ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42250 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕೊಡಗು: ಉದ್ಯಮಿ ಮೇಲೆ ಗುಂಡಿನ ದಾಳಿ- ಗಂಭೀರ ಗಾಯ

0
ಮಡಿಕೇರಿ: ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣದಲ್ಲಿ ಸೋಮವಾರ ಉದ್ಯಮಿ ಶಶಿಧರ್​ ಎಂಬುವರ ಮೇಲೆ 8 ಸುತ್ತು ಗುಂಡಿನ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಶಶಿಕುಮಾರ್ ಕಾಲಿಗೆ ಗಂಭೀರ ಗಾಯವಾಗಿದೆ. ಅನುದೀಪ್ ಎಂಬಾತನಿಂದ ದಾಳಿ ನಡೆದಿದೆ. ಕ್ಷುಲ್ಲಕ‌ ಕಾರಣಕ್ಕೆ...

18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಬಿ ಮಹತಾಬ್‌ ಪ್ರಮಾಣ ವಚನ ಸ್ವೀಕಾರ

0
ನವದೆಹಲಿ: ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಬಿಜೆಪಿ ಸದಸ್ಯ ಬಿ ಮಹತಾಬ್‌ಗೆ ನೂತನವಾಗಿ ರಚನೆಯಾದ 18ನೇ ಲೋಕಸಭೆಯ 'ಹಂಗಾಮಿ ಸ್ಪೀಕರ್' ಆಗಿ ಸೋಮವಾರ ಪ್ರಮಾಣ ವಚನ ಬೋಧಿಸಿದರು. ಏಳು ಬಾರಿ ಸಂಸದರಾಗಿರುವ ಮಹತಾಬ್...

ಪಾದ್ರಿ ಸೇರಿದಂತೆ 15 ಮಂದಿ ಪೊಲೀಸ್ ಅಧಿಕಾರಿಗಳನ್ನು ಹತ್ಯೆ ಮಾಡಿದ ಬಂದೂಕುಧಾರಿಗಳು

0
ಮಾಸ್ಕೋ: ರಷ್ಯಾದ ಉತ್ತರ ಕಾಕಸಸ್ ಪ್ರದೇಶದ ಡಾಗೆಸ್ತಾನ್‌ ನಲ್ಲಿ ಬಂದೂಕುಧಾರಿಗಳು ಪಾದ್ರಿ ಸೇರಿದಂತೆ 15 ಮಂದಿ ಪೊಲೀಸ್ ಅಧಿಕಾರಿಗಳನ್ನು ಹತ್ಯೆ ಮಾಡಿದ್ದಾರೆ ಎಂದು ಅಲ್ಲಿನ ಗವರ್ನರ್ ಸೆರ್ಗೆಯ್ ಮೆಲಿಕೋವ್ ಸೋಮವಾರ ಮುಂಜಾನೆ ವಿಡಿಯೊ...

ಮೆಕ್ಕಾದಲ್ಲಿ ಬಿಸಿಲ ತಾಪ: ಭಾರತದ ಯಾತ್ರಿಕರು ಸೇರಿ 1,301 ಮಂದಿ ಸಾವು

0
ಮೆಕ್ಕಾ: ಸೌದಿ ಅರೇಬಿಯಾದಲ್ಲಿ ಹಜ್ ಯಾತ್ರಿಕರ ಸಾವಿನ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಬಿಸಿಲಿನ ಬೇಗೆಯಿಂದ ಈ ವರ್ಷ 1,301 ಹಜ್ ಯಾತ್ರಿಕರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಭಾನುವಾರ, ಸೌದಿ ಆರೋಗ್ಯ ಸಚಿವ...

ಯುಜಿಸಿಇಟಿ-2024: ಜೂನ್ 25ರಿಂದ 29‌ರವರೆಗೆ ದಾಖಲೆಗಳ ಆಫ್‌ ಲೈನ್‌ ಪರಿಶೀಲನೆ

0
ಬೆಂಗಳೂರು: ಯುಜಿಸಿಇಟಿ- 2024ರ ಆನ್‌ ಲೈನ್ ಅರ್ಜಿಯಲ್ಲಿ ಅರ್ಹತಾ ಕಂಡಿಕೆಗಳಾದ ‘ಬಿ’, ‘ಸಿ’, ‘ಡಿ’, ‘ಐ’, ‘ಜೆ’, ‘ಕೆ’, ‘ಎಲ್’, ‘ಎಂ’, ‘ಎನ್’, ‘ಜೆಡ್’ ವಿಭಾಗಗಳನ್ನು ಕ್ಲೇಮ್‌ ಮಾಡಿರುವ ಹಾಗೂ ರ‍್ಯಾಂಕ್ ಪಡೆದಿರುವ...

ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇ-ಮೇಲ್​: ಸ್ಥಳಕ್ಕೆ ಪೊಲೀಸರು ದೌಡು

0
ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬಾಂಬ್​ ಬೆದರಿಕೆ ಇ-ಮೇಲ್ ಬಂದಿದ್ದು, ​ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಪೊಲೀಸರು ದೌಡಾಯಿಸಿದ್ದಾರೆ. ವಿಮಾನ ನಿಲ್ದಾಣದ ಎಲ್ಲ ಸ್ಥಳಗಳಲ್ಲಿ ಮತ್ತು ಪ್ರಯಾಣಿಕರ...

ಸರ್ಕಾರಿ ಉದ್ಯೋಗಿಗಳು ಬೆಳಗ್ಗೆ 9.15ಕ್ಕೆ ಕಚೇರಿ ತಲುಪದಿದ್ದರೆ ಅರ್ಧ ದಿನದ ರಜೆ ಕಡಿತ: ಕೇಂದ್ರ...

0
ಕೇಂದ್ರ ಸರ್ಕಾರ ದೇಶಾದ್ಯಂತ ತನ್ನ ಉದ್ಯೋಗಿಗಳಿಗೆ ಖಡಕ್​​​ ಆದೇಶ ನೀಡಿದ್ದು, ಉನ್ನತ ಅಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಬೆಳಗ್ಗೆ 9:15 ರೊಳಗೆ ಕೆಲಸಕ್ಕೆ ಬರುವಂತೆ ಸೂಚಿಸಿದೆ. ಇದರಲ್ಲಿ 15 ನಿಮಿಷಗಳ ಗ್ರೇಸ್ ಅವಧಿಯೂ ಸೇರಿದೆ...

ಪರಪ್ಪನ ಅಗ್ರಹಾರ ಸೇರಿದ ಸೂರಜ್ ರೇವಣ್ಣ: ಇಂದು ಸಿಐಡಿ ಕಸ್ಟಡಿ ಸಾಧ್ಯತೆ

0
ಬೆಂಗಳೂರು: ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಆರೋಪಿ ವಿಧಾನ ಪರಿಷತ್​ ಸದಸ್ಯ ಡಾ. ಸೂರಜ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. 14 ದಿನಗಳ ಕಾಲ ನ್ಯಾಯಾಂಗ ಬಂಧನ...

ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಪ್ರಾರಂಭ

0
ಹದಿನೆಂಟನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ(ಜೂ.24) ಆರಂಭವಾಗಲಿದ್ದು, ಜುಲೈ 3ರವರೆಗೆ ನಡೆಯಲಿದೆ. ಅಧಿವೇಶನದ ಮೊದಲ ಎರಡು ದಿನಗಳಲ್ಲಿ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಬುಧವಾರ ನಡೆಯಲಿದ್ದು, ಗುರುವಾರ...

ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಅಹ್ವಾನ

0
ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಇರುವ ೪೩೫ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ, ಆಸಕ್ತರು ಅರ್ಜಿಸಲ್ಲಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಿ. ಹುದ್ದೆಗಳ ಹೆಸರು: ಇಂಜಿನಿಯರ್ ಟ್ರೈನಿ ಎಕೆಕ್ಟ್ರಿಕಲ್-331 ಸಿವಿಲ್-53 ಕಂಪ್ಯೂಟರ್ ಸೈನ್ಸ್-37 ಎಲೆಕ್ಟ್ರಾನಿಕ್ಸ್-14 ಒಟ್ಟು ಹುದ್ದೆಗಳು-435 ವಿದ್ಯಾರ್ಹತೆ: ಅರ್ಜಿದಾರರು ಅಂತಿಮ ಅಪ್ಲಿಕೇಶನ್ ಗಡುವಿನೊಳಗೆ...

EDITOR PICKS