ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42254 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ: ಸೂರಜ್ ರೇವಣ್ಣ ಜುಲೈ 1ರವರೆಗೆ ಸಿಐಡಿ...

0
ಬೆಂಗಳೂರು: ಹಲವು ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಲಯ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣಗಳ ತನಿಖೆ...

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ತನಿಖಾಧಿಕಾರಿಗಳ ನೇಮಕ

0
ಹಾಸನ: ಸಲಿಂಗ ಕಾಮ ಕೇಸ್​ನಲ್ಲಿ ಹೆಚ್​.ಡಿ.ರೇವಣ್ಣ ಪುತ್ರ, ಜೆಡಿಎಸ್​ ಎಂಎಲ್​ಸಿ ಸೂರಜ್​ ರೇವಣ್ಣ ಜೈಲು ಸೇರಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ನಿನ್ನೆ ರಾತ್ರಿಯಿಂದಲೇ ಪರಪ್ಪನ...

ಗುಂಡ್ಲುಪೇಟೆ: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಫೈನಾನ್ಸ್ ಸಿಬ್ಬಂದಿ

0
ಗುಂಡ್ಲುಪೇಟೆ(ಚಾಮರಾಜನಗರ): ನೇಣು ಬಿಗಿದುಕೊಂಡು ಖಾಸಗಿ ಫೈನಾನ್ಸ್ ಸಿಬ್ಬಂದಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಅಶ್ವಿನಿ ಬಡಾವಣೆಯಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ನಾಗಣಾಪುರ ಗ್ರಾಮದ ಅಭಿಷೇಕ್(23) ಮೃತ ಯುವಕ. ಈತ ಖಾಸಗಿ ಫೈನಾನ್ಸ್ ವೊಂದರಲ್ಲಿ ಕೆಲಸ...

ತಮಿಳು ನಿರ್ದೇಶಕ ಕಾರ್ತಿಕ್‌ ಅದ್ವೆ„ತ್‌ ಅವರ ಕನ್ನಡ ಚಿತ್ರದಲ್ಲಿ ಶಿವರಾಜ್‌ ಕುಮಾರ್‌

0
ನಟ ಶಿವರಾಜ್‌ ಕುಮಾರ್‌ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಇತ್ತೀಚೆಗೆ ಗೀತಾ ಶಿವರಾಜ್‌ ಕುಮಾರ್‌ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡ ಹೊಸ ಪೋಸ್ಟರ್‌ ಬಿಡುಗಡೆ ಮಾಡಿ ಶುಭ ಕೋರಿದೆ. ಶಿವರಾಜ್‌ ಕುಮಾರ್‌ ಅವರಿಗೆ ಹೊಸ ಸಿನಿಮಾ ನಿರ್ದೇಶನ...

ಪ್ರಜ್ವಲ್, ಸೂರಜ್ ಆ ಕೆಲಸ ಮಾಡಿಲ್ಲವೆಂದು ಎಚ್ ಡಿ ಕುಮಾರಸ್ವಾಮಿ ಹೇಳಲಿ: ಸಚಿವ ತಿಮ್ಮಾಪುರ

0
ಬಾಗಲಕೋಟೆ: ಮಾನಗೇಡಿ ಕೆಲಸ ಮಾಡು ಎಂದು ನಾವು ಹೇಳಿದ್ದೆವಾ? ಪ್ರಜ್ವಲ್ ಮತ್ತು ಸೂರಜ್ ಆ ಕೆಲಸ ಮಾಡಿಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಅವರಾದರೂ ಹೇಳಲಿ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ...

ಮೈಸೂರು: ಯುವ ಸಲಹೆಗಾರರು ಮತ್ತು ಪ್ರೇರಕರ ನೇಮಕಾತಿ

0
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಯುವ ಸ್ಪಂದನದಡಿಯಲ್ಲಿ ಸೇವೆ ಸಲ್ಲಿಸಲು ಯುವ ಸಲಹೆಗಾರರು ಮತ್ತು ಪ್ರೇರಕರಾಗಿ ನೇಮಕಗೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಇದು ಯುವಜನರಿಗಾಗಿ ಸಮಗ್ರ ನಡವಳಿಕೆ, ಮಾನಸಿಕ...

ಪಾರ್ಶ್ವವಾಯು : ಭಾಗ 5

0
ನಿವಾರಣೋಪಾಯಗಳು  ಪಾರ್ಶ್ವವಾಯು  ಬರದಂತೆ ಕೆಲವು ಎಚ್ಚರಿಕೆಗಳನ್ನು ತೆಗೆದುಕೊಳ್ಳಬಹುದು ಈ ಕೆಳಗಿನ ಸೂಚನೆಗಳನ್ನು ಪಾಲಿಸುವ ಮೂಲಕ ಪಾರ್ಶ್ವ ವಾಯು ಅಪಾಯ ಕಡಿಮೆ ಮಾಡಿಕೊಳ್ಳುವುದು. 1. ಬಿ.ಪಿ ಯನ್ನು ಯಾವಾಗಲೂ ನಿಯಂತ್ರಣದಲ್ಲಿಟ್ಟುಕೊಳ್ಳಬೆಕು. ನಿಮಗೆ ಬಿ.ಪಿ ಇದ್ದು, ವೈದ್ಯರು ಔಷಧಿಗಳನ್ನು...

ನೀಟ್ ಪರೀಕ್ಷೆ ರದ್ದುಗೊಳಿಸಿ CET ಜಾರಿಗೆ ಒತ್ತಾಯಿಸಿ ಎಸ್ ಎಫ್ ಐ ಪ್ರತಿಭಟನೆ

0
ಮೈಸೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇದರಲ್ಲಿ ಭಾಗಿಯಾದವರ ಪಾತ್ರದ ಬಗ್ಗೆ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ಒತ್ತಾಯಿಸಿ, ನೀಟ್ ಪರೀಕ್ಷೆ ರದ್ದುಗೊಳಿಸಿ CET ಜಾರಿಗೆ ಒತ್ತಾಯಿಸಿ ಇಂದು ಭಾರತ ವಿದ್ಯಾರ್ಥಿ...

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮೋಸ: ಪೊಲೀಸ್ ಕಾನ್‍ ಸ್ಟೆಬಲ್ ವಿರುದ್ಧ ದೂರು

0
ಕಾರವಾರ: ಹಾಸನ ಮೂಲದ ಯುವತಿಯೊಬ್ಬರು ಪೊಲೀಸ್ ಕಾನ್‍ಸ್ಟೆಬಲ್ ಮೇಲೆ 420 ಕೇಸ್ ದಾಖಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೊಡ ಪೊಲೀಸ್ ಠಾಣೆ ಕಾನ್‍ಸ್ಟೆಬಲ್ ಗಿರೀಶ್ ಎಸ್ ಎಮ್ ವಿರುದ್ಧ ಸುಚಿತ್ರಾ ಎಂಬ ಯುವತಿ ಕೇಸ್...

ದಕ್ಷನ ವಂಶಾಭಿವೃದ್ಧಿ: ಭಾಗ ಒಂದು

0
 ಚಂದ್ರನ ತೇಜಾಂಶದೊಂದಿಗೆ ಪ್ರಚೇತಸರಿಗೆ ಜನಿಸಿದ ದಕ್ಷ ಪಜಾಪತಿ ವಯೋವಸ್ಥಾಕಾಲ ಕೃತ್ಯಗಳೆಲ್ಲವನ್ನು ನೆರವೇರಿಸಿ ತಪಸ್ಸಿಗೆ ತಕ್ಕ ವೈರಾಗ್ಯವನ್ನು ಉಳ್ಳವನಾಗಿ ತುಂಬಾ ಕಾಲದವರೆಗೂ ಘೋರ ತಪಸ್ಸನ್ನು ಆಚರಿಸಿದನು.ನಾರಾಯಣನು ದಕ್ಷನ ದೀಕ್ಷೆಯನ್ನು ಮೆಚ್ಚಿ  ಸಾಕ್ಷಾತ್ಕರಿಸಿ, ಹಿಂದೆ ಪ್ರಚೇತಸರಿಗೆ...

EDITOR PICKS