Saval
1 ಕೋಟಿ ದೋಚಲು ಅಪಹರಣ ನಾಟಕವಾಡಿದ ಕಾರು ಚಾಲಕ ಸೇರಿದಂತೆ ಐವರ ಬಂಧನ
ಬೆಂಗಳೂರು: ಮಾಲೀಕರ ಬಳಿ ಇದ್ದ 1 ಕೋಟಿ ರೂ. ದೋಚಲು ಕಾರು ಚಾಲಕನೊಬ್ಬ ರೌಡಿಶೀಟರ್ ಜತೆ ಸೇರಿ ಅಪಹರಣದ ನಾಟಕವಾಡಿ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಕಾರು ಚಾಲಕ ಹೇಮಂತ್ ಕುಮಾರ್ (34), ಮಲ್ಲೇಶ್ವರ...
ಚಿಕ್ಕಮಗಳೂರು: ಯುವಕನ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಬಂಧನ
ಚಿಕ್ಕಮಗಳೂರು: ಕತ್ತು ಸೀಳಿ ಯುವಕನನ್ನು ಬರ್ಬರ ಹತ್ಯೆ ಮಾಡಿದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಡ್ಯ ನಾಗಮಂಗಲದ ಮನೋಜ್, ಕೌಶಿಕ್, ಬೆಂಗಳೂರು ಆರ್.ಆರ್.ನಗರದ ಕೃಷ್ಣ ಮತ್ತು ಕೆಂಗೇರಿಯ ರಾಜಬಾಬು ಬಂಧಿತ ಆರೋಪಿಗಳು.
ಘಟನೆ ಹಿನ್ನೆಲೆಯಲ್ಲಿ...
ಟ್ರಕ್ – ಎಸ್ ಯುವಿ ಅಪಘಾತ: 18 ತಿಂಗಳ ಮಗು ಸೇರಿದಂತೆ ನಾಲ್ವರು ಸಾವು
ಜೈಪುರ: ಟ್ರಕ್ ಹಾಗೂ ಎಸ್‌ಯುವಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 18 ತಿಂಗಳ ಮಗು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಿಕಾನೇರ್‌ನಲ್ಲಿ ಶುಕ್ರವಾರ(ಫೆ.16 ರಂದು) ನಡೆದಿದೆ.
ಭಾರತ್ಮಾಲಾ ಎಕ್ಸ್...
ಶಿವಮೊಗ್ಗ: ರಾಹುಲ್ ಹುಂಡೈ ಕಾರು ಶೋರೂಂನಲ್ಲಿ ಅಗ್ನಿ ಅವಘಡ- 3 ಕಾರು ಸಂಪೂರ್ಣ ಭಸ್ಮ
ಶಿವಮೊಗ್ಗ: ನಗರದ ಶಂಕರಮಠದಲ್ಲಿರುವ ರಾಹುಲ್ ಹುಂಡೈ ಕಾರು ಶೋ ರೂಂನಲ್ಲಿ ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಆಕಸ್ಮಿಕ ಬೆಂಕಿ ಅವಘಡ ನಡೆದಿದೆ.
ಕಾರು ಶೋ ರೂಂ ಸಂಪೂರ್ಣ ವಾಲ್ ಸೀಲಿಂಗ್ ನಿಂದ ಮಾಡಿದ್ದಾಗಿದ್ದರಿಂದ...
ಅಭಿವೃದ್ಧಿ, ಶಾಂತಿ ನೆಮ್ಮದಿ ಬೇಕಾ ?, ಸ್ವಾರ್ಥ ಪ್ರಚೋದನಾಕಾರಿ ಮಾತುಗಳು ಬೇಕಾ ?: ದಿನೇಶ್...
ಮಂಗಳೂರು: ಅಭಿವೃದ್ಧಿ, ಶಾಂತಿ ನೆಮ್ಮದಿ ಬೇಕಾ ಅಥವಾ ಧರ್ಮ, ಜಾತಿ, ಸ್ವಾರ್ಥ ಪ್ರಚೋದನಾಕಾರಿ ಮಾತುಗಳು ಬೇಕಾ ಎಂದು ಮಂಗಳೂರಿಗರನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೇಳಿದರು.
ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ...
ಶೇ 60ರಷ್ಟು ಕನ್ನಡ ಬಳಸದ 18 ಮಳಿಗೆಗಳಿಗೆ ಬೀಗ
ಬೆಂಗಳೂರು: ಮಳಿಗೆಗಳ ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಬಳಸದ 18 ಉದ್ದಿಮೆಗಳನ್ನು ತಾತ್ಕಾಲಿಕವಾಗಿ ಬಿಬಿಎಂಪಿ ವತಿಯಿಂದ ಮುಚ್ಚಿಸಲಾಗಿದೆ.
ಬ್ರಿಗೇಡ್ ರಸ್ತೆ, ಎಂ.ಜಿ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್ ಗಳಲ್ಲಿ ಕನ್ನಡ ನಾಮಫಲಕ ಬಳಸದ ಅಂಗಡಿಗಳಿಗೆ...
ದೆಹಲಿ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಅರವಿಂದ್ ಕೇಜ್ರಿವಾಲ್
ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು (ಫೆ.17) ದೆಹಲಿ ನ್ಯಾಯಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ.
ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಸಿದಂತೆ ಕೇಜ್ರಿವಾಲ್ ಅವರಿಗೆ...
ಕರಾಮುವಿ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳ ನೇರ ನೇಮಕಾತಿಗೆ ತಡೆಯಾಜ್ಞೆ
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳ ನೇರ ನೇಮಕಾತಿಗೆ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ತನ್ನ 7 ಪ್ರೊಫೆಸರ್ ಹಾಗೂ...
ಲಾರಿ – ಟಿಟಿ ವಾಹನ ನಡುವೆ ಅಪಘಾತ: ಮೂವರು ಸ್ಥಳದಲ್ಲೇ ಸಾವು
ರಾಮನಗರ: ಲಾರಿ ಹಾಗೂ ಟಿಟಿ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ತಾಲೂಕಿನ ಚಾಮುಂಡೇಶ್ವರಿ ವೈದ್ಯಕೀಯ ಕಾಲೇಜು ಬಳಿ ಸಂಭವಿಸಿದೆ.
ಮೈಸೂರು ಮೂಲದ ಸೋಮಲಿಂಗಪ್ಪ(70), ಸೋಮಣ್ಣ(68), ರಾಜೇಶ್ವರಿ(52) ಮೃತಪಟ್ಟವರು.
ಹಾವೇರಿಯಲ್ಲಿ ...
ಶೀಘ್ರವೇ ಮೇಕೆದಾಟು ಅಣೆಕಟ್ಟು ಯೋಜನೆ ಅನುಷ್ಠಾನಕ್ಕೆ ಚಾಲನೆ: ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಮಿಳುನಾಡು ಖಂಡನೆ
ಚೆನ್ನೈ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿಧಾನಸಭೆಯಲ್ಲಿ 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ವೇಳೆ ಕಾವೇರಿ ನದಿಗೆ ಮೇಕೆದಾಟು ಅಣೆಕಟ್ಟು ಯೋಜನೆ ಅನುಷ್ಠಾನಕ್ಕೆ ತಮ್ಮ ಸರ್ಕಾರದ ಬದ್ಧತೆಯನ್ನು ಪ್ರತಿಪಾದಿಸಿದರು. ಇದಕ್ಕೆ...




















