Saval
ಬಿಹಾರ ಸಿಎಂ ನಿತೀಶ್ ಕುಮಾರ್ ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಬಂಧನ
ಬೆಂಗಳೂರು: ಬಿಹಾರ ಸಿಎಂ ನಿತೀಶ್ ಕುಮಾರ್ ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಸೋನು ಪಾಸ್ವಾನ್ ಅನ್ನು ಕರ್ನಾಟಕದಲ್ಲಿ ಬಿಹಾರ ಪೊಲೀಸರು ಬಂಧಿಸಿದ್ದಾರೆ.
ಸೋನು ಪಾಸ್ವಾನ್ ಕರ್ನಾಟಕದ ದಾವಣಗೆರೆಯಲ್ಲಿ ರೈಸ್ ಮಿಲ್ ವೊಂದರಲ್ಲಿ ಕೆಲಸ...
ಮಣಿಪುರದಲ್ಲಿ ಎರಡು ಸಮುದಾಯಗಳ ನಡುವೆ ಗುಂಡಿನ ದಾಳಿ: ಓರ್ವ ಸಾವು, ಇಬ್ಬರಿಗೆ ಗಾಯ
ಮಣಿಪುರ: ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಗ್ರಾಮಸ್ಥರೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಮೃತರನ್ನು ಸಗೋಲ್ಸೆಮ್ ಲೋಯಾ (25) ಎಂದು ಗುರುತಿಸಲಾಗಿದೆ.
ಭಾನುವಾರ ರಾತ್ರಿಯಿಂದ, ಪುಖಾವೊ ಮತ್ತು ಸುತ್ತಮುತ್ತಲಿನ ಗುಡ್ಡಗಾಡು...
ನಿಂತಿದ್ದ ಮಿನಿ ಟೆಂಪೊಗೆ ಬೈಕ್ ಡಿಕ್ಕಿ: ಇಬ್ಬರು ಸಾವು
ತುಮಕೂರು: ನಿಂತಿದ್ದ ಮಿನಿ ಟೆಂಪೊಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮರಳಪ್ಪನಹಳ್ಳಿ ಬ್ರಿಡ್ಜ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.
ಪ್ರಭುಗೌಡ (28) ಸ್ಥಳದಲ್ಲೇ ಸಾವು....
ತಮಿಳುನಾಡಿನಿಂದ ಎನ್ ಒಸಿ ಒದಗಿಸಿಕೊಡಲಿ ಮೇಕೆದಾಟು ಅಣೆಕಟ್ಟೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸುತ್ತೇವೆ:...
ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಂದ ಕರ್ನಾಟಕ ಕಾಂಗ್ರೆಸ್ ಸರ್ಕಾರವು ನಿರಾಕ್ಷೇಪಣಾ ಪ್ರಮಾಣಪತ್ರ ಪಡೆದು ಒದಗಿಸಿದಲ್ಲಿ ಮೇಕೆದಾಟು ಅಣೆಕಟ್ಟೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ಒದಗಿಸಿಕೊಡುವುದಾಗಿ ಬೆಂಗಳೂರು ದಕ್ಷಿಣದ ಬಿಜೆಪಿ ಸಂಸದ...
ಬಂಟ್ವಾಳ: ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ
ಬಂಟ್ವಾಳ: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 15ರ ಗುರುವಾರ (ಇಂದು) ಬೆಳಿಗ್ಗೆ ಸುಮಾರು 6.20 ಕ್ಕೆ ನಡೆದಿದೆ.
ತುಮಕೂರು ಜಿಲ್ಲೆಯ ನಯನ ಎಂ.ಜಿ.(27) ಎಂಬ ಮಹಿಳೆ...
ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಮಂತ್ರಿಗಳು-ನಮ್ಮ ಸಂಸದರು ನಮಗಾಗುತ್ತಿರುವ ಅನ್ಯಾಯದ ವಿರುದ್ಧ ಬಾಯಿ ಬಿಡದೆ ಅನ್ಯಾಯವನ್ನು...
ಬೆಂಗಳೂರು: ನಾವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡ ಮೇಲೆ ಚೀನಾ ಮಾದರಿ ಏಕಸ್ವಾಮ್ಯವನ್ನು ಸಹಿಸಲು , ಅಮೆರಿಕದ ಅಧ್ಯಕ್ಷೀಯ ಮಾದರಿ ಆಡಳಿತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಎಕ್ಸ್ (ಟ್ವಿಟರ್)...
ಬಿಜೆಪಿ ಸರ್ಕಾರದ ಬಳಿಕ ಶೇ.46 ರಷ್ಟು ಹೆಚ್ಚಿದ ಅಪರಾಧಿ ಚಟುವಟಿಕೆ: ವಿಧಾನಸಭಾ ಪ್ರತಿಪಕ್ಷ ನಾಯಕ...
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಗುಪ್ತಚರ ದಳ ಹಾಗೂ ಪೊಲೀಸ್ ಇಲಾಖೆಯಿಂದ ಕಾನೂನು ಕಾಪಾಡುವ ಕೆಲಸ ನಡೆಯುತ್ತಿಲ್ಲ. ಸರ್ಕಾರ ಈ ಬಗ್ಗೆ ಎಚ್ಚರ ವಹಿಸಬೇಕಿದೆ ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ...
ಮಂಡ್ಯ: ಪಿಎಸ್‌ಐ ಅಯ್ಯನಗೌಡ ಅಮಾನತು
ಮಂಡ್ಯ: ಮಹಿಳೆ ಮೇಲೆ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂರ್ವ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಅಯ್ಯನ ಗೌಡರನ್ನು ಸೇವೆಯಿಂದ ಅಮಾನತ್ತು ಮಾಡಲಾಗಿದೆ.
ಮಂಡ್ಯದ ಅಶೋಕ್ ನಗರದ ರೂಪ ಮೇಲೆ ದೌರ್ಜನ್ಯ ನಡೆಸಿ...
ಕಾರುಗಳ ಮುಖಾಮುಖಿ ಡಿಕ್ಕಿ: ಓರ್ವ ಸಾವು, ಮೂವರ ಸ್ಥಿತಿ ಗಂಭೀರ
ಶ್ರೀರಂಗಪಟ್ಟಣ: ಮುಖಾಮುಖಿ ಕಾರುಗಳ ಡಿಕ್ಕಿ ಓರ್ವ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ತಾಲೂಕಿನ ಶ್ರೀನಿವಾಸ ಅಗ್ರಹಾರದ ಬಳಿಯ ಮೈಸೂರು -ಬೆಂಗಳೂರು ಹೈವೆ ರಸ್ತೆಯ ಮೇಲೆ ಈ ಘಟನೆ ನಡೆದಿದೆ.
ಮೈಸೂರು ಇಟ್ಟೆಗೆ ಗೂಡಿನ...
ಸರ್ಕಾರ ತುಳಿತಕ್ಕೊಳಗಾದವರ ಪರವಾದರೆ ದಲಿತರ ಹಣ ಬೇರೆಡೆ ಬಳಸಿದ್ದೇಕೆ?: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಹಣವಿಲ್ಲದೆ ದಲಿತರ ಹಣವನ್ನು ಬೇರೆ ಯೋಜನೆಗಳಿಗೆ ಬಳಸಲಾಗುತ್ತಿದೆ. ರಾಜ್ಯಪಾಲರ ಭಾಷಣದಲ್ಲಿ ಏನು ಹೇಳಿಸಬೇಕೆಂದು ತಿಳಿಯದೆ ಕೇಂದ್ರ ಸರ್ಕಾರದ ಯೋಜನೆಗಳನ್ನೂ ತಮ್ಮದೇ ಎಂದು ಬಿಂಬಿಸಿಕೊಂಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ...



















