Saval
ನಕಲಿ ಮದ್ಯ ಸೇವನೆ ದುರಂತ: ಮೃತರ ಸಂಖ್ಯೆ 50ಕ್ಕೆ ಏರಿಕೆ
ಚೆನ್ನೈ: ತಮಿಳುನಾಡಿನ ಕಲ್ಲಕುರಿಚ್ಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆ ದುರಂತದಲ್ಲಿ ಮೃತರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಮಾ. ಸುಬ್ರಮಣಿಯನ್ ತಿಳಿಸಿದ್ದಾರೆ.
185 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ....
ಮುಳ್ಳಯ್ಯನಗಿರಿ ಹಾಗೂ ಎತ್ತಿನ ಭುಜದಲ್ಲಿ ಪ್ರವಾಸಿಗರ ಚಾರಣಕ್ಕೆ ನಿಷೇಧ
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜದಲ್ಲಿ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.
ಮುಂಗಾರು ಸಮಯದಲ್ಲಿ ಚಿಕ್ಕಮಗಳೂರಿನ ಸೌಂದರ್ಯ ದುಪಟ್ಟಾಗಿರುತ್ತದೆ. ನೆರೆ ಜಿಲ್ಲೆ ಅಲ್ಲದೇ ರಾಜ್ಯದ ಮೂಮೆ ಮೂಲೆಯಿಂದ ಪ್ರವಾಸಿಗರು...
ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಗ್ಯಾಂಗ್ ವಿರುದ್ಧ 120ಕ್ಕೂ ಹೆಚ್ಚು ಸಾಕ್ಷಿ ಸಂಗ್ರಹ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಆ್ಯಂಡ್ ಟೀಂ ವಿರುದ್ಧ ತನಿಖಾಧಿಕಾರಿಗಳು ಬರೋಬ್ಬರಿ 120ಕ್ಕೂ ಹೆಚ್ಚಿನ ಸಾಕ್ಷ್ಯಗಳನ್ನು ಪೊಲೀಸರು ಕಲೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿಗಳು ಧರಿಸಿದ್ದ ಬಟ್ಟೆ, ಶೂ, ಚಪ್ಪಲಿ, ಆರೋಪಿಗಳ...
ಶಾಲೆ ಬಳಿಯ ಪೊದೆಯಲ್ಲಿ ಮಹಿಳೆಯ ನಗ್ನ ಮೃತದೇಹ ಪತ್ತೆ: ಅತ್ಯಾಚಾರ ಶಂಕೆ
ಆಂಧ್ರಪ್ರದೇಶ: ಇಲ್ಲಿನ ಶಾಲೆಯ ಬಳಿಯ ಪೊದೆಯೊಂದರಲ್ಲಿ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆಯಾಗಿದ್ದು, ಮಹಿಳೆಯನ್ನು ಕೊಲ್ಲುವ ಮೊದಲು ಅತ್ಯಾಚಾರ ಎಸಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಆಂಧ್ರಪ್ರದೇಶದ ಬಪ್ತಾಲಾ ಜಿಲ್ಲೆಯಲ್ಲಿರುವ ಬಾಲಕಿಯರ ಪ್ರೌಢಶಾಲೆಯ ಬಳಿಯ ಪೊದೆಗಳಲ್ಲಿ...
ಹಿರಿಯ ಸಾಹಿತಿ ನಾಡೋಜ ಕಮಲಾ ಹಂಪನಾ ಇನ್ನಿಲ್ಲ
ಬೆಂಗಳೂರು: ಸಾಹಿತಿ ಕಮಲಾ ಹಂಪನಾ (89) ಅವರು ಹೃದಯಾಘಾತದಿಂದ ಇಂದು (ಜೂ.22) ಮೃತಪಟ್ಟಿದ್ದಾರೆ.
ಕಮಲಾ ಹಂ.ಪಾ ನಾಗರಾಜಯ್ಯ ಅವರಿಗೆ ಸಾಹಿತಿ, ಸಂಶೋಧಕರಾಗಿರುವ ಪತಿ ಹಂ.ಪ ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಇದ್ದಾರೆ.
ವಯೋಸಹಜ...
ಕೆಎಸ್ ಆರ್ ಟಿಸಿ ಚಾಲಕರ ಹುದ್ದೆಗೆ ಅರ್ಜಿ ಆಹ್ವಾನ
13000 ಕ್ಕೂ ಹೆಚ್ಚು ಖಾಲಿ ಹುದ್ದೆಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇವೆ. ಇವುಗಳ ಭರ್ತಿ ಕುರಿತು ನೇರ ನೇಮಕಾತಿಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶೀಘ್ರದಲ್ಲೇ ಇವುಗಳ ಭರ್ತಿ ಮಾಡಲಾಗುತ್ತದೆ ಎಂದು...
ಕೂದಲು ಕಪ್ಪಾಗಲು
1. ಕೂದಲು ಬೆಳ್ಳಕಗಾಗಿರುವವರು,ತಾರೇ ಕಾಯಿ ಎಂದು ಹೇಳುವ ಕಾಯಿಗಳನ್ನು ತಂದು ಕುಟ್ಟಿ ಪುಡಿಮಾಡಿ ಎಳ್ಳೆಎಣ್ಣೆಯಲ್ಲಿ ಹಾಕಿ ತಯಾರಿಸಿದ ಎಣ್ಣೆಯನ್ನು ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲು ಕಪ್ಪಾಗುವುದು.
2. ತ್ರಿಪಲಾ ಚೂರ್ಣವನ್ನು ಕಷಾಯ ಮಾಡಿ ಅದರಲ್ಲಿ ಎಳ್ಳೆಣ್ಣೆಯನ್ನು...
ಏನು ಧನ್ಯಳೊ ಲಕುಮಿ
ಏನು ಧನ್ಯಳೊ ಲುಕುಮಿ ಎಂಥ ಮಾನ್ಯಳೊ ||ಸಾನುರಾಗದಿಂದ ಹರಿಯ ||ಘಾನ ಸೇವೆ ಮಾಡುತಿಹಳು || ಏನು ||
ಕೋಟಿ ಕೋಟಿ ವೃತ್ಯರಿರಲುಕೋಟಿ ಕೋಟಿ ವೃತ್ಯರಿರಲು ಆಟತಾಂಭರನ ಸೇವೆ ||ಸಾಟಿ ಇಲ್ಲದೆ ಮಾಡಿ ಪೂರ್ಣ ||ನೋಟದಿಂದ...











