Saval
ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ವೇತನ ಹೆಚ್ಚಿಸಿ ಆದೇಶ
ಬೆಂಗಳೂರು: ಸಾರಿಗೆ ನಿಗಮಗಳ ನಿವೃತ್ತಿಯಾಗಿರುವ ನೌಕರರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಕಾರ್ಮಿಕ ಸಂಘಟನೆಗಳ ಮನವಿಯ ಬೆನ್ನಲ್ಲೇ, ನಿವೃತ್ತಿಯಾದ ನೌಕರರಿಗೂ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಪರಿಣಾಮವಾಗಿ 2023ರ ಮಾರ್ಚ್ನಲ್ಲಿ ನಿವೃತ್ತಿಯಾದ...
ಕಂಪ್ಲಿ: ಸೋಮಪ್ಪನ ಕೆರೆಯಲ್ಲಿ ಮೀನುಗಾರರ ಬಲೆಗೆ ಬಿದ್ದ ಮೊಸಳೆ
ಕಂಪ್ಲಿ: ಪಟ್ಟಣದ ಐತಿಹಾಸಿಕ ಸೋಮಪ್ಪನ ಕೆರೆಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು.ಈ ಬಗ್ಗೆ ಪುರಸಭೆಯವರು ಕೆರೆಯಲ್ಲಿ ಮೊಸಳೆಯೊಂದು ಇದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಬ್ಯಾನರ್ ಅಳವಡಿಸಿದ್ದರು. ಜೊತೆಗೆ ಅರಣ್ಯ ಇಲಾಖೆಗೆ ಮೊಸಳೆ...
ಕೊಡಗು, ನಾಗರಹೊಳೆಯಲ್ಲಿ ಭಾರೀ ಮಳೆ: ಹನಗೋಡು ಅಣೆಕಟ್ಟೆ ಭರ್ತಿ
ಹುಣಸೂರು: ಕೊಡಗು ಹಾಗೂ ನಾಗರಹೊಳೆ ಉದ್ಯಾನದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಲಕ್ಷ್ಮಣತೀರ್ಥ ನದಿಯಲ್ಲಿ ಒಳ ಹರಿವು ಹೆಚ್ಚುತ್ತಿದ್ದು, ಹನಗೋಡು ಅಣೆಕಟ್ಟೆ ಮೇಲೆ 2500 ಕ್ಯೂಸೆಕ್ಸ್ ನೀರು ಹರಿಯುತ್ತಿದೆ. ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ...
ಭಾರಿ ಮಳೆ: ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತ- ಆರು ಮಂದಿಗೆ ಗಾಯ
ನವದೆಹಲಿ: ದೆಹಲಿ ಸುತ್ತಮುತ್ತ ಭಾರಿ ಮಳೆಯಾಗುತಿತ್ತು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ, ರಾತ್ರಿಯಿಡಿ ಸುರಿದ ಭಾರೀ ಮಳೆಯಿಂದಾಗಿ ದೆಹಲಿ-ಎನ್‌ಸಿಆರ್‌ನ ಸುತ್ತಮುತ್ತಲ ಭಾಗಗಳು ಜಲಾವೃತಗೊಂಡಿವೆ. ಭಾರಿ ಮಳೆಗೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿನ ಮೇಲ್ಛಾವಣಿಯ ಭಾಗ...
ಹಾವೇರಿ: ಲಾರಿಗೆ ಟಿಟಿ ವಾಹನ ಡಿಕ್ಕಿ; 13 ಜನರು ಸಾವು
ಹಾವೇರಿ: ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ನಡೆದು ಇಬ್ಬರು ಮಕ್ಕಳು ಸೇರಿದಂತೆ 13 ಜನರು ಮೃತಪಟ್ಟ ದುರ್ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ...
SSC CGL ನೇಮಕಾತಿ ಅಧಿಸೂಚನೆ: ಕೇಂದ್ರ ಸರ್ಕಾರದಿಂದ 17,727 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ SSC CGL ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು , ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 24 ರಿಂದ ಜುಲೈ...
ಮೈಸೂರು: ಕಿಶೋರ ಕಾರ್ಮಿಕ ಮಕ್ಕಳ ರಕ್ಷಣೆ
ಮೈಸೂರು: ವಿಶ್ವ ಬಾಲಕಾರ್ಮಿಕ ವಿರೋಧಿ ದಿನ-2024 ರ ಅಂಗವಾಗಿ ಜೂನ್ 01 ರಿಂದ 30 ರವರೆಗೆ ಜಿಲ್ಲೆಯಾದ್ಯಂತ ಜಿಲ್ಲಾ ಕಾರ್ಯಪಡೆ ಹಾಗೂ ಅಧಿಕಾರಿಗಳನ್ನೊಳಗೊಂಡoತೆ ಒಂದು ತಿಂಗಳ ಬಾಲ/ಕಿಶೋರ ಕಾರ್ಮಿಕ ರಕ್ಷಣಾ ಅಭಿಯಾನ (Pan...
ಕೇಂದ್ರ ಸರ್ಕಾರದೊಂದಿಗೆ ಯಾವಾಗಲೂ ಸಂಘರ್ಷ ಮಾಡುವ ಮುಖ್ಯಮಂತ್ರಿಯಿಂದ ಕಾಟಾಚಾರದ ಸಭೆ: ಆರ್.ಅಶೋಕ ಟೀಕೆ
ಬೆಂಗಳೂರು: ಕೇಂದ್ರ ಸರ್ಕಾರದೊಂದಿಗೆ ಯಾವಾಗಲೂ ಸಂಘರ್ಷ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಸಂಸದರೊಂದಿಗೆ ಕಾಟಾಚಾರದ ಸಭೆ ನಡೆಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಸದರೊಂದಿಗೆ...












