Saval
ಚಾಲನಾ ಪರೀಕ್ಷೆಯಲ್ಲಿ ಭಾಗಿಯಾಗಲು ಅವಕಾಶ ಕೋರಿ ಕೇರಳ ಹೈಕೋರ್ಟ್ ಮೊರೆ ಹೋದ ವಿಕಲಚೇತನ ವ್ಯಕ್ತಿ
ಅಗತ್ಯ ವೈದ್ಯಕೀಯ ಅನುಮತಿ ಪಡೆದಿದ್ದರೂ ಚಾಲನಾ ಪರವಾನಗಿ ನೀಡದೆ ಇರುವುದನ್ನು ಪ್ರಶ್ನಿಸಿ ವಿಕಲಚೇತನ ವ್ಯಕ್ತಿಯೊಬ್ಬರು ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ .
ಬಲತೋಳು ಮತ್ತು ಕೈಯಲ್ಲಿ ವ್ಯತ್ಯಾಸ ಇರುವ ಕಾರಣಕ್ಕೆ ಶೇ 40ರಷ್ಟು ಭಿನ್ನ...
ಅರಂತೋಡು: ಕಾಲು ಜಾರಿ ಹೊಳೆಗೆ ಬಿದ್ದು ವ್ಯಕ್ತಿ ಸಾವು
ಅರಂತೋಡು: ಕಾಲು ಜಾರಿ ಹೊಳೆಗೆ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಅರಂತೋಡು ಗ್ರಾಮದ ಭಾಜಿನಡ್ಕದಲ್ಲಿ ಸಂಭವಿಸಿದೆ.
ಬಾಜಿನಡ್ಕದ ಚನಿಯ ಎಂಬವರು ಹೊಳೆಗೆ ಬಿದ್ದು ಮೃತಪಟ್ಟವರು. ಬೆಳಿಗ್ಗೆ 7 ಗಂಟೆಯ ವೇಳೆಗೆ ತನ್ನ...
ಜನರ ಸಮಸ್ಯೆ ಕೇಳೋದು ಬಿಟ್ಟು ಸಚಿವರ ಮೂಲಕ ಡಿಸಿಎಂ ವಿಚಾರ ಎತ್ತಿಸಿದ್ದೇ ಸಿದ್ದರಾಮಯ್ಯ: ಬಿ...
ಬೆಂಗಳೂರು: ಮಖ್ಯಮಂತ್ರಿ ಸಿದ್ದರಾಮಯ್ಯನವರೇ ಸಚಿವರ ಮೂಲಕ ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆ ವಿಚಾರ ಎತ್ತಿಸಿದ್ದಾರೆ. ಜನರ ಸಮಸ್ಯೆ ಆಲಿಸಿ ಕ್ರಮ ಕೈಗೊಳ್ಳುವುದು ಬಿಟ್ಟು ಡಿಸಿಎಂ ಡಿಕೆ ಶಿವಕುಮಾರ್ರನ್ನು ಬಲಿ ಕೊಡಲು ಸಚಿವರ ಮೂಲಕ...
ವಿವಾಹದ ಸುಳ್ಳು ಭರವಸೆ: ಪುರುಷರ ವಿರುದ್ಧ ಕಾನೂನು ದುರುಪಯೋಗವಾಗದಂತೆ ನೋಡಿಕೊಳ್ಳಬೇಕು ಎಂದ ಮದ್ರಾಸ್ ಹೈಕೋರ್ಟ್
ಮದುವೆಯಾಗುವುದಾಗಿ ಭರವಸೆ ನೀಡಿ ಅತ್ಯಾಚಾರ ಎಸಗಲಾಗಿದೆ ಎಂಬ ಪ್ರಕರಣಗಳಲ್ಲಿ ಅಮಾಯಕ ಪುರುಷರು ಬಲಿಯಾಗದಂತೆ ನೋಡಿಕೊಳ್ಳುವುದು ನ್ಯಾಯಾಲಯಗಳ ಕರ್ತವ್ಯ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.
ಮದುವೆಯಾಗುವ ಸುಳ್ಳು ಭರವಸೆ ಮೇಲೆ ದೈಹಿಕ ಸಂಬಂಧ ಬೆಳೆಸುವ ಪ್ರಕರಣಗಳ...
ಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು
ಬೆಳ್ತಂಗಡಿ: ಇಲ್ಲಿನ ಪುತ್ರ ಬೈಲು ಸಮೀಪ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಲಾಯಿಲದಲ್ಲಿ ಜೂ.28ರ ಬೆಳಗ್ಗೆ ಸಂಭವಿಸಿದೆ.
ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್...
ನಮ್ಮ ಕುಟುಂಬದ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ: ಡಿ.ಕೆ. ಶಿವಕುಮಾರ್
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಪಕ್ಷ ಸೂಚಿಸಿದರೆ ಅದಕ್ಕೆ ಸಿದ್ಧ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದರು. ಆದರೆ ಅವರ ಕುಟುಂಬದಿಂದ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂಬ ಮಾತು ಕೇಳಿ...
ಭಾರ್ತಿ ಏರ್ ಟೆಲ್ ರಿಚಾರ್ಜ್ ದರ ಹೆಚ್ಚಳ: ಪರಿಷ್ಕೃತ ದರಗಳು ಜುಲೈ 3 ರಿಂದ...
ನವದೆಹಲಿ: ಮುಕೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ವಿವಿಧ ಪ್ಲಾನ್ಗಳಿಗೆ ನಿನ್ನೆ(ಗುರುವಾರ) ದರ ಹೆಚ್ಚಿಸಿದ ಬೆನ್ನಲ್ಲೇ ಇಂದು (ಶುಕ್ರವಾರ) ಭಾರ್ತಿ ಏರ್ ಟೆಲ್ ಕೂಡ ರಿಚಾರ್ಜ್ ದರ ಹೆಚ್ಚಿಸಿದೆ.
ರಿಲಾಯನ್ಸ್ ಜಿಯೋದ ದರ ಶೇ...
ಬಿ.ಎಸ್. ಯಡಿಯೂರಪ್ಪ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ ಹದಿನೇಳು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದಾರೆ.
ಬಾಲಕಿ...
ನೀಟ್ ಪರೀಕ್ಷೆ ಅಕ್ರಮ ಚರ್ಚೆಗೆ ವಿಪಕ್ಷಗಳು ಒತ್ತಾಯ: ಲೋಕಸಭೆ ಕಲಾಪ ಮುಂದೂಡಿದ ಸ್ಪೀಕರ್
ದೆಹಲಿ: ನೀಟ್ ಪರೀಕ್ಷೆ ಅಕ್ರಮದ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸದಸ್ಯರ ಚರ್ಚೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದಕ್ಕೆ, ಲೋಕಸಭೆ ಕಲಾಪವನ್ನು ಮುಂದೂಡಲಾಯಿತು.
ಭಾರತದ ವಿದ್ಯಾರ್ಥಿಗಳ ಭವಿಷ್ಯವನ್ನು ಈ ನೀಟ್ ಪರೀಕ್ಷೆ ಹಾಳುಮಾಡುತ್ತಿದೆ. ಈ ಅಕ್ರಮದ ಬಗ್ಗೆ ಚರ್ಚೆಗೆ...
ಬಿಟ್ ಕಾಯಿನ್ ಪ್ರಕರಣ: ಡಿವೈಎಸ್ಪಿ ಶ್ರೀಧರ್ ಪೂಜಾರಿಗೆ ನಿರೀಕ್ಷಣಾ ಜಾಮೀನು
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಅಕ್ರಮವಾಗಿ ತಮ್ಮ ವಶದಲ್ಲಿಟ್ಟುಕೊಂಡು ಹ್ಯಾಕಿಂಗ್, ಬಿಟ್ ಕಾಯಿನ್ ಗಳ ವರ್ಗಾವಣೆ ಮತ್ತು ಪಾಸ್ವರ್ಡ್ ಬದಲಾವಣೆ ಮಾಡಿದ ಆರೋಪ ಸಂಬಂಧ ಬಂಧನ ಭೀತಿ ಎದುರಿಸುತ್ತಿರುವ ರಾಜ್ಯ...













