Saval
ಪರಿಷತ್ ಚುನಾವಣೆಗೆ ಮದ್ಯ ಮಾರಾಟ ನಿರ್ಬಂಧದಲ್ಲಿ ಮಾರ್ಪಾಡು ಮಾಡಿದ ಹೈಕೋರ್ಟ್: ಫೆ.16, 20ರ ಬೆಳಗ್ಗೆ...
ಬೆಂಗಳೂರು: ರಾಜ್ಯದಲ್ಲಿ ಇದೇ ತಿಂಗಳ 16 ರಂದು ವಿಧಾನಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯ ಮತದಾನ ನಡೆಯಲಿದ್ದು, ಈ ಹಿನ್ನಲೆ ಫೆ.16ರ ಬೆಳಗ್ಗೆ 6ರಿಂದ ಮಧ್ಯರಾತ್ರಿವರೆಗೆ ಹಾಗೂ ಫೆ.20ರ ಬೆಳಗ್ಗೆ 6ರಿಂದ ಮಧ್ಯರಾತ್ರಿವರೆಗೆ...
40% ಕಮಿಷನ್ ಆರೋಪ: ನ್ಯಾ. ನಾಗಮೋಹನ್ ದಾಸ್ ಆಯೋಗಕ್ಕೆ ಮತ್ತೆ ಒಂದೂವರೆ ತಿಂಗಳು ಕಾಲಾವಕಾಶ...
ಕಳೆದ ನಾಲ್ಕು ವರ್ಷದಲ್ಲಿ ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆಗಳ ಗುತ್ತಿಗೆ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ವಿಚಾರಣೆ ನಡೆಸಲು ನೇಮಕಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ಅವರ ಏಕ...
ಫೆ.17 ರಂದು ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ಬೆಂಗಳೂರು ಚಲೋ: ವಿಧಾನಸೌಧಕ್ಕೆ...
ಬೆಂಗಳೂರು: ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆಬ್ರವರಿ 17 ರಂದು ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ಬೆಂಗಳೂರು ಚಲೋ ಕಾರ್ಯಕ್ರಮ...
ಈಶ್ವರಪ್ಪನವರ ಹೇಳಿಕೆ ತಿರುಚುವುದು ಸರಿಯಲ್ಲ: ಸಂಸದ ಬಿ.ವೈ. ರಾಘವೇಂದ್ರ
ಶಿವಮೊಗ್ಗ: ದೇಶ ವಿಭಜನೆಯ ಕುರಿತು ಹೇಳಿಕೆ ನೀಡಿದ ಡಿ.ಕೆ. ಸುರೇಶ್ ಹೇಳಿಕೆ ಬಗ್ಗೆ ಈಶ್ವರಪ್ಪ ನೀಡಿರುವ ಸ್ಪಷ್ಟನೆ ಕುರಿತು ಆಯನೂರು ಮಂಜುನಾಥ್ ನೀಡಿರುವ ಹೇಳಿಕೆಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಬಿ.ವೈ. ರಾಘವೇಂದ್ರ...
ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತೆ ಸಂಕಷ್ಟ: ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಮರು ತನಿಖೆಗೆ ಲೋಕಾಯುಕ್ತದಲ್ಲಿ...
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಲೋಕಾಯುಕ್ತದಲ್ಲಿ ಎಫ್ ಐಆರ್ ದಾಖಲಾಗಿದೆ.
ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ರಾಜ್ಯ...
ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ
ನವದೆಹಲಿ: ರಾಜ್ಯಸಭೆ ದ್ವೈವಾರ್ಷಿಕ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಇಂದು (ಬುಧವಾರ) ಬಿಡುಗಡೆ ಮಾಡಲಾಗಿದೆ. ಮಧ್ಯಪ್ರದೇಶದಿಂದ ಕೇಂದ್ರ ಸಚಿವ ಎಲ್. ಮುರುಗನ್, ಒಡಿಶಾದಿಂದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬಿಜೆಪಿ...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರತಿಪಕ್ಷ ನಾಯಕ ಆರ್ ಅಶೋಕ ವಾಗ್ದಾಳಿ
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸೇಫ್ ಸಿಟಿಯಾಗಿದ್ದ ಬೆಂಗಳೂರು ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಕ್ರೈಮ್ ಸಿಟಿಯಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ....
ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸುವ ಅವಧಿ ವಿಸ್ತರಣೆ
ಬೆಂಗಳೂರು : ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಸುವ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ವಿಧಾನ್ ಪರಿಷತ್ನ ಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ...
ಆಶಾ ಕಾರ್ಯಕರ್ತೆಯರ ಬ್ಯಾಂಕ್ ಖಾತೆಗೆ 7,000 ರೂ. ವರ್ಗಾವಣೆ ಮಾಡಲು ಕ್ರಮ: ದಿನೇಶ್ ಗುಂಡೂರಾವ್
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ಮಾಡಿ ಅಹವಾಲು ಆಲಿಸಿದರು.
ಆಶಾ ಕಾರ್ಯಕರ್ತೆಯರ ಬ್ಯಾಂಕ್ ಖಾತೆಗಳಿಗೆ...
ರಾಯಚೂರು: 45 ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಅಸ್ಥಿಪಂಜರ ಪತ್ತೆ
ರಾಯಚೂರು: 45 ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಅಸ್ಥಿಪಂಜರ ರಾಯಚೂರು ತಾಲೂಕಿನ ಕೊರ್ತಕುಂದ ಗ್ರಾಮದಲ್ಲಿ ಮಂಗಳವಾರ (ಫೆ.14) ಪತ್ತೆಯಾಗಿದೆ.
ಕೊರ್ತಕುಂದ ಗ್ರಾಮದ ರಸೂಲ್ ಸಾಬ್ (45) ಅನುಮಾನಾಸ್ಪದವಾಗಿ ಮೃತಪಟ್ಟಿರುವ ವ್ಯಕ್ತಿ.
45 ದಿನಗಳ ಹಿಂದೆ ಹೊಲಕ್ಕೆ...



















