Saval
ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತೂ ಅಲ್ಲ, ಅವರು ಕನ್ನಡದ ಸ್ವತ್ತು: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು/ ನವದೆಹಲಿ: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತೂ ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ ಎಂದು ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ನವದೆಹಲಿಯ ಕರ್ನಾಟಕ...
ಪ್ರಧಾನಿ ಮೋದಿ ಭೇಟಿಗೆ ಸಮಯ ನಿಗದಿ: ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಜೂನ್ 29ರ ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯ ನಿಗದಿಯಾಗಿದೆ. ಪ್ರಧಾನಿ ಹಾಗೂ ಕೇಂದ್ರದ ಹಲವು ಸಚಿವರ ಜತೆ ಮಾತುಕತೆ ನಡೆಸಲಿದ್ದೇನೆ. ಇದಕ್ಕಾಗಿ ಇಂದೇ ದೆಹಲಿಗೆ ತೆರಳಲಿದ್ದೇನೆ...
ಬಿಜೆಪಿ ಭೀಷ್ಮ ಎಲ್ ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು ಬುಧವಾರ ತಡರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪ್ರಕಾರ 96...
ಭ್ರಷ್ಟಾಚಾರ ಪ್ರಕರಣ: ಅರವಿಂದ ಕೇಜ್ರಿವಾಲ್ 3 ದಿನ ಸಿಬಿಐ ಕಸ್ಟಡಿಗೆ
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣದ ಭ್ರಷ್ಟಾಚಾರ ಆರೋಪದಲ್ಲಿ ಸಿಬಿಐನಿಂದ ಬಂಧನವಾಗಿರುವ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ದಿಲ್ಲಿ ನ್ಯಾಯಾಲಯ ಬುಧವಾರ 3 ದಿನಗಳ ಅವಧಿಗೆ ಸಿಬಿಐ ವಶಕ್ಕೊಪ್ಪಿಸಿದೆ.
ಪ್ರಕರಣ ಸಂಬಂಧಿಸಿದಂತೆ ತಿಹಾರ್ ಜೈಲಿನಿಂದಲೇ...
ಶಾರ್ಟ್ ಸರ್ಕ್ಯೂಟ್’ನಿಂದ ಅಗ್ನಿ ಅವಘಡ: ಮನೆಯಲ್ಲಿದ್ದ ಸಾಮಾಗ್ರಿಗಳು ಬೆಂಕಿಗಾಹುತಿ
ಮಂಡ್ಯ: ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಬೇಲದಕೆರೆ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಗ್ರಾಮದ ಲತಾ ಚನ್ನೇಗೌಡ ಎಂಬುವವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯೊಳಗಿದ್ದ ಬಟ್ಟೆ...
ಮಂಗಳೂರು: ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಸಾವು
ಮಂಗಳೂರು(ದಕ್ಷಿಣ ಕನ್ನಡ): ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಮಂಗಳೂರು ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ.
ಮೃತ ರಿಕ್ಷಾ ಚಾಲಕರನ್ನು ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದೆ. ಇಬ್ಬರೂ...
ಮಧ್ಯಪ್ರದೇಶ: ನಕಲಿ ಪ್ರಶ್ನೆ ಪತ್ರಿಕೆ ಮಾರಾಟ, ಒರ್ವನ ಬಂಧನ
ಇಂದೋರ್: ಮಧ್ಯಪ್ರದೇಶ ಸರಕಾರ ಇಲಾಖಾ ಪರೀಕ್ಷೆಗಳ ಪ್ರವೇಶಕ್ಕೆ ಸಂಬಂಧಿಸಿದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಹೇಳಿ, ನಕಲಿ ಪ್ರಶ್ನೆಪತ್ರಿಕೆಯನ್ನು ಆನ್‌ಲೈನ್‌ನಲ್ಲಿ ಮಾರಾಟಕ್ಕೆ ಯತ್ನಿಸಿದವನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಧ್ಯ ಪ್ರದೇಶ ಲೋಕಸೇವಾ...
ಜಮೀನು ಕಬಳಿಸಲು ನಕಲಿ ದಾಖಲೆ ಸೃಷ್ಟಿ: ಮರಣ ಪತ್ರ ನೀಡಿದ್ದ ಶಿರಸ್ತೇದಾರ್ ಅಮಾನತು
ಮೈಸೂರು: ಬದುಕಿರುವಾಗಲೇ ಮರಣ ಪತ್ರ ನೀಡಿದ ಆರೋಪದ ಮೇಲೆ ಶಿರಸ್ತೇದಾರ್ ಶ್ರೀನಾಥ್ ಎಂಬುವರನ್ನು ಅಮಾನತು ಮಾಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ಮೂವರು ಅಧಿಕಾರಿಗಳು ಸೇರಿದಂತೆ ಐವರ ವಿರುದ್ಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ...
FCI Recruitment 2024: 5000 AGM ಹುದ್ದೆಗೆ ಆನ್’ಲೈನ್’ನಲ್ಲಿ ಅರ್ಜಿ ಸಲ್ಲಿಸಿ
ಭಾರತೀಯ ಆಹಾರ ನಿಗಮ ಇಲಾಖೆಯು ನೇಮಕಾತಿ 2024 ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಎಫ್‌ಸಿಐ ನೇಮಕಾತಿ 2024 ರ ಹುದ್ದೆಗಳ ಅಧಿಸೂಚನೆಯ ಅನುಮೋದನೆಯನ್ನು ಭಾರತೀಯ ಆಹಾರ ನಿಗಮ ಇಲಾಖೆಯು ಹೊರಡಿಸಿದೆ. FCI ನೇಮಕಾತಿ 2024...












