ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38691 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೌಂಟ್ ಎವರೆಸ್ಟ್‌ನಲ್ಲಿ ಭಾರಿ ಹಿಮಪಾತ – 1000 ಜನ ಸಿಲುಕಿರುವ ಶಂಕೆ

0
ಕಠ್ಮಂಡು : ಜಗತ್ತಿನ ಅತಿ ಎತ್ತರದ ಪರ್ವತ ಮೌಂಟ್ ಎವರೆಸ್ಟ್‌ನಲ್ಲಿ ತೀವ್ರ ಹಿಮಪಾತವಾದ ಕಾರಣ ಟಿಬೆಟಿಯನ್ ಇಳಿಜಾರಿನ ಶಿಬಿರಗಳಲ್ಲಿ ಸುಮಾರು ಒಂದು ಸಾವಿರ ಪರ್ವತಾರೋಹಿಗಳು ಸಿಲುಕಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ಪರ್ವತ ಪ್ರದೇಶವನ್ನು ತಲುಪುವ...

ಹುಲಿಗೆಮ್ಮ ಪಾದಯಾತ್ರಿಕರ ಮೇಲೆ ಹರಿದ ಬಸ್‌ – ಮೂವರು ಸಾವು, ನಾಲ್ವರಿಗೆ ಗಾಯ

0
ಕೊಪ್ಪಳ : ಹುಲಿಗೆಮ್ಮ ದೇವಸ್ಥಾನದ ಪಾದಯಾತ್ರೆಗೆ ಹೊರಟಿದ್ದರ ಮೇಲೆ ಖಾಸಗಿ ಬಸ್‌ ಹರಿದು ಸ್ಥಳದಲ್ಲಿಯೇ ಮೂವರು ಸಾವು, ನಾಲ್ವರು ಗಾಯಗೊಂಡ ಘಟನೆ ಕೂಕನಪಳ್ಳಿ ಗ್ರಾಮದ ರಾ.ಹೆ. 50 ರಲ್ಲಿ ನಡೆದಿದೆ. ಅನ್ನಪೂರ್ಣ(40), ಪ್ರಕಾಶ್(25), ಶರಣಪ್ಪ(19)...

ಮುಂದಿನ ತಿಂಗಳಿನಲ್ಲಿ ಪೆಟ್ರೋಲ್‌ ಕಾರು ದರದಲ್ಲಿ ಇವಿ ಸಿಗುತ್ತೆ – ನಿತಿನ್ ಗಡ್ಕರಿ

0
ನವದೆಹಲಿ : ಮುಂದಿನ ನಾಲ್ಕರಿಂದ ಆರು ತಿಂಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬೆಲೆ ಪೆಟ್ರೋಲ್-ಡೀಸೆಲ್ ಬೆಲೆಗೆ ಸಮನಾಗಿರುತ್ತದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ...

ಅಮೆರಿಕಕ್ಕೆ ಅಪರೂಪದ ಖನಿಜಗಳ ಮೊದಲ ರಫ್ತು ಕಳುಹಿಸಿದ್ದೇವೆ – ಪಾಕ್ ಸರ್ಕಾರ

0
ಇಸ್ಲಾಮಾಬಾದ್ : ಅಪರೂಪದ ಖನಿಜಗಳ ರಫ್ತಿಗೆ ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಪಾಕಿಸ್ತಾನ ಇದೀಗ ಮೊದಲ ರಫ್ತು ಕಳುಹಿಸಿದೆ ಎಂದು ಪಾಕಿಸ್ತಾನ ಸರ್ಕಾರ ಮಾಹಿತಿ ನೀಡಿರುವುದಾಗಿ ಮೂಲಗಳು ತಿಳಿಸಿವೆ. ಸೆಪ್ಟೆಂಬರ್‌ನಲ್ಲಿ ಪಾಕಿಸ್ತಾನದೊಂದಿಗೆ ಅಮೆರಿಕ ತಿಳುವಳಿಕೆ ಒಪ್ಪಂದಕ್ಕೆ...

2ನೇ ಮಗುವಿನ ನಿರೀಕ್ಷೆಯಲ್ಲಿ ನಟಿ ಸೋನಂ ಕಪೂರ್

0
ಬಾಲಿವುಡ್ ನಟ ಅನಿಲ್ ಕಪೂರ್ ಪುತ್ರಿ, ನಟಿ ಸೋನಂ ಕಪೂರ್ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. 2022ರಲ್ಲಿ ಗಂಡು ಮುಗುವಿಗೆ ಜನ್ಮ ನೀಡಿದ್ದ ಸೋನಂ ಈಗ ಮತ್ತೆ ಗರ್ಭಿಣಿಯಾಗಿದ್ದಾರೆ. ಮೊದಲ ಮಗು ವಾಯು ಜನಿಸಿದ ಬಳಿಕ...

ನಟಿಗೆ ಲೈಂಗಿಕ ಕಿರುಕುಳ – ನಿರ್ಮಾಪಕ ಹೇಮಂತ್‌ ಕುಮಾರ್‌ ಬಂಧನ..!

0
ಬೆಂಗಳೂರು : ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಜಾಜಿನಗರ ಪೊಲೀಸರು ನಿರ್ಮಾಪಕ ಹೇಮಂತ್‌ ಕುಮಾರ್‌ ಅವರನ್ನು ಬಂಧಿಸಿದ್ದಾರೆ. ರಿಚ್ಚಿ ಸಿನಿಮಾದ ಶೂಟಿಂಗ್‌ ವೇಳೆ ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಟಿಯೊಬ್ಬರು...

ಬದರೀನಾಥ ದೇವಾಲಯಕ್ಕೆ ಸೂಪರ್‌ಸ್ಟಾರ್ ರಜನಿಕಾಂತ್ ಭೇಟಿ..!

0
ಬದರೀನಾಥ : ಉತ್ತರಾಖಂಡದ ಬದರೀನಾಥ ದೇವಾಲಯಕ್ಕೆ ಖ್ಯಾತ ನಟ ರಜನಿಕಾಂತ್ ಭೇಟಿ ನೀಡಿ, ದರ್ಶನ ಪಡೆದಿದ್ದಾರೆ. ನೆನ್ನೆ (ಸೋಮವಾರ) ದೇಗುಲಕ್ಕೆ ಆಗಮಿಸಿದ ನಟನನ್ನು ಶ್ರೀ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯ ಸದಸ್ಯರು ಆದರದಿಂದ ಬರ ಮಾಡಿಕೊಂಡರು....

ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ನಡೆಯಲ್ಲ, ಅದೆಲ್ಲ ಭ್ರಾಂತಿ – ಸಿಎಂ

0
ಕೊಪ್ಪಳ : ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ನಡೆಯುವುದಿಲ್ಲ. ಅದೆಲ್ಲವೂ ಭ್ರಾಂತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಿಎಂ ಸಿದ್ದರಾಮಯ್ಯ ಅವರಿಂದು (ಅ.6) ಕೊಪ್ಪಳ ಜಿಲ್ಲೆಯಲ್ಲಿ 2005 ಕೋಟಿ ರೂ. ಮೌಲ್ಯದ ವಿವಿಧ ಕಾಮಗಾರಿಗಳ...

ವೀರಶೈವ-ಲಿಂಗಾಯತ ಎರಡೂ ಒಂದೇ, ಪ್ರತ್ಯೇಕ ಧರ್ಮ ಕೊಡಬೇಕು – ಈಶ್ವರ್‌ ಖಂಡ್ರೆ

0
ಬೆಂಗಳೂರು : ವೀರಶೈವ-ಲಿಂಗಾಯತ ಎರಡೂ ಒಂದೇ, ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಕೊಡಬೇಕು ಎಂಬುದು ಮಹಾಸಭಾದ ಒಕ್ಕೊರಳ ಅಭಿಪ್ರಾಯ ಅಂತ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು ಎಂಬ ಸಚಿವ...

ವಾಲ್ಮೀಕಿ ಜಯಂತಿ ಬ್ಯಾನರ್ ಕಿತ್ತ ಬಳ್ಳಾರಿ ಪಾಲಿಕೆ – ರಸ್ತೆ ತಡೆ ನಡೆಸಿ ಪ್ರತಿಭಟನೆ..!

0
ಬಳ್ಳಾರಿ : ವಾಲ್ಮೀಕಿ ಜಯಂತಿ ನಿಮಿತ್ತ ನಗರದಲ್ಲಿ ಹಾಕಲಾಗಿದ್ದ ಬ್ಯಾನರ್ ತೆರವು ಮಾಡಿದ್ದನ್ನು ಖಂಡಿಸಿ ವಾಲ್ಮೀಕಿ ಸಮುದಾಯದ ಸದಸ್ಯರು ನಗರದ ಸಂಗಮ್ ಸರ್ಕಲ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ವಾಲ್ಮೀಕಿ ಜಯಂತಿ ಹಿನ್ನೆಲೆ ಮಹಾನಗರ...

EDITOR PICKS