ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38694 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ನಡೆಯಲ್ಲ, ಅದೆಲ್ಲ ಭ್ರಾಂತಿ – ಸಿಎಂ

0
ಕೊಪ್ಪಳ : ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ನಡೆಯುವುದಿಲ್ಲ. ಅದೆಲ್ಲವೂ ಭ್ರಾಂತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಿಎಂ ಸಿದ್ದರಾಮಯ್ಯ ಅವರಿಂದು (ಅ.6) ಕೊಪ್ಪಳ ಜಿಲ್ಲೆಯಲ್ಲಿ 2005 ಕೋಟಿ ರೂ. ಮೌಲ್ಯದ ವಿವಿಧ ಕಾಮಗಾರಿಗಳ...

ವೀರಶೈವ-ಲಿಂಗಾಯತ ಎರಡೂ ಒಂದೇ, ಪ್ರತ್ಯೇಕ ಧರ್ಮ ಕೊಡಬೇಕು – ಈಶ್ವರ್‌ ಖಂಡ್ರೆ

0
ಬೆಂಗಳೂರು : ವೀರಶೈವ-ಲಿಂಗಾಯತ ಎರಡೂ ಒಂದೇ, ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಕೊಡಬೇಕು ಎಂಬುದು ಮಹಾಸಭಾದ ಒಕ್ಕೊರಳ ಅಭಿಪ್ರಾಯ ಅಂತ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು ಎಂಬ ಸಚಿವ...

ವಾಲ್ಮೀಕಿ ಜಯಂತಿ ಬ್ಯಾನರ್ ಕಿತ್ತ ಬಳ್ಳಾರಿ ಪಾಲಿಕೆ – ರಸ್ತೆ ತಡೆ ನಡೆಸಿ ಪ್ರತಿಭಟನೆ..!

0
ಬಳ್ಳಾರಿ : ವಾಲ್ಮೀಕಿ ಜಯಂತಿ ನಿಮಿತ್ತ ನಗರದಲ್ಲಿ ಹಾಕಲಾಗಿದ್ದ ಬ್ಯಾನರ್ ತೆರವು ಮಾಡಿದ್ದನ್ನು ಖಂಡಿಸಿ ವಾಲ್ಮೀಕಿ ಸಮುದಾಯದ ಸದಸ್ಯರು ನಗರದ ಸಂಗಮ್ ಸರ್ಕಲ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ವಾಲ್ಮೀಕಿ ಜಯಂತಿ ಹಿನ್ನೆಲೆ ಮಹಾನಗರ...

ಕ್ರಿಮಿನಾಶಕ ಸಿಂಪಡಿಸಿದ್ದ, ಆಹಾರ ಸೇವನೆ ಶಂಕೆ – ಕುರಿಗಳು ಸಾವು

0
ಗದಗ : ಕ್ರಿಮಿನಾಶಕ ಔಷಧ ಸಿಂಪಡಿಸಿದ ಆಹಾರ ಸೇವಿಸಿ ಸುಮಾರು 60ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಘಟನೆ ಶಿರಹಟ್ಟಿ ತಾಲೂಕಿನ ಹೊಳೆಇಟಗಿ ಗ್ರಾಮದಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕಿನ ಶಿರಗಾಂವ್ ಗ್ರಾಮದ ಸಂಚಾರಿ ಕುರಿಗಾಹಿಗಳ ಕುರಿಗಳು...

ಹಬ್ಬದ ಅವಧಿಯಲ್ಲಿ ಹೆಚ್ಚುವರಿ ವಿಮಾನದ ದರ ನಿಯಂತ್ರಣಕ್ಕೆ ಡಿಜಿಸಿಎ ಸೂಚನೆ

0
ನವದೆಹಲಿ : ಹಬ್ಬದ ಋತುವಿನಲ್ಲಿ ಪ್ರಯಾಣಿಕರ ಒತ್ತಡವನ್ನು ನಿರ್ವಹಿಸಲು ವಿಮಾನಯಾನ ಸಂಸ್ಥೆಗಳು ಹೆಚ್ಚಿನ ವಿಮಾನಗಳ ವ್ಯವಸ್ಥೆ ಮಾಡಲು ಮತ್ತು ಟಿಕೆಟ್ ದರಗಳನ್ನು ಸೀಮಿತಗೊಳಿಸಲು ಭಾರತೀಯ ನಾಗರಿಕ ವಿಮಾನಯಾನ ನಿರ್ದೇಶನಾಲಯ ಸೂಚಿಸಿದೆ. ದೀಪಾವಳಿ, ಛತ್ ಮತ್ತು...

ದೇಶದಲ್ಲೇ ಪ್ರಮುಖ ಪ್ರಕರಣಗಳ ಪಟ್ಟಿಯಲ್ಲಿ ರೇಣುಕಾಸ್ವಾಮಿ ಕೇಸ್‌ಗೆ 2ನೇ ಸ್ಥಾನ..!

0
ನವದೆಹಲಿ : 2024-25ರ ಅವಧಿಯಲ್ಲಿ ನಡೆದ ಪ್ರಕರಣಗಳ ಪೈಕಿ ದೇಶದಲ್ಲೇ ಪ್ರಮುಖ ಪ್ರಕರಣಗಳ ಪಟ್ಟಿಯಲ್ಲಿ ರೇಣುಕಾಸ್ವಾಮಿ ಕೇಸ್ 2ನೇ ಸ್ಥಾನ ಪಡೆದುಕೊಂಡಿದೆ. ಭಾರತದಲ್ಲಿ ನಡೆದ ಪ್ರಕರಣಗಳ ಪೈಕಿ ಕೋಲ್ಕತ್ತಾದ ಟ್ರೈನಿ ವೈದ್ಯೆಯ ಅತ್ಯಾಚಾರ ಪ್ರಕರಣ...

ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್‌ – ನ.6, 11ರಂದು ಮತದಾನ, ನ.14ಕ್ಕೆ ಫಲಿತಾಂಶ

0
ನವದೆಹಲಿ : ಕೊನೆಗೂ ಬಿಹಾರ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಈ ಬಾರಿ 2 ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್‌ 6ರ ಗುರುವಾರ ಮೊದಲ ಹಂತ, ನವೆಂಬರ್‌...

ಸನಾತನ ಧರ್ಮಕ್ಕೆ ಅವಮಾನ ಸಹಿಸಲ್ಲ – ಸಿಜೆಐ ಗವಾಯಿ ಮೇಲೆ ಶೂ ಎಸೆದ ವಕೀಲ

0
ನವದೆಹಲಿ : ಸುಪ್ರೀಂ ಕೋರ್ಟ್‌ ಹಿರಿಯ ವಕೀಲರೊಬ್ಬರು ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದಿರುವ ಘಟನೆ ಇಂದು ನಡೆದಿದೆ. ನ್ಯಾಯಮೂರ್ತಿ ಮೇಲೆ ಶೂ ಎಸೆದಿರುವ ವಕೀಲನನ್ನು ಪೊಲೀಸರು...

ಅದ್ಭುತ ಭಾರತೀಯ ಚಿತ್ರ – ಅಭಿನಯವು ಪೀಳಿಗೆಗೆ ಸ್ಫೂರ್ತಿ: ರಿಷಬ್‌ ಶೆಟ್ಟಿ ನಟನೆಗೆ ರಿತೇಶ್...

0
ಕಾಂತಾರ : ಚಾಪ್ಟರ್‌ 1 ಚಿತ್ರವನ್ನು ಬಾಲಿವುಡ್‌ ಮಂದಿ ಒಪ್ಪಿ ಅಪ್ಪಿಕೊಂಡಿದ್ದಾರೆ. ಇದಕ್ಕೆ ಈಗ ಹೊಸ ಸೇರ್ಪಡೆಯಾಗಿ ರಿತೇಶ್ ದೇಶಮುಖ್ ರಿಷಬ್‌ ಶೆಟ್ಟಿ ಅವರನ್ನು ಈಗ ಹಾಡಿ ಹೊಗಳಿದ್ದಾರೆ. IMAX ನಲ್ಲಿ ರಿತೇಶ್...

ಮಧ್ಯಪ್ರದೇಶ ಸಿರಪ್ ದುರಂತ – ನಮ್ಮ ರಾಜ್ಯದಲ್ಲಿ ಈ ಸಿರಪ್ ಸರಬರಾಜು ಆಗಿಲ್ಲ; ದಿನೇಶ್...

0
ಹಾಸನ : ಮಧ್ಯಪ್ರದೇಶ ಸಿರಪ್ ದುರಂತ ಪ್ರಕರಣದ ಬಳಿಕ ನಮ್ಮ ರಾಜ್ಯದಲ್ಲಿ ಕೂಡ ಈ ಬಗ್ಗೆ ಕ್ರಮ ವಹಿಸಲಾಗಿದೆ. ಔಷಧ ಮಾದರಿ ಪರೀಕ್ಷೆಯಲ್ಲಿ ರಾಜ್ಯ ನಂಬರ್ ಒನ್ ಇದೆ. ಈ ಕಾಫ್ ಸಿರಪ್...

EDITOR PICKS