Saval
ಬೆಂಗಳೂರು ಟರ್ಫ್ ಕ್ಲಬ್: ಕುದುರೆ ರೇಸ್ ಆಯೋಜಿಸಲು ಅನುಮತಿ ನಿರಾಕರಿಸಿದ ಹೈಕೋರ್ಟ್
ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್ ನಲ್ಲಿ (ರೇಸ್ ಕೋರ್ಸ್–ಬಿಟಿಸಿ) ಕುದುರೆ ಪಂದ್ಯಾವಳಿ ಆಯೋಜಿಸಲು ಅನುಮತಿ ನೀಡಿದ್ದ ಏಕಸದಸ್ಯ ನ್ಯಾಯಪೀಠದ ಮಧ್ಯಂತರ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ತಡೆ ವಿಧಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿದ್ದ...
ಕನ್ನಡದ ಉತ್ತಮ ಸಾಹಿತಿಯನ್ನು ಕಳೆದುಕೊಂಡಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ರವೀಂದ್ರಕಲಾ ಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾII ಕಮಲ ಹಂಪನಾ ಅವರ ಪ್ರಾರ್ಥಿವ ಶರೀರ ದರ್ಶನ ಮಾಡಿದ...
ನಾಡೋಜ ಡಾ.ಕಮಲ ಹಂಪನಾ ನಿಧನ: ಸಿಎಂ ಸಿದ್ದರಾಮಯ್ಯ, ಸಚಿವರಿಂದ ಸಂತಾಪ
ಬೆಂಗಳೂರು: ಹಿರಿಯ ಸಾಹಿತಿ, ನಾಡೋಜ ಡಾ.ಕಮಲ ಹಂಪನಾ (89) ಅವರು ಹೃದಯಾಘಾತದಿಂದ ಶನಿವಾರ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರ ಸಚಿವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಿಎಂ...
ಅತ್ಯಾಚಾರಕ್ಕೆ ಪ್ರತಿರೋಧ: ನವವಿವಾಹಿತ ಮಹಿಳೆಗೆ ಚಾಕು ಇರಿತ- ಆಸ್ಪತ್ರೆಗೆ ದಾಖಲು
ದಾವಣಗೆರೆ: ಅತ್ಯಾಚಾರಕ್ಕೆ ಯತ್ನಿಸಿದಾಗ ಪ್ರತಿರೋಧ ಒಡ್ಡಿದ ಕಾರಣಕ್ಕೆ ನವವಿವಾಹಿತ ಮಹಿಳೆ ಕುತ್ತಿಗೆಗೆ ಚಾಕುವಿನಿಂದ ಇರಿದಿರುವ ಘಟನೆ ಜಗಳೂರು ತಾಲೂಕಿನ ಚಿಕ್ಕಮ್ಮನಹಟ್ಟಿ ಗ್ರಾಮದ ಗೊಲ್ಲರಹಟ್ಟಿಯಲ್ಲಿ ಘಟನೆ ನಡೆದಿದೆ.
ಗಂಭೀರ ಗಾಯಗೊಂಡ ಮಹಿಳೆಯನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ...
ಭೂ ಕಬಳಿಕೆ ಆರೋಪ: ರೋಹಿಣಿ ಸಿಂಧೂರಿ ವಿರುದ್ಧ ಗಾಯಕ ಲಕ್ಕಿ ಅಲಿ ದೂರು
ಬೆಂಗಳೂರು: ಭೂ ಕಬಳಿಕೆ ಮಾಡಿದ್ದಾರೆ ಎಂದು ಆರೋಪಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸೇರಿ 6 ಮಂದಿ ವಿರುದ್ಧ ಲೋಕಾಯುಕ್ತಕ್ಕೆ ಬಾಲಿವುಡ್‌ನ ಖ್ಯಾತ ಗಾಯಕ ಲಕ್ಕಿ ಅಲಿ ದೂರು ನೀಡಿದ್ದಾರೆ.
ಬೆಂಗಳೂರಿನ ನ್ಯೂ ಯಲಹಂಕ...
ಮಂಗಳೂರು: ಪಿಡಬ್ಲ್ಯುಡಿ ಗುತ್ತಿಗೆದಾರನ ಮನೆ ಸದಸ್ಯರನ್ನು ಕಟ್ಟಿ ಹಾಕಿ, ನಗ ನಗದು ದರೋಡೆ
ಮಂಗಳೂರು: ನಗರದ ಹೊರವಲಯದಲ್ಲಿರುವ ಉಳಾಯಿಬೆಟ್ಟು ಎಂಬಲ್ಲಿ ಪಿಡಬ್ಲ್ಯುಡಿ ಗುತ್ತಿಗೆದಾರರೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆಗೆ ನುಗ್ಗಿ ಚಾಕು ತೋರಿಸಿ ಮನೆಮಂದಿಯನ್ನು ಕಟ್ಟಿ ಹಾಕಿ ಮನೆಯಲ್ಲಿದ್ದ ನಗ ನಗದನ್ನು ದೋಚಿರುವ ಘಟನೆ ಶುಕ್ರವಾರ...
ಮೆಜೆಸ್ಟಿಕ್ ಸುತ್ತಮುತ್ತ ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್ ನಿಷೇಧ
ಬೆಂಗಳೂರು: ಸುಗಮ ಸಂಚಾರ ಹಾಗೂ ಟ್ರಾಫಿಕ್ ಜಾಮ್ ನಿರ್ವಹಣೆ ಉದ್ದೇಶದಿಂದ ನಗರದ ಮೆಜೆಸ್ಟಿಕ್ ಸುತ್ತಮುತ್ತ ಎಲ್ಲೆಂದರಲ್ಲಿ ವಾಹನಗಳ ನಿಲುಗಡೆಗೆ ನಿಷೇಧ ವಿಧಿಸಿ ಬೆಂಗಳೂರು ಸಂಚಾರ ಪೊಲೀಸ್ ವಿಭಾಗ ಆದೇಶಿಸಿದೆ.
ಬದಲಿಯಾಗಿ ಫ್ರೀಡಂ ಪಾರ್ಕ್ ಬಳಿ...
ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ರೆ 1 ಕೋಟಿ ದಂಡ: ಅಕ್ರಮ ತಡೆ ಕಾಯ್ದೆ ಜಾರಿ
ನವದೆಹಲಿ: ನೀಟ್, ನೆಟ್ ಪರೀಕ್ಷೆಗಳಲ್ಲಿ ಅಕ್ರಮದ ಆರೋಪ ಕೇಳಿ ಬಂದ ಬೆನ್ನಲ್ಲೇ ಕೇಂದ್ರ ಸರ್ಕಾರ ಸಾರ್ವಜನಿಕ ಹಾಗೂ ಸಾಮಾನ್ಯ ಪ್ರವೇಶಾತಿ ಪರೀಕ್ಷೆ ಗಳ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮಗಳನ್ನು ತಡೆಯುವುದಕ್ಕಾಗಿ ಸಾರ್ವಜನಿಕ...
ಮಂಡ್ಯ: ರೈಲಿಗೆ ಸಿಲುಕಿ ವೃದ್ಧೆಯ ದಾರುಣ ಸಾವು
ಮಂಡ್ಯ: ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ ವೃದ್ಧೆ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲ್ಲೂಕಿನ ಹನಕೆರೆ ಬಳಿ ನಡೆದಿದೆ.
ಹೊನ್ನಗಳ್ಳಿ ಮಠದ ನಿಂಗಮ್ಮ (70) ಮೃತಪಟ್ಟ ವೃದ್ದೆ.
ಮಂಡ್ಯಕ್ಕೆ ತೆರಳುವ ಮಾರ್ಗದಲ್ಲಿ ಹನಕೆರೆ ಬಳಿ...
ಕೇಂದ್ರ ಸರ್ಕಾರದ ಸೂಪರ್ ಯೋಜನೆ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ 3 ಲಕ್ಷ ಬಡ್ಡಿ ರಹಿತ...
ಮಹಿಳೆಯರು ಸ್ವಂತ ಕಾಲಿನ ಮೇಲೆ ನಿಂತು ಉದ್ಯಮಿಗಳಾಗಲು ಸಹಾಯ ಮಾಡುವ ಯೋಜನೆಯೇ 'ಉದ್ಯೋಗಿನಿ'. ಈ ಯೋಜನೆಯನ್ನು ಮೊದಲು ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದರೂ, ನಂತರ ಕೇಂದ್ರ ಸರ್ಕಾರವು 'ಮಹಿಳಾ ಅಭಿವೃದ್ಧಿ ನಿಗಮ'ದ ಮೇಲ್ವಿಚಾರಣೆಯಲ್ಲಿ...











