ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41430 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೂವರು ಯುವತಿಯರ ರಕ್ಷಣೆ, ಮೂವರು ಆರೋಪಿಗಳು ಪೊಲೀಸರ ವಶಕ್ಕೆ : ವೇಶ್ಯಾವಾಟಿಕೆ ದಂಧೆ

0
ಡೆಹ್ರಾಡೂನ್, ಉತ್ತರಾಖಂಡ: ಕಂಟೋನ್ಮೆಂಟ್ ಪ್ರದೇಶದ ಶಾಲಾ ಕಟ್ಟಡ ಹಿಂದಿನ ಮನೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಕಂಟೋನ್ಮೆಂಟ್ ಪೊಲೀಸ್ ಠಾಣೆ ಮತ್ತು ಎಎಚ್‌ಟಿಯು ತಂಡವು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿ, ಮೂವರು ಮಹಿಳೆಯರನ್ನು...

ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್‌ ವಿಷಪೂರಿತ ಹೇಳಿಕೆಗೆ, ವಿಹೆಚ್‌ಪಿ ಖಂಡನೆ..!

0
ಮಂಗಳೂರು : ತಮಿಳುನಾಡು ವಿಧಾನಸಭೆಯಂತಹ ಪವಿತ್ರ ಸದನದಲ್ಲಿ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಅತ್ಯಂತ ಕೀಳುಮಟ್ಟದ ಮತ್ತು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆಂದು ವಿಶ್ವ ಹಿಂದೂ ಪರಿಷತ್‌ ತೀವ್ರವಾಗಿ ಖಂಡಿಸಿದೆ....

ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ..!

0
ನವದೆಹಲಿ : ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು ಆದೇಶ ಪ್ರಕಟಿಸಿದೆ. ಹಿಮಾಚಲ ಪ್ರದೇಶ, ಜಮ್ಮು...

ನಾಲ್ವರು ಒಂದೇ ಕುಟುಂಬದ ಸದಸ್ಯರ ಭೀಕರ ಕೊಲೆ

0
ಜಂಜ್‌ಗೀರ್-ಚಂಪಾ (ಛತ್ತೀಸ್‌ಗಢ) : ಯಾರೋ ದುಷ್ಕರ್ಮಿಗಳು ಒಂದೇ ಕುಟುಂಬದ ನಾಲ್ವರು ಸದಸ್ಯರನ್ನು ಹರಿತವಾದ ಆಯುಧದಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ನಡೆದಿದೆ. ಮೇದಿನಿ ಪ್ರಸಾದ್ ಕಶ್ಯಪ್ (65),...

ಬೆಂಗಳೂರು ಸಾರಿಗೆ ನೌಕರರ ಮುಷ್ಕರ : ಮೇ 20 ರಿಂದ

0
ಬೆಂಗಳೂರು: ನಾಲ್ಕು ಸಾರಿಗೆ ನಿಗಮಗಳ ನೌಕರರ ಮೂಲ ವೇತನವನ್ನು ಶೇ25ರಷ್ಟು ಹೆಚ್ಚಳ ಮಾಡಬೇಕು ಎಂಬ ಬೇಡಿಕೆ ಸಲ್ಲಿಸಿದ್ದರೂ ಸರ್ಕಾರ ಏಕಪಕ್ಷೀಯವಾಗಿ ಶೇ 12.5ರಷ್ಟು ಹೆಚ್ಚಳದ ನಿರ್ಧಾರ ಮಾಡಿದೆ ಎಂದು ಆರೋಪಿಸಿರುವ ಸಾರಿಗೆ ನಿಗಮಗಳ...

ಬಿಸಿಲಲ್ಲಿ ಎಳನೀರು ತರಬೇಕಲ್ವಾ -ನೀರು ಕೊಡಲು ಬಂದ ಅಧಿಕಾರಿ ಮೇಲೆ, ಸಿಎಂ ಗರಂ

0
ಮೈಸೂರು : ಕಾಮಗಾರಿ ವೀಕ್ಷಣೆ ಮಾಡಲು ಹೋಗಿದ್ದಾಗ ನೀರು ಕೊಡಲು ಬಂದ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಏ ಇವನ್ಯಾವನೋ ಬಿಸಿಲಲ್ಲಿ ಎಳನೀರು ತರಬೇಕಲ್ವಾ ಎಂದು ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು...

ಐಪಿಎಲ್  :  ಕೊಹ್ಲಿ ​ ಸೆಂಚುರಿಗೆ ಕೆಕೆಆರ್​ ಉಡೀಸ್ ̧​ ಆರ್‌ಸಿಬಿ ಭರ್ಜರಿ ಗೆಲುವು

0
ಐಪಿಎಲ್ ಬುಧವಾರ ನಡೆದಿದ್ದ 57ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿತು. ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ...

ಹರಿಹರ ಪೊಲೀಸ್‌ ಠಾಣೆಗೆ ವಚನಾನಂದ ಸ್ವಾಮೀಜಿ : ಪೋಕ್ಸೋ ಪ್ರಕರಣ

0
ದಾವಣಗೆರೆ: ವಚನಾನಂದ ಸ್ವಾಮೀಜಿ ವಿರುದ್ಧ ಗದಗದ ಲಕ್ಷ್ಮೇಶ್ವರದಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣವು ಹರಿಹರ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ದಾವಣಗೆರೆ ಎಸ್​ಪಿ ಹೆಚ್.ಟಿ.ಶೇಖರ್ ಮಾಹಿತಿ ನೀಡಿದ್ದಾರೆ. ವಚನಾನಂದ ಸ್ವಾಮೀಜಿ...

ಉಗ್ರರ ದಾಳಿ ಹೆಲಿಕಾಫ್ಟರ್ ಮೂಲಕ ಎನ್​ಎಸ್​ಜಿ ಸೇನೆಯಿಂದ ಅಣಕು ಪ್ರದರ್ಶನ : ವಿಧಾನಸೌಧ

0
ಬೆಂಗಳೂರು: ವಿಧ್ವಂಸಕ ಕೃತ್ಯಗಳು ನಡೆದಾಗ ತುರ್ತಾಗಿ ಕೈಗೊಳ್ಳಬೇಕಾದ ಭದ್ರತಾ ಕಾರ್ಯಾಚರಣೆ ಬಗ್ಗೆ ರಾಷ್ಟ್ರೀಯ ಭದ್ರತಾ ಪಡೆ (ಎನ್​ಎಸ್​ಜಿ) ಕಮಾಂಡೋಗಳು, ನಗರ ಪೊಲೀಸರ ನೆರವಿಂದ ವಿಧಾನಸೌಧ ಆವರಣದಲ್ಲಿ ಅಣಕು ಕಾರ್ಯಾಚರಣೆ ನಡೆಸಿದರು. ಕೇಂದ್ರ ಸರ್ಕಾರದ ಸೂಚನೆಯಂತೆ...

ಫೀಲ್​ ದಿ ಜೈಲ್​ : ಕೈದಿಗಳಂತೆ ಜೈಲಿನಲ್ಲಿ ಕಳೆಯಲು ಒಂದು ದಿನ ಅವಕಾಶ

0
ಹೈದರಾಬಾದ್, ತೆಲಂಗಾಣ: ಸಾಮಾನ್ಯವಾಗಿ ಜೈಲು ಎಂದಾಗ ಕಬ್ಬಿಣದ ಸರಳುಗಳು, ಕಠಿಣ ಶಿಕ್ಷೆಗಳು ಮತ್ತು ಬೆದರಿಸುವ ವಾತಾವರಣದ ಚಿತ್ರಗಳು ಮನಸ್ಸಿಗೆ ಬರುತ್ತವೆ. ಆದರೆ, ಇಂದಿನ ವೇಗದ ಜಗತ್ತಿನಲ್ಲಿ ಜನ ತಂತ್ರಜ್ಞಾನದ ಗುಲಾಮರಾಗುತ್ತಿರುವ ಸಮಯದಲ್ಲಿ ಹೈದರಾಬಾದ್‌ನ...

EDITOR PICKS