Saval
ಸಿದ್ದರಾಮಯ್ಯನವರಿಂದ ಕಳಪೆ ಬಜೆಟ್ ಮಂಡನೆ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಇದು ಅವರ 15ನೇ ಬಜೆಟ್ ಆಗಿದ್ದು, ಈ ಕುರಿತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಮಾಧ್ಯಮ...
ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಇಲ್ಲದ ಅಡ್ಡಕಸುಬಿ ಬಜೆಟ್: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ
ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲ, ಸಾಲರಾಮಯ್ಯನ ಸೋಗಲಾಡಿ ಬಜೆಟ್
ಬೆಂಗಳೂರು: ಆರ್ಥಿಕ ತಜ್ಞ ಎಂದು ಕೊಚ್ಚಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು 'ಅಡ್ಡಕಸುಬಿ ಬಜೆಟ್ʼ ಮಂಡಿಸಿದ್ದು, ಇದರಲ್ಲಿ ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಯಾವುದೂ ಇಲ್ಲ ಎಂದು...
ವಸತಿ ರಹಿತರಿಗೆ ಸೂರು: 2024-25ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ- ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ಬಜೆಟ್ ಭಾಷಣದಲ್ಲಿ ವಸತಿ ರಹಿತರಿಗೆ ಸೂರು, ವಸತಿರಹಿತರನ್ನು ಗುರುತಿಸಲು ಸಮೀಕ್ಷೆ ಮುಂತಾದ ಪ್ರಸ್ತಾಪಗಳನ್ನು ಮಾಡಿದ್ದಾರೆ.
ಎಲ್ಲಾ ವಸತಿ ರಹಿತರಿಗೆ ಸೂರು ಒದಗಿಸುವ ಧ್ಯೇಯ ನಮ್ಮ ಸರ್ಕಾರದ್ದಾಗಿದೆ. ನಮ್ಮ ಹಿಂದಿನ ಅವಧಿಯಲ್ಲಿ 14.54...
ಸರ್ಕಾರಿ ಶಾಲೆಗಳಲ್ಲಿ ಸಾಮಾಜಿಕ ಸಾಮರಸ್ಯಕ್ಕಾಗಿ ‘ನಾವು ಮನುಜರು’ ಕಾರ್ಯಕ್ರಮ
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡಲು ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, 2023-24ನೇ ಸಾಲಿನಲ್ಲಿ 600 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿರುತ್ತದೆ.
2024-25ನೇ ಸಾಲಿನಲ್ಲಿ...
ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ: ಸಿದ್ದರಾಮಯ್ಯನವರಿಗೆ ಅಭಿನಂದನೆ ಸಲ್ಲಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್
ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಉಪಕರಣ ಖರೀದಿಗೆ ಅನುದಾನ
ಬೆಂಗಳೂರು: ಹಲವು ದಿನಗಳ ಬೇಡಿಕೆಯಂತೆ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು...
ಅರಮನೆ ಆವರಣದಲ್ಲಿ ರಥಸಪ್ತಮಿಯ ಸಂಭ್ರಮ: 8 ದೇವರ ಉತ್ಸವ ಮೂರ್ತಿಗಳ ಸಮಾಗಮ
ಮೈಸೂರು ಸಾಂಸ್ಕೃತಿಕ ನಗರಿ ಮೈಸೂರು ಅರಮನೆ ಆವರಣದಲ್ಲಿ ರಥ ಸಪ್ತಮಿ ಸಂಭ್ರಮ ಮನೆ ಮಾಡಿದೆ. ಅರಮನೆ ಆವರಣದಲ್ಲಿರುವ ವಿವಿಧ ದೇಗುಲಗಳ ಉತ್ಸವ ಮೂರ್ತಿಗಳ ಸಮಾಗಮವಾಗಿದೆ.
8 ರಥಗಳಲ್ಲಿ ಆವರಣಕ್ಕೆ ಆಗಮಿಸಿದ ಉತ್ಸವ ಮೂರ್ತಿಗಳಿಗೆ ವಿಶೇಷ...
ಕೃಷಿಗೆ ಹೆಚ್ಚಿನ ಉತ್ತೇಜನ ನೀಡಲು ‘ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ’
ಬೆಂಗಳೂರು: ಹದಿನೈದನೇ ಬಾರಿಗೆ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಕೃಷಿಗೆ ಹೆಚ್ಚಿನ ಉತ್ತೇಜನ ನೀಡುವ ಉದ್ದೇಶದಿಂದ ಹೊಸ ಯೋಜನೆಯೊಂದನ್ನು ಜಾರಿಗೆ ತಂದಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಸಿಎಂ...
ವೃದ್ಧರಿಗಾಗಿ ‘ಅನ್ನ ಸುವಿಧಾ’ ಯೋಜನೆ: ಮನೆ ಬಾಗಿಲಿಗೆ ಆಹಾರ ಧಾನ್ಯ ವಿತರಣೆ
ಬೆಂಗಳೂರು : ಮನೆಯಿಂದ ಹೊರ ಹೋಗಿ ದಿನಬಳಕೆಯ ಸಾಮಗ್ರಿ ಖರೀದಿಸಲು ಕಷ್ಟವಾಗುವ ವೃದ್ಧರನ್ನು ಗಮನದಲ್ಲಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ.
80 ವರ್ಷ ಮೇಲ್ಪಟ್ಟ ವಯಸ್ಸಿನವರೇ ಇರುವ ಮನೆಗಳಿಗೆ...
ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, ಗ್ರಾಚ್ಯುಟಿ ಸೌಲಭ್ಯ: ಸಿಎಂ ಘೋಷಣೆ
ಬೆಂಗಳೂರು: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ ವಿತರಣೆ ಮಾಡಲಾಗುವುದು ಹಾಗೂ ಗ್ರ್ಯಾಚುಟಿ ಸೌಲಭ್ಯಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.
2024-25ನೇ ಸಾಲಿನ...
ಪ್ರವಾಸೋದ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು; 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್, ರೋಪ್ ವೇ...
ಬೆಂಗಳೂರು: ಕರ್ನಾಟಕ ಬಜೆಟ್ 2024ನ್ನು ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಪ್ರವಾಸೋಧ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಿದ್ದು, 10 ಪ್ರವಾಸಿತಾಣಗಳಲ್ಲಿ ಕೇಬಲ್ ಕಾರ್, ರೋಪ್ ವೇ ಸೌಲಭ್ಯ ನಿರ್ಮಿಸಲಾಗುವುದು ಎಂದು ಹೇಳಿದರು.
ರಾಜ್ಯದ ಪ್ರವಾಸೋದ್ಯಮ ಸಾಮರ್ಥ್ಯವನ್ನು...



















