Saval
ತುಮಕೂರು: ಕಳೆದ ಒಂದು ವರ್ಷದಿಂದ ಗೃಹ ಬಂಧನದಲ್ಲಿದ್ದ ವೃದ್ಧೆಯ ರಕ್ಷಣೆ
ತುಮಕೂರು: ತುಮಕೂರು ನಗರದಲ್ಲಿ ಕಳೆದ ಒಂದು ವರ್ಷದಿಂದ ಗೃಹ ಬಂಧನಕ್ಕೆ ಒಳಗಾಗಿದ್ದ ವೃದ್ಧೆಯನ್ನು ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಿಂದ ರಕ್ಷಣೆ ಮಾಡಲಾಗಿದೆ.
80 ವರ್ಷದ ವೃದ್ಧೆಯನ್ನು ಕಳೆದ...
ದೆಹಲಿಯ ಸರೈ ರೋಹಿಲ್ಲಾದ ವಸತಿ ಕಾಲೋನಿ ಬಳಿ ಹಳಿ ತಪ್ಪಿದ ರೈಲು
ನವದೆಹಲಿ: ದೆಹಲಿಯ ಸರೈ ರೋಹಿಲ್ಲಾದ ವಸತಿ ಕಾಲೋನಿ ಸಮೀಪ ರೈಲಿನ ಹತ್ತು ಬೋಗಿ ಹಳಿ ತಪ್ಪಿ ಬಿದ್ದಿರುವ ಘಟನೆ ಶನಿವಾರ (ಫೆ.17) ನಡೆದಿರುವುದಾಗಿ ವರದಿ ತಿಳಿಸಿದೆ.
ಉತ್ತರ ದೆಹಲಿಯ ಝಾಕ್ರಿಯಾ ಫ್ಲೈಓವರ್ ಸಮೀಪದ ಪಟೇಲ್...
ಹೈಕಮಾಂಡ್ ಬಳಿ ತುಮಕೂರು ಟಿಕೆಟ್ ಕೇಳಿದ್ದೇನೆ: ಮಾಜಿ ಸಚಿವ ವಿ.ಸೋಮಣ್ಣ
ಬೆಂಗಳೂರು: ತುಮಕೂರಿಗೂ ನನಗೂ ಅವಿನಾಭಾವ ಸಂಬಂಧವಿದೆ. ಹೈಕಮಾಂಡ್ ಬಳಿ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಕೇಳಿದ್ದೇನೆ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ವಿ.ಸೋಮಣ್ಣ, ಹೈಕಮಾಂಡ್ ಬಳಿ ತುಮಕೂರು...
ಕೇರಳದಲ್ಲಿ ಬಂಧನಕ್ಕೊಳಗಾಗಿದ್ದ ನಕ್ಸಲ್ ಶ್ರೀಮತಿಗೆ 14 ದಿನ ನ್ಯಾಯಾಂಗ ಬಂಧನ
ಚಿಕ್ಕಮಗಳೂರು: ಕರಪತ್ರ ಹಂಚಿಕೆ, ಸರ್ಕಾರಿ ಆಸ್ತಿ ನಷ್ಟ, ವಿದ್ವಂಸಕ ಕೃತ್ಯಕ್ಕೆ ಕ್ಕೆ ಸಂಚು ರೂಪಿಸಿದ ಆರೋಪದಲ್ಲಿದ್ದ ಕೇರಳದಲ್ಲಿ ಬಂಧನಕ್ಕೊಳಗಾಗಿದ್ದ ಚಿಕ್ಕಮಗಳೂರಿನ ನಕ್ಸಲ್ ಶ್ರೀಮತಿಗೆ ಎನ್.ಆರ್.ಪುರ ನ್ಯಾಯಾಲಯದಿಂದ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಶ್ರೀಮತಿ...
ಸಿಎಂ ವಿರುದ್ಧ ಸಂಸದ ಅನಂತಕುಮಾರ್ ಹೆಗ್ಡೆ ಬಳಸಿರುವುದು ಕೀಳು ಭಾಷೆ; ಇದು ಶೋಭೆ ತರುವುದಿಲ್ಲ:...
“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಸಂಸದ ಅನಂತಕುಮಾರ್ ಹೆಗ್ಡೆ ಬಳಕೆ ಮಾಡಿರುವುದು ಕೀಳು ಭಾಷೆ. ಇದು ಶೋಭೆ ತರುವಂಥದ್ದಲ್ಲ” ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಮೌಖಿಕವಾಗಿ ಹೇಳಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ...
ಬೃಹತ್ ಸೈಕಲ್ ಜಾಥಾ ಮೂಲಕ ಸಂವಿಧಾನ ಜಾಗೃತಿ
ಮೈಸೂರು : ಭಾರತವು ತನ್ನ ಸಂವಿಧಾನವನ್ನು ಅಂಗೀಕರಿಸಿಕೊಂಡು 75 ವರ್ಷದ ಆಚರಣೆಯ ಪ್ರಯುಕ್ತ "ಸಂವಿಧಾನ ಜಾಗೃತಿ ಜಾಥಾ" ಅಂಗವಾಗಿ
ಇಂದು ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮೈಸೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು...
ಧನಗರ್ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ: ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್
ಧನಗರ್ (ಕುರುಬ) ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಎಂದು ವರ್ಗೀಕರಿಸಲು ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ .
ಮುದ್ರಣ ದೋಷದಿಂದಾಗಿ ಈ ಸಮುದಾಯವನ್ನು 'ಧನಗಡ್'...
ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದ ಆಮ್ ಆದ್ಮಿ ಪಕ್ಷ
ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದಿದೆ.
ಶನಿವಾರ ಧ್ವನಿ ಮತದ ಮೂಲಕ ವಿಶ್ವಾಸಮತ ಯಾಚನೆ ನಿರ್ಣಯವನ್ನು ಅಂಗೀಕರಿಸಲಾಗಿದೆ.
ಮದ್ಯದ ಅಬಕಾರಿ ನೀತಿಗೆ ಸಂಬಂಧಿಸಿದ ಆಪಾದಿತ...
ಮೋಸ್ಟ್ ವಾಂಟೆಡ್ ಭೂಗತ ನಕ್ಸಲ್ ಸುರೇಶ್ ಬಂಧನ
ಚಿಕ್ಕಮಗಳೂರು: ಕರ್ನಾಟಕದ ಮೋಸ್ಟ್ ವಾಂಟೆಡ್ ಭೂಗತ ನಕ್ಸಲ್ ಸುರೇಶ್ ನನ್ನು ಕೇರಳದ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಬಂಧಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್ನನ್ನು ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಅರಣ್ಯದ ನಕ್ಸಲ್...
ಸುರೇಶ್ ದೆಹಲಿಯಲ್ಲಿ ಕೂರುವ ಎಂಪಿ ಅಲ್ಲ, ಹಳ್ಳಿಯ ಸಂಸದ: ಡಿಸಿಎಂ ಡಿ ಕೆ ಶಿವಕುಮಾರ್
ಮಂಗಳೂರು: ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸಂಸದ ಡಿಕೆ ಸುರೇಶ್ ವಿರುದ್ಧವೇ ಸ್ಪರ್ಧಿಸಿದರೂ ಬೇಸರವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
ಮಂಗಳೂರಿನಲ್ಲಿ ಕಾಂಗ್ರೆಸ್ ಸಮಾವೇಶ...




















