Saval
34 ಮಂದಿಗೆ ಉದ್ಯೋಗ ಕಲ್ಪಿಸಲು ಗೈಲ್ ಜತೆ ಮಾತುಕತೆ: ಎಂ ಬಿ ಪಾಟೀಲ
ಬೆಂಗಳೂರು: ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿ ಸಕ್ರಿಯವಾಗಿದ್ದ ಜೆಬಿಎಫ್ ಕಂಪನಿಯು ಆರ್ಥಿಕ ತೊಂದರೆಗೆ ಸಿಲುಕಿದ ಪರಿಣಾಮವಾಗಿ ಸಂಕಷ್ಟಕ್ಕೆ ಸಿಲುಕಿರುವ 34 ಉದ್ಯೋಗಿಗಳಿಗೆ `ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್’(ಗೈಲ್)ನಲ್ಲಿ ಉದ್ಯೋಗ ಕೊಡಬೇಕೆಂಬ ನಿಟ್ಟಿನಲ್ಲಿ...
ಲಸಿಕೆ ಪಡೆದ ಕೆಲವೇ ತಾಸಿನಲ್ಲಿ ಮಗು ಸಾವು
ರಾಮನಗರ: ಲಸಿಕೆ ಪಡೆದ ಕೆಲವೇ ತಾಸಿನಲ್ಲಿ ಮಗು ಸಾವನ್ನಪ್ಪಿದ ಘಟನೆ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸ್ಪೂರ್ತಿ ಮತ್ತು ಮೋಹನ್ ದಂಪತಿಗಳ ಒಂದುವರೆ ತಿಂಗಳ ಗಂಡು ಮಗು ಮೃತಪಟ್ಟಿದೆ. ಬೆಳಿಗ್ಗೆ 11...
ಫೆ.23ರಂದು ಪೃಥ್ವಿ ಅಂಬರ್ ನಟನೆಯ ‘ಮತ್ಸ್ಯಗಂಧ’ ತೆರೆಗೆ
ಪೃಥ್ವಿ ಅಂಬರ್ ನಟನೆಯ ” ಮತ್ಸ್ಯಗಂಧ ‘ ಸಿನಿಮಾ ಫೆ.23ಕ್ಕೆ ತೆರೆಕಾಣುತ್ತಿದೆ.
ಈಗಾಗಲೇ ಚಿತ್ರದ ಟೀಸರ್, ಹಾಡು ಬಿಡುಗಡೆಯಾಗಿ ಹಿಟ್‌ಲಿಸ್ಟ್ ಸೇರಿದೆ. ಇತ್ತೀಚೆಗೆ ಚಿತ್ರತಂಡ ಬಿಡುಗಡೆ ಮಾಡಿರುವ ಕಡಲ ಒಡಲ ಮೇಲೆ.. ಹಾಡಿಗೆ ಮೆಚ್ಚುಗೆ...
ರಾಜ್ಯದಲ್ಲಿ ₹50 ಸಾವಿರ ಕೋಟಿ ಹೂಡಿಕೆ, 58 ಸಾವಿರ ಉದ್ಯೋಗ ಸೃಷ್ಟಿ: ಎಂ ಬಿ...
ಬೆಂಗಳೂರು: 2023-24ನೇ ಸಾಲಿನಲ್ಲಿ ಒಟ್ಟು 241 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ ₹50,025 ಕೋಟಿ ಬಂಡವಾಳ ಹರಿದುಬಂದಿದೆ. ಇವುಗಳ ಮೂಲಕ 58,051 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಭಾರೀ ಮತ್ತು ಮಧ್ಯಮ...
ಅತಿಥಿ ಉಪನ್ಯಾಸಕರ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ: ರಾಜ್ಯ ಸರ್ಕಾರ
ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವಂತೆ ಪ್ರಸ್ತಾಪ ಇಟ್ಟಿದ್ದಕ್ಕೆ ರಾಜ್ಯ ಸರ್ಕಾರ ನಿರಾಕರಿಸಿದ್ದು, ಅತಿಥಿ ಉಪನ್ಯಾಸಕರ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂದು...
ರಾಜ್ಯ ಸರ್ಕಾರ ಸುಳ್ಳು ಹೇಳುವ ಕ್ಯಾಂಪೇನ್ ಶುರು ಮಾಡಿದೆ: ಪ್ರಲ್ಹಾದ್ ಜೋಶಿ
ಬೆಂಗಳೂರು: ರಾಜ್ಯ ಸರ್ಕಾರ ಸುಳ್ಳು ಹೇಳುವಂತಹ ಕ್ಯಾಂಪೇನ್ ಶುರು ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ದರಾಮಯ್ಯ ಅಲ್ಲ, ಸುಳ್ಳುರಾಮಯ್ಯ ಎಂದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಜಿಎಸ್ ಟಿ ಹಂಚಿಕೆಯಲ್ಲಿ ಕಡಿಮೆಯಾಗಿದೆ...
ಮೈಸೂರು ಲ್ಯಾಂಪ್ಸ್: ಖಾಸಗಿ ಒಡೆತನದ ಷೇರು ಖರೀದಿಗೆ ಕ್ರಮ- ಎಂ.ಬಿ.ಪಾಟೀಲ
ಬೆಂಗಳೂರು: ಸರ್ಕಾರಿ ಸ್ವಾಮ್ಯದ ಮೈಸೂರು ಲ್ಯಾಂಪ್ಸ್ ಕಂಪನಿಯಲ್ಲಿ ಶೇ5.6ರಷ್ಟು ಷೇರುಗಳು ಖಾಸಗಿಯವರ ಒಡೆತನದಲ್ಲಿದ್ದು ಅಷ್ಟೂ ಷೇರುಗಳನ್ನು ಸರ್ಕಾರವೇ ಖರೀದಿ ಮಾಡಿ ಸಂಸ್ಥೆಯನ್ನು ಶೇ 100ರಷ್ಟು ಸರ್ಕಾರಿ ಸಂಸ್ಥೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ...
ರೈಲಿನಲ್ಲಿ ಪ್ರಯಾಣಿಕರ ಲ್ಯಾಪ್ ಟಾಪ್ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ
ಬೆಂಗಳೂರು: ರೈಲಿನಲ್ಲಿ ಪ್ರಯಾಣಿಕರ ಲ್ಯಾಪ್ ಟಾಪ್ ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೆಳಗಾವಿ ಮೂಲದ ಭೀಮಪ್ಪ ದುಂಡಪ್ಪ ಬೀರಾಜ (19) ಎಂದು ಗುರುತಿಸಲಾಗಿದೆ.
ಆರೋಪಿಯು ಫೆಬ್ರವರಿ 1ರಂದು ಘಟಪ್ರಭಾದಿಂದ...
ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಸವಾರರಿಗೆ ಗಾಯ
ಶಿವಮೊಗ್ಗ: ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಹೊರ ವಲಯದಲ್ಲಿರುವ ಗೊಂದಿ ಚಟ್ನಳ್ಳಿ ಬಳಿ ನಡೆದಿದೆ.
ಬೈಕ್ ನಲ್ಲಿ ಗಂಡ ಹೆಂಡತಿ ಮತ್ತು ಮಗು ಪ್ರಯಾಣಿಸುತ್ತಿದ್ದು,...
ಜೀವನದಲ್ಲಿ ಜಿಗುಪ್ಸೆಗೊಂಡ ತಾಯಿ, ಮಗಳು ನದಿಗೆ ಬಿದ್ದು ಆತ್ಮಹತ್ಯೆ
ಕಲಬುರಗಿ: ಜೀವನದಲ್ಲಿ ಜಿಗುಪ್ಸೆಗೊಂಡ ತಾಯಿ ಮತ್ತು ಮಗಳು ಜಿಲ್ಲೆಯ ಶಹಾಬಾದ್ ಬಳಿಯ ಕಾಗಿಣಾ ನದಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.
ತಾಯಿ ಸುಮಲತಾ (45), ಹಾಗೂ ಮಗಳು ವರ್ಷಾ (22)...




















