Saval
ರೈತರನ್ನು ಶೀಘ್ರ ಬಿಡುಗಡೆಗೊಳಿಸುವಂತೆ ಮಧ್ಯಪ್ರದೇಶದ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ
ಬೆಂಗಳೂರು: ಭೋಪಾಲ್ ನಲ್ಲಿ ವಶಕ್ಕೆ ಪಡೆದಿರುವ ರಾಜ್ಯದ ರೈತರನ್ನು ಶೀಘ್ರ ಬಿಡುಗಡೆಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ಗೆ ಪತ್ರ ಬರೆದು ಕೋರಿದ್ದಾರೆ.
ರಾಜ್ಯದ ರೈತರ ತಂಡ ದೆಹಲಿ ರೈತ ಪ್ರತಿಭಟನೆಯಲ್ಲಿ...
ಬುದ್ಧ, ಬಸವ, ಅಂಬೇಡ್ಕರ್ ಎಲ್ಲರಿಗೂ ಪೂಜನೀಯರಾಗಿದ್ದು, ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡಬೇಕು: ಈಶ್ವರ ಖಂಡ್ರೆ...
ಬೀದರ್: ಬುದ್ಧ, ಬಸವ, ಅಂಬೇಡ್ಕರ್ ಎಲ್ಲರಿಗೂ ಪೂಜನೀಯರಾಗಿದ್ದು, ಅವರ ಆದರ್ಶ ಪಾಲಿಸುವ ನಾವು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡಬೇಕು, ಸಹಬಾಳ್ವೆಯಿಂದ ಬಾಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.
ಕಳೆದ...
ಬೀದರ್: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯ ಶಿಕ್ಷಕ
ಬೀದರ್: ಮುಖ್ಯ ಶಿಕ್ಷಕನೊಬ್ಬ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಘಟನೆ ಬೀದರ್ ನಗರದ ಹೊರವಲಯದಲ್ಲಿರುವ ವಿವೇಕಾನಂದ ಶಾಲೆಯಲ್ಲಿ ನಡೆದಿದೆ.
ಮುಖ್ಯ ಶಿಕ್ಷಕ ತುಕಾರಾಂ ಕಾಂಬಳೆ ಎಂಬಾತ 50 ಸಾವಿರ...
ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೇವೇಗೌಡರಿಗೆ ಇಂದು(ಗುರುವಾರ) ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್...
ಪೌರ ಕಾರ್ಮಿಕ ಮಹಿಳೆಗೆ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯನ್ನು ಬಿಜೆಪಿ ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು, ಪೌರ ಕಾರ್ಮಿಕ ಮಹಿಳೆ, ಕನ್ನಡತಿ ಸವಿತಾ ಕಾಂಬಳೆ ಅವರಿಗೆ ಮೇಯರ್ ಪಟ್ಟ ಒಲಿದುಬಂದಿದೆ. ಉಪಮೇಯರ್ ಆಗಿ ಮರಾಠಿಯ ಆನಂದ್ ಚವ್ಹಾಣ್...
ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಡಾ.ಸಿ.ಎನ್ ಅಶ್ವಥ್ ನಾರಾಯಣ್
ಮೈಸೂರು: ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಜಾತಿ ಧರ್ಮಗಳ ನಡುವೆ ಎತ್ತಿ ಕಟ್ಟುವುದರಲ್ಲಿ ಕಾಂಗ್ರೆಸ್ ಮೊದಲಿಗರು ಎಂದು ಮಾಜಿ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಕಂಡ...
10 ವರ್ಷ ಕೆಲಸದ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಿದ ಸಂಸದ ಪ್ರತಾಪ್ ಸಿಂಹ
ಮೈಸೂರು: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ರಾಜಕೀಯ ಚಟುವಟಿಕೆ ಗರಿಗೆದರಿವೆ.
ಅಭ್ಯರ್ಥಿಗಳ ಆಯ್ಕೆ ಕಸರತ್ತು ಮುಂದುವರೆದಿರುವ ಬೆನ್ನಲ್ಲೆ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ತಮ್ಮ ಹತ್ತು ವರ್ಷದ ಕೆಲಸದ ರಿಪೋರ್ಟ್...
ಲಾರಿಯಲ್ಲಿ ಜೆಸಿಬಿ ಸಾಗಿಸುವಾಗ ವಿದ್ಯುತ್ ತಂತಿ ತಗುಲಿ ಚಾಲಕ ಸಾವು
ಮಾನ್ವಿ (ರಾಯಚೂರು): ತಾಲೂಕಿನ ಯಡಿವಾಳ ಕ್ರಾಸ್ ಬಳಿ ಲಾರಿಯ ಮೇಲೆ ಜೆಸಿಬಿ ಸಾಗಿಸುವಾಗ 11 ಕೆ.ವಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಶಾಕ್ ಹೊಡೆದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಘಟನೆಯಲ್ಲಿ...
ಮೈಸೂರು: ಚಿಕ್ಕನಹಳ್ಳಿ ಮೀಸಲು ಅರಣ್ಯದಲ್ಲಿ ಗಂಡು ಹುಲಿ ಸೆರೆ
ಮೈಸೂರು: ಚಿಕ್ಕನಹಳ್ಳಿ ಮೀಸಲು ಅರಣ್ಯದಲ್ಲಿ ನೂತನವಾಗಿ ವಿನ್ಯಾಸಗೊಳಿಸಿ ಅಳವಡಿಸಲಾಗಿದ್ದ WALKTHROUGH ಬೋನಿನೊಳಗೆ ಸುಮಾರು 5 ವರ್ಷದ ಗಂಡು ಹುಲಿ ಗುರುವಾರ(ಫೆ. 15) ಬೆಳಗಿನ ಜಾವ ಸೆರೆಯಾಗಿರುತ್ತದೆ.
ಮೈಸೂರು ವಲಯದ ಚಿಕ್ಕನಹಳ್ಳಿ ಮೀಸಲು ಅರಣ್ಯ ಹಾಗೂ...
ಕನ್ನಡ ಭಾಷಾ ಮಾಧ್ಯಮ ಬಡ್ತಿ: ನಿವೃತ್ತ ಪ್ರಾಥಮಿಕ ಶಾಲಾ ಶಿಕ್ಷಕಿಗೆ ನೀಡಬೇಕಾದ ವೇತನ ಬಡ್ತಿಗೆ...
ಎಸ್ ಎಸ್ ಎಲ್ ಸಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ್ದು ಪಠ್ಯಕ್ರಮದಲ್ಲಿ ಕನ್ನಡವನ್ನು ಒಂದು ವಿಷಯವನ್ನಾಗಿ ಅಧ್ಯಯನ ಮಾಡಿದ ಸರ್ಕಾರಿ ನೌಕರರಿಗೆ ನೀಡಬೇಕಾದ ಒಂದು ಅವಧಿಯ ವೇತನ ಬಡ್ತಿ (ಇನ್ಕ್ರಿಮೆಂಟ್) ನಿರಾಕರಿಸಿದ್ದ ರಾಜ್ಯ ಸರ್ಕಾರದ...




















