Saval
ಇದೊಂದು ಅಭಿವೃದ್ಧಿ ಪರ ಬಜೆಟ್: ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ...
ಸಮತೋಲನ ಹಣ ಹಂಚಿಕೆ ಮೂಲಕ ಆರ್ಥಿಕ ಶಿಸ್ತು ಕಾಪಾಡಿದ್ದಾರೆ: ಗೃಹ ಸಚಿವ ಡಾ. ಜಿ.ಪರಮೇಶ್ವರ
ಬೆಂಗಳೂರು:- ರಾಜ್ಯದ ಬಡ, ಮಧ್ಯಮ ವರ್ಗದ ಜನರ ಹಾಗೂ ಮಹಿಳೆಯರು, ಯುವಕರು, ಕೃಷಿಕರು, ಕ್ರೀಡಾಪಟುಗಳು ಸೇರಿದಂತೆ ಸರ್ವಜನರ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದಾರೆ ಎಂದು ಗೃಹ...
ತಸ್ತಿಕ್ ಮೊತ್ತ ಅರ್ಚಕರ ಬ್ಯಾಂಕ್ ಖಾತೆಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಫೆ.16) ವಿಧಾನಸಭೆಯಲ್ಲಿ ಮಂಡಿಸಿದ್ದ 2024-25ನೇ ಸಾಲಿನ ಮುಂಗಡ ಪತ್ರದಲ್ಲಿ ಧಾರ್ಮಿಕ ದತ್ತಿ ಇಲಾಖೆಗೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
ಹೊರ ರಾಜ್ಯಗಳಲ್ಲಿನ ಪವಿತ್ರ ಪುಣ್ಯಕ್ಷೇತ್ರಗಳಾದ ತಿರುಪತಿ, ಶ್ರೀಶೈಲ, ವಾರಾಣಸಿ...
ರಾಜ್ಯದ ಎಲ್ಲಾ ಜನರ ಅಭಿವೃದ್ಧಿಗೆ ಪೂರಕವಾದ ಬಜೆಟ್: ಸಚಿವ ಬೈರತಿ ಸುರೇಶ
ಬೆಂಗಳೂರು: ಮುಖ್ಯಮಂತ್ರಿ ಸಿದ್ದ ರಾಮಯ್ಯನವರು ದಾಖಲೆಯ 15 ನೇ ಹಾಗೂ 2024-25 ನೇ ಸಾಲಿನ ಬಜೆಟ್ ಅನ್ನು ಮಂಡಿಸಿರುವುದು, ರಾಜ್ಯದ ಎಲ್ಲಾ ವರ್ಗದ ಜನರ ಅಭಿವೃದ್ಧಿಗೆ ಪೂರಕವಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ...
ದೂರದೃಷ್ಟಿಯುಳ್ಳ ಅಭಿವೃದ್ಧಿ ಪರ ಬಜೆಟ್: ಸಚಿವ ಶಿವರಾಜ್ ತಂಗಡಗಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 15 ನೇ ಆಯವ್ಯಯ ಐತಿಹಾಸಿಕ ಬಜೆಟ್ ಆಗಿದ್ದು, ದೂರದೃಷ್ಟಿಯುಳ್ಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಎಂದು ಕನ್ನಡ ಮತ್ತು ಸಂಸ್ಖೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ...
ದೆಹಲಿಯ ಪೇಂಟ್ ತಯಾರಿಕೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 11 ಮಂದಿ ಸಾವು
ನವದೆಹಲಿ: ದೆಹಲಿಯ ಹೊರವಲಯದ ಅಲಿಪುರದಲ್ಲಿರುವ ಬಣ್ಣ (ಪೇಂಟ್) ತಯಾರಿಕೆ ಕಾರ್ಖಾನೆಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 11 ಮಂದಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಲಿಪುರದ ದಯಾಲ್‌ಪುರ ಮಾರುಕಟ್ಟೆಯಲ್ಲಿರುವ ಕಾರ್ಖಾನೆಯಲ್ಲಿ...
ಪರಿಪೂರ್ಣ ದೃಷ್ಟಿಯ ಬಜೆಟ್: ಎಂ ಬಿ ಪಾಟೀಲ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಸಾಮಾಜಿಕ ನ್ಯಾಯ, ಆರ್ಥಿಕ ಅಭಿವೃದ್ಧಿ, ಕೈಗಾರಿಕಾ ಬೆಳವಣಿಗೆ ಮತ್ತು ಪ್ರಾದೇಶಿಕ ತಾರತಮ್ಯ ನಿವಾರಣೆಯ ಹೆಗ್ಗುರಿಗಳನ್ನುಳ್ಳ ಪರಿಪೂರ್ಣ ದೃಷ್ಟಿಯ ಜನಪ್ರಿಯ ಬಜೆಟ್ ಆಗಿದೆ ಎಂದು ಭಾರೀ ಮತ್ತು...
ಸಿಎಂಗೆ ಅಭಿನಂದನೆ ಸಲ್ಲಿಸಿದ ಸಚಿವ ಎಸ್ ಮಧು ಬಂಗಾರಪ್ಪ
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ ಮಂಡಿಸಿದ್ದು, ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ 850 ಕೋಟಿ ರೂ. ಅನುದಾನ ನೀಡಿರುವುದಕ್ಕೆ. ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ...
ಬಜೆಟ್ ನಲ್ಲಿ ಯಾವುದೇ ಸತ್ವವಿಲ್ಲ: ಮಾಜಿ ಶಾಸಕ ಎಲ್.ನಾಗೇಂದ್ರ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ನಲ್ಲಿ ಯಾವುದೇ ಸತ್ವವಿಲ್ಲ. ಇದೊಂದು ಉಪ್ಪು- ಹುಳಿಕಾರವಿಲ್ಲದ ಆಯವ್ಯಯ ಎಂದು ಬಿಜೆಪಿ ನರಗಾಧ್ಯಕ್ಷರೂ ಆದ ಮಾಜಿ ಶಾಸಕ ಎಲ್.ನಾಗೇಂದ್ರ ಟೀಕಿಸಿದ್ದಾರೆ.
ಬಜೆಟ್‌ನಲ್ಲಿ ಜಿಲ್ಲೆಗೆ ಹೇಳಿಕೊಳ್ಳುವಂತಹ ಕೊಡಗುಗಳಿಲ್ಲ. ಇದೊಂದು...
ಮಟನ್ ಸಾಂಬಾರ್ ವಿಚಾರವಾಗಿ ಕೊಲೆ: ಆರೋಪಿಗೆ 6 ವರ್ಷ ಜೈಲು
ದಾವಣಗೆರೆ: ಕೊಲೆ ಮಾಡಿದ ಆರೋಪಿಗೆ ಆರು ವರ್ಷ ಜೈಲು ಶಿಕ್ಷೆ ವಿಧಿಸಿ ದಾವಣಗೆರೆ ಎರಡನೇ ಹೆಚ್ಚುವರಿ ಜಿಲ್ಲಾಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ದಾವಣಗೆರೆ ನಗರದ ಕೆಟಿಜೆ ನಗರದ ನಿವಾಸಿ ಜಮೀರಾ ಭಾಷಾ ಕೊಲೆ...




















