆ ಮಾಡಿ...
ಚಾಲಕನ ನಿಯಂತ್ರಣ ತಪ್ಪಿ ಕಾರು, ದ್ವಿಚಕ್ರ ವಾಹನಗಳಿಗೆ ಕಾರು ಡಿಕ್ಕಿ: ಓರ್ವನಿಗೆ ಗಾಯ
ಮಂಗಳೂರು: ಅತೀ ವೇಗದಿಂದ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಇನ್ನೊಂದು ಕಾರು ಮತ್ತು ದ್ವಿಚಕ್ರ ವಾಹನಗಳಿಗೆ ಢಿಕ್ಕಿಯಾದ ಘಟನೆ ನಗರದ ಕೊಡಿಯಾಲ್ ಬೈಲ್ ನವಭಾರತ ವೃತ್ತದ ಬಳಿ ಸಂಭವಿಸಿದೆ.
ಘಟನೆಯಲ್ಲಿ ವ್ಯಕ್ತಿಯೊಬ್ಬರಿಗೆ ಗಾಯವಾಗಿದ್ದು,...
ವಿದ್ಯಾರ್ಥಿಗಳಿಗೆ ಈ ರೀತಿಯ ವಿಚಾರ ಸಂಕಿರಣಗಳನ್ನು ಪ್ರತೀ ವರ್ಷವೂ ಆಯೋಜಿಸಬೇಕು: ಕೆ.ಹರೀಶ್ ಗೌಡ
ಮೈಸೂರು: ರಾಜ್ಯ ಪತ್ರಾಗಾರ ಇಲಾಖೆಯ ಏಕೀಕರಣ ಕಾರ್ಯಕ್ರಮವು ಇಂದಿಗೆ ಸೀಮಿತವಾಗಿರದೆ, ಪ್ರತೀ ವರ್ಷವು ಆಯೋಜಿಸಿ ವಿದ್ಯಾರ್ಥಿಗಳಿಗೆ ವಿಷಯಗಳ ಬಗ್ಗೆ ಅರಿವು ಮೂಡುವಂತೆ ಮಾಡಬೇಕು ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್...
ಸಂವಿಧಾನದ ತಳಹದಿಗೆ ಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಜಾತ್ಯಾತೀತತೆ, ಸಮಾನತೆ, ಭ್ರಾತೃತ್ವ ತತ್ವಗಳೇ ಸಂವಿಧಾನದ ತಳಹದಿ. ಇಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕಾಗಿರುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಇದಕ್ಕೆ ಯಾವ ಪಕ್ಷ, ಗುಂಪು ಇಲ್ಲ. ಸಂವಿಧಾನ ಈ ದೇಶದ ಎಲ್ಲಾ ಜನರಿಗೆ...
ಯುವಕರು, ವಿದ್ಯಾರ್ಥಿಗಳು ಬಸವಣ್ಣನವರ ವಚನಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಕೆ ಹರೀಶ್ ಗೌಡ
ಮೈಸೂರು: ಮಾನವ ಸಮಾಜದ ಬಗ್ಗೆ ಕ್ರಾಂತಿ ಮಾಡಿದ ಏಕೈಕ ವ್ಯಕ್ತಿ ಬಸವಣ್ಣನವರು. ಅವರ ವಚನಗಳ ಮೂಲಕವೇ ಸಮ ಸಮಾಜವನ್ನು ನಿರ್ಮಾಣಮಾಡಲು ಮುಂದಾದವರು. ಇಂತಹವರ ವಚನಗಳನ್ನು ಯುವಕರು ಹಾಗೂ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು...



















