ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42250 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ

0
ಬೆಳ್ತಂಗಡಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಜೂ.23ರಂದು ಧರ್ಮಸ್ಥಳಕ್ಕೆ ಆಗಮಿಸಿದ ಅವರು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಇಂದು ಬೆಳಗ್ಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ...

ಲೋಕಸಭೆ ಅಧಿವೇಶನ: ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಎಚ್‌.ಡಿ. ಕುಮಾರಸ್ವಾಮಿ

0
ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನದಲ್ಲಿ ಕರ್ನಾಟಕದ ಎಚ್‌.ಡಿ. ಕುಮಾರಸ್ವಾಮಿ ಅವರು ಲೋಕಸಭೆಯ ಸದಸ್ಯರಾಗಿ ದೇವರ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘18ನೇ ಲೋಕಸಭೆಯ ಸದಸ್ಯನಾಗಿ,...

ಮದ್ಯ ಸೇವನೆಗೆ ಸಂಬಂಧಿಸಿದಂತೆ ಉಸಿರಾಟ ವಿಶ್ಲೇಷಣಾ ವರದಿಯೇ ನಿರ್ಣಾಯಕ ಪುರಾವೆ ಅಲ್ಲ: ಪಾಟ್ನಾ ಹೈಕೋರ್ಟ್

0
ಒಬ್ಬ ವ್ಯಕ್ತಿ ಮದ್ಯ ಸೇವಿಸಿದ್ದಾರೆ ಎಂಬುದಕ್ಕೆ ಉಸಿರಾಟ ವಿಶ್ಲೇಷಣಾ ವರದಿ ನಿರ್ಣಾಯಕ ಪುರಾವೆಯಾಗದು ಎಂದು ಪಾಟ್ನಾ ಹೈಕೋರ್ಟ್ ಈಚೆಗೆ ಹೇಳಿದೆ. ಒಬ್ಬ ವ್ಯಕ್ತಿ ಮದ್ಯ ಸೇವಿಸಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ರಕ್ತದ ಮಾದರಿ...

ಲೋಕಸಭೆ ಅಧಿವೇಶನ: ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

0
ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಇಂದು( ಸೋಮವಾರ) ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಜೂನ್ 9 ರಂದು ನರೇಂದ್ರ ಮೋದಿ ಅವರು ಸತತ ಮೂರನೇ...

ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ: ಕೃಷ್ಣ ಬೈರೇಗೌಡ

0
ಕಲಬುರಗಿ: ರಾಜ್ಯದಲ್ಲಿ ಹೊಸದಾಗಿ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ನಗರದಲ್ಲಿ ವಿಭಾಗ ಮಟ್ಟದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ...

ಜಾಮೀನಿಗೆ ಮಧ್ಯಂತರ ತಡೆ: ಅರವಿಂದ ಕೇಜ್ರಿವಾಲ್’ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ

0
ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ವಿಚಾರಣಾ ನ್ಯಾಯಾಲಯವು ನೀಡಿದ್ದ ಜಾಮೀನಿಗೆ ತಡೆ ನೀಡಿರುವ ದೆಹಲಿ ಹೈಕೋರ್ಟ್ ಆದೇಶವನ್ನು...

ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ ಮಾಡಿದ ಪತ್ನಿ

0
ಚಿಕ್ಕಮಗಳೂರು: ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿಯಾಗಿರುವ ಘಟನೆ ಕಡೂರು ತಾಲೂಕಿನ ಸಕರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಬೀರನಹಳ್ಳಿಯಲ್ಲಿ ವರದಿಯಾಗಿದೆ. ಜಯಣ್ಣ (42) ಮೃತ ದುರ್ದೈವಿ. ಜಯಣ್ಣ ಕೆಲ ವರ್ಷಗಳ ಹಿಂದೆ ಶೃತಿ ಎಂಬಾಕೆಯನ್ನು ವಿವಾಹವಾಗಿದ್ದರು....

ಬಿಬಿಎಂಪಿ ಕಮೀಷನರ್ ತುಷಾರ್ ಗಿರಿನಾಥ್’​ಗೆ ಡೆಂಗ್ಯೂ: ಮನೆಯಲ್ಲೇ ಚಿಕಿತ್ಸೆ

0
ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲೀಕೆ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಡೆಂಗ್ಯೂ ರೋಗ ಕಾಣಿಸಿಕೊಂಡಿದೆ. ನಾಲ್ಕು ದಿನಗಳಲ್ಲಿ ರಜೆಯಲ್ಲಿರುವ ಆಯುಕ್ತರು, ಮನೆಯಲ್ಲೇ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿದ್ದಾರೆ. ರಾಜ್ಯದಲ್ಲಿ ಈ ವರ್ಷ ಜನವರಿಯಿಂದ ಜೂನ್​...

ಬೆಂಗಳೂರು, ಮೈಸೂರಿನ ಪ್ರತಿಷ್ಠಿತ ಬಿಲ್ಡರ್‌ ಗಳ ಮನೆ, ಕಚೇರಿಗಳ ಮೇಲೆ ಇಡಿ ದಾಳಿ

0
ಬೆಂಗಳೂರು: ಪ್ರತಿಷ್ಠಿತ ಬಿಲ್ಡರ್‌ಗಳ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ‌. ಬೆಂಗಳೂರಿನ ಯುಬಿ ಸಿಟಿಯ ಕಿಂಗ್​ಫಿಶರ್ ಟವರ್, ಮಲ್ಲೇಶ್ವರಂ, ಬಸವೇಶ್ವರನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ...

ಭಾರತದ ಪ್ರಜಾಪ್ರಭುತ್ವದ ಘನತೆ ಕಾಪಾಡಲು ಪ್ರತಿಪಕ್ಷಗಳು ನಮ್ಮೊಂದಿಗೆ ನಿಲ್ಲುವ ವಿಶ್ವಾಸವಿದೆ: ಮೋದಿ

0
ನವದೆಹಲಿ: ಭಾರತದ ಪ್ರಜಾಪ್ರಭುತ್ವದ ಘನತೆಯನ್ನು ಕಾಪಾಡಲು ಪ್ರತಿಪಕ್ಷಗಳು ಕೂಡ ನಮ್ಮೊಂದಿಗೆ ನಿಲ್ಲುವ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ  ಹೇಳಿದ್ದಾರೆ. 18ನೇ ಲೋಕಸಭಾ ಅಧಿವೇಶನ ಆರಂಭಕ್ಕೂ ಮುನ್ನ ಸಂಸತ್ ​ನಲ್ಲಿ ಮೋದಿ ಮಾತನಾಡಿ, ಭಾರತವನ್ನು...

EDITOR PICKS