Saval
ಸಿಸ್ಟರ್ ಪ್ರಭ ಅವರನ್ನು ಬಂಧಿಸಿ, ಪೊಲೀಸರನ್ನು ಅಮಾನತು ಮಾಡಿ: ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ...
ಬೆಂಗಳೂರು: ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮಂಗಳೂರಿನ ಜೆರೋಸಾ ಶಾಲೆಯ ಸಿಸ್ಟರ್ ಪ್ರಭ ಅವರನ್ನು ಬಂಧಿಸಬೇಕು. ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕೆಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ...
ಹೆಚ್.ಡಿ.ಕೋಟೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಸ್ವಾಗತ
ಮೈಸೂರು: ಭಾರತ ಸಂವಿಧಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರದಿಂದ ರಾಜ್ಯದ್ಯಾಂತ "ಸಂವಿಧಾನ ಜಾಗೃತಿ ಜಾಥಾ" ಸ್ತಬ್ಧ ಚಿತ್ರ ಸಂಚರಿಸುತ್ತಿದೆ. ಸಂವಿಧಾನ ಪೀಠಿಕೆ, ಡಾ.ಬಿ.ಆರ್.ಅಂಬೇಡ್ಕರ್ ರವರ ಪುತ್ಥಳಿಯೊಂದಿಗೆ ವಿಶೇಷವಾಗಿ ಸಿದ್ಧಪಡಿಸಿರುವ ರಥ ಇಂದು...
ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲು ಸ್ಪಷ್ಟ ಸೂಚನೆ ನೀಡಿದ್ದೇನೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಂಜಾರ ಸಮುದಾಯ ಸ್ವಾಭಿಮಾನಿಗಳಾಗಿ, ಸ್ವತಂತ್ರವಾಗಿ ಒಂದು ಕಡೆ ನೆಲೆಸಿ ಅಭಿವೃದ್ಧಿ ಕಾಣುವಂತೆ ಪ್ರೇರೇಪಿಸಿದವರು ಸಂತ ಸೇವಾಲಾಲ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಂತ ಶ್ರೀ ಸೇವಾಲಾಲ್ ಜಯಂತಿಯನ್ನು ಉದ್ಘಾಟಿಸಿ...
ಕಿರುಗಾವಲಿನಲ್ಲಿ ಕತ್ತು ಕೊಯ್ದು ಪತ್ನಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ
ಮಳವಳ್ಳಿ:ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿದ್ದ ಪತಿಗೆ ಮಂಡ್ಯದ 4 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ....
ಹೆಚ್ .ಡಿ ಕೋಟೆ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ ಹಾಗೂ ಪರಿಶೀಲನೆ
ಮೈಸೂರು: ಜಿಲ್ಲಾಧಿಕಾರಿಗಳಾದ ಕೆ.ವಿ ರಾಜೇಂದ್ರ ಅವರು ಇಂದು ಹೆಚ್. ಡಿ ಕೋಟೆ ತಾಲ್ಲೂಕು ಕಚೇರಿ ಹಾಗೂ ಸರಗೂರಿನ ಹಂಪಾಪುರ ನಾಡ ಕಚೇರಿಗೆ ದಿಢೀರ್ ಭೇಟಿ ನೀಡಿ ಕಚೇರಿಯ ಸಮಸ್ಯೆ, ಆಡಳಿತ ಕಾರ್ಯಗಳ ಪ್ರಗತಿ...
ದೆಹಲಿಯಲ್ಲಿ ರೈತರ ಪ್ರತಿಭಟನೆ ಕಾಂಗ್ರೆಸ್ ಪೋಷಿತ, ಟೂಲ್ ಕಿಟ್ ನ ಭಾಗ: ವಿಪಕ್ಷ ನಾಯಕ...
ಬೆಂಗಳೂರು: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಕಾಂಗ್ರೆಸ್ ಪೋಷಿತವಾಗಿದ್ದು, ಹಿಂದಿನಂತೆಯೇ ಟೂಲ್‌ಕಿಟ್‌ನ ಒಂದು ಭಾಗವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಈ ಕುರಿತು ಮಾತನಾಡಿದ ಅವರು, ಈ ಹಿಂದೆ ಕೇಂದ್ರ ಸರ್ಕಾರ...
ಡಾಲಿ ಪಿಕ್ಚರ್ಸ್ ನಿರ್ಮಾಣದಲ್ಲಿ ನೂತನ ಚಿತ್ರ “ಜೆ.ಸಿ’
ನಟ ಧನಂಜಯ್ ತಮ್ಮ ಡಾಲಿ ಪಿಕ್ಚರ್ಸ್ ನಲ್ಲಿ ಹೊಸ ಸಿನಿಮಾವೊಂದನ್ನು ಆರಂಭಿಸಿದ್ದಾರೆ. ಚಿತ್ರಕ್ಕೆ “ಜೆ.ಸಿ’ ಎಂದು ಟೈಟಲ್ ಇಡಲಾಗಿದೆ. “ಜೆ.ಸಿ’ ಎಂದರೆ “ಜಯಣ್ಣ ಕಂಬೈನ್ಸ್’ ಎಂದರ್ಥವಲ್ಲ, ಬದಲಾಗಿ ಇಲ್ಲಿ ಚಿತ್ರತಂಡ ಜುಡಿಶಿಯಲ್ ಕಸ್ಟಡಿ...
ಸರ್ಕಾರಿ ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬ ಆಚರಿಸುವಂತಿಲ್ಲ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡಬಾರದು ಎಂದು ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಆಚರಿಸಬಹುದು. ಅದು ಹೊರತುಪಡಿಸಿ...
10 ಸಾವಿರ ದಂಡ ಆದೇಶ ಬದಿಗೆ ಸರಿಸಲು ಕೋರಿ ಸುಪ್ರೀಂ ಕೋರ್ಟ್ ಕದತಟ್ಟಿದ ಸಿಎಂ...
ವಿಪಕ್ಷ ನಾಯಕರಾಗಿದ್ದಾಗ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ನ್ಯಾಯಾಲಯದ ಮುಂದೆ ಮಾರ್ಚ್ 6ರಂದು ಹಾಜರಾಗಲು ಹಾಗೂ 10 ಸಾವಿರ ರೂಪಾಯಿ ದಂಡ ಪಾವತಿಸಲು ಸೂಚಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಬದಿಗೆ ಸರಿಸುವಂತೆ...
ಸಂವಿಧಾನದ ಮಹತ್ವನ್ನು ಪ್ರತಿಯೊಬ್ಬರೂ ತಿಳಿದುಕೊಂಡು ಅಳವಡಿಸಿಕೊಳ್ಳಬೇಕು: ಅಶಾದ್ ಉರ್ ರೆಹಮಾನ್
ಮೈಸೂರು: ಸಂವಿಧಾನದ ಮಹತ್ವನ್ನು ಪ್ರತಿಯೊಬ್ಬರೂ ತಿಳಿದುಕೊಂಡು, ಅಳವಡಿಸಿಕೊಳ್ಳಬೇಕು ಎಂದು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಅಶಾದ್ ಉರ್ ರೆಹಮಾನ್ ಅವರು ತಿಳಿಸಿದರು.
ಇಂದು ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಸಮಾಜ ಕಲ್ಯಾಣ...



















