Saval
ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆಸಬಾರದು, ಕಾಲಮಿತಿಯೊಳಗೆ ಕೆಲಸಮಾಡಲು : ಸಿಎಂ ಸಿದ್ದರಾಮಯ್ಯ ಸೂಚನೆ
ವಿಜಯನಗರ: ವಿಜಯನಗರ ಜಿಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯ ಸಭೆಯಲ್ಲಿ ಅಧಿಕಾರಿಗಳಿಗೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಲಾಗಿದೆ. 80 ದಿನಗಳ ನೀತಿ ಸಂಹಿತೆಯಿಂದಾಗಿ ಅಧಿಕಾರಿಗಳಲ್ಲಿ ಜಡತ್ವ ಬೆಳೆದಿದ್ದು ಅದನ್ನು ಬಿಡಿಸುವ ಕೆಲಸಾವಗಿದೆ ಎಂದು ಮುಖ್ಯಮಂತ್ರಿ...
ಹಗರಣಗಳನ್ನು ಮಾಡದೆ ಕಾರ್ಯನಿರ್ವಹಿಸಿ: ನೂತನ ಎಂಜನಿಯರುಗಳಿಗೆ ಪ್ರಿಯಾಂಕ್ ಖರ್ಗೆ ಕಿವಿಮಾತು
ಬೆಂಗಳೂರು: ಸರ್ಕಾರಿ ಉದ್ಯೋಗಕ್ಕೆ ಸೇರುವ ಅಧಿಕಾರಿಗಳು ತಮ್ಮ ಕುಟುಂಬಕ್ಕೆ ಒಳ್ಳೆಯ ಹೆಸರನ್ನು ತರುವದರೊಂದಿಗೆ ಯಾವುದೇ ಹಗರಣಗಳನ್ನು ಮಾಡದೆ ಸರ್ಕಾರಕ್ಕೆ ಹಾಗೂ ಸಮಾಜಕ್ಕೆ ಉತ್ತಮ ಸೇವೆಯನ್ನು ಸಲ್ಲಿಸುವಂತಾಗಬೇಕು ಎಂದು ಗ್ರಾಮೀಣಾಭಿವೃದ್ಧಿಹಾಗೂ ಪಂಚಾಯತ್ ರಾಜ್ ಮತ್ತು...
ಗುಣಮಟ್ಟದ ಆಹಾರ ಒದಗಿಸುವುದು ಸರ್ಕಾರ ಹಾಗೂ ಅಧಿಕಾರಿಗಳ ಜವಾಬ್ದಾರಿ: ಡಾ.ಹೆಚ್.ಕೃಷ್ಣ
ಮೈಸೂರು: ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ತಂಡ ಮೂರು ದಿನಗಳ ಕಾಲ ಜಿಲ್ಲೆಯ ವಿವಿಧೆಡೆ ಸಂಚರಿಸಿ ನ್ಯೂನ್ಯತೆಗಳನ್ನು ಗಮನಿಸುವುದರೊಂದಿಗೆ, ಉತ್ತಮ ಕಾರ್ಯಗಳನ್ನು ಮಾಡಿರುವ ಅಧಿಕಾರಿ ಸಿಬ್ಬಂದಿ ಗಳನ್ನು ಶ್ಲಾಘಿಸಿದರು.
ಮೂರು ದಿನಗಳ...
ಡಾ. ಸೂರಜ್ ರೇವಣ್ಣನಿಂದ ಯುವಕನ ಮೇಲೆ ಅಸಹಜ ಲೈಂಗಿಕ ಕ್ರಿಯೆ ಆರೋಪ
ಹಾಸನ: ಎಚ್ ಡಿ ರೇವಣ್ಣ ಅವರ ಪುತ್ರ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧವೂ ಸಹ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ.
ಜೆಡಿಎಸ್ ಕಾರ್ಯಕರ್ತನ ಮೇಲೆ ಸೂರಜ್ ರೇವಣ್ಣ, ತಮ್ಮ ಪಕ್ಷದ ಕಾರ್ಯಕರ್ತನ...
ಯಾವುದೇ ಮೂಲಭೂತ ಸೌಕರ್ಯದ ಕೊರತೆ ಇದ್ದರೆ ತಕ್ಷಣವೇ ಪರಿಹರಿಸಲಾಗುವುದು: ಜಿ.ಟಿ.ದೇವೇಗೌಡ
ಮೈಸೂರು: ಅಂಗನವಾಡಿ ಕೇಂದ್ರಗಳು ದುರಸ್ತಿ ಪಡಿಸುವುದು ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯದ ಕೊರತೆ ಇದ್ದರೆ ತಕ್ಷಣವೇ ಗಮನಹರಿಸಿ ಪರಿಹರಿಸಲಾಗುವುದು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಭರವಸೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ರೈತರಿಗೆ ಬೀಜ ಗೊಬ್ಬರದ ಕೊರತೆಯಾದರೆ ಅಧಿಕಾರಿಗಳನ್ನೆ ಹೊಣೆ ಮಾಡಿ ಕ್ರಮ: ಸಿದ್ದರಾಮಯ್ಯ ಎಚ್ಚರಿಕೆ
ಹೊಸಪೇಟೆ (ವಿಜಯನಗರ): ರೈತರಿಗೆ ಬೀಜ ಗೊಬ್ಬರದ ಕೊರತೆ ಆಗಬಾರದು. ಆದರೆ ನಿಮ್ಮನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಅವರು ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ...
ಮುಖ್ಯಮಂತ್ರಿಗಳು ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ?: ಬೊಮ್ಮಾಯಿ
ಹಾವೇರಿ: ಮುಖ್ಯಮಂತ್ರಿಗಳು ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ? ಆರ್ಥಿಕ ವ್ಯವಸ್ಥೆಯನ್ನು ಸಂಪೂರ್ಣ ಹಾಳು ಮಾಡಿದ್ದಾರೆ. ಸಂಪನ್ಮೂಲ ಕ್ರೋಢೀಕರಿಸಲು ವಿಫಲವಾಗಿದ್ದಾರೆ ಎಂದು ಹಾವೇರಿಯಲ್ಲಿ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಸೆಟ್ಟೇರಲು ಸಜ್ಜಾದ ನಾಡಪ್ರಭು ಕೆಂಪೇಗೌಡ ಸಿನಿಮಾ: ಡಾಲಿ ಧನಂಜಯ್ ನಟನೆ
ಬೆಂಗಳೂರು: ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಸಿನಿಮಾ ಸೆಟ್ಟೇರಲು ಸಜ್ಜಾಗಿದ್ದು, ಡಾಲಿ ಧನಂಜಯ್ ನಾಡಪ್ರಭು ಕೆಂಪೇಗೌಡರ ಪಾತ್ರದಲ್ಲಿ ನಟಿಸಲಿದ್ದಾರೆ.
ಕೆಂಪೇಗೌಡರ ಕುರಿತಾಗಿ ಸಿನಿಮಾ ಮಾಡುವ ಪ್ರಯತ್ನ ಈ ಹಿಂದೆಯೂ ಆಗಿದ್ದು, ಆ ಸಿನಿಮಾದಲ್ಲಿ ದರ್ಶನ್ ನಟಿಸಬೇಕಾ?...
ಜುಲೈ 12 ರಂದು ಮೊದಲನೇ ಆಶಾಢ ಶುಕ್ರವಾರ: ಅಗತ್ಯ ಸಿದ್ಧತೆಗೆ ಸೂಚನೆ
ಮೈಸೂರು: ಮೈಸೂರಿನ ಅಧಿದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2024ನೇ ಸಾಲಿನ ಆಷಾಢ ಶುಕ್ರವಾರ ಹಾಗೂ ಅಮ್ಮನವರ ಜನ್ಮೋತ್ಸವ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು...
ಪಾರ್ಶ್ವವಾಯು: ಭಾಗ ಮೂರು
ಲಘು ಪಾಶ್ವ ವಾಯು
★ ಸ್ವಲ್ಪ ಕಾಲವಿರುವ ಲಕ್ಷಣಗಳು ಬರಲಿರುವ ತೀವ್ರ ಪಾರ್ಶ್ವ ವಾಯುವಿನ (Major Stroke) ಸೂಚನೆಗಳಿಗಾಗಿ (ರೆಡ್ ಲೈಟ್ ವಾರ್ನಿಂಗ್ ನಂತೆ) ಪರಿಗಣಿಸಬಹುದು. ಈ ಲಘು ಪಾರ್ಶ್ವ ವಾಯುವನ್ನು ವೈದ್ಯಕೀಯ ಪರಿಭಾಷೆಯಲ್ಲಿ...











