ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38575 ಪೋಸ್ಟ್ಗಳು 0 ಕಾಮೆಂಟ್ಗಳನ್ನು

TCIL: 11 ಮುಖ್ಯ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

0
2024 ರ ಫೆಬ್ರವರಿ TCIL ಅಧಿಕೃತ ಅಧಿಸೂಚನೆಯ ಮೂಲಕ ಮುಖ್ಯ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಟೆಲಿಕಮ್ಯುನಿಕೇಶನ್ ಕನ್ಸಲ್ಟೆಂಟ್ಸ್ ಇಂಡಿಯಾ ಅರ್ಜಿಗಳನ್ನು ಆಹ್ವಾನಿಸಿದೆ....

ನನಗೆ ಯಾರದ್ದೇ ಒತ್ತಡ ಬಂದ್ರೂ ಮಂಡ್ಯದಿಂದ ಸ್ಪರ್ಧೆ ಮಾಡೊಲ್ಲ: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

0
ಪಾಂಡವಪುರ:ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ನನಗೆ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಸ್ಪರ್ಧೆ ಮಾಡಲು ಜೆಡಿಸ್‌ ಕಾರ್ಯರ್ಕರು ಹಾಗೂ ಮುಖಂಡರ ಒತ್ತೆ ಕೇಳಿಬರುತ್ತಿದೆ. ಆದರೆ, ಎಲ್ಲ ಸಮಯದಲ್ಲೂ ನಾನು ಒಂದೇ...

ಯುಕೆ ಸಚಿವರ ಜತೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲರ ವಿಚಾರ ವಿನಿಮಯ

0
ಬೆಂಗಳೂರು: ಯುನೈಟೆಡ್ ಕಿಂಗ್ಡಮ್ ಕಾರ್ಯದರ್ಶಿ (ವೇಲ್ಸ್) ಡೇವಿಡ್ ಡೇವಿಸ್ ಅವರು ಸೋಮವಾರ ಇಲ್ಲಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರನ್ನು ಭೇಟಿ ಮಾಡಿ, ರಾಜ್ಯದೊಂದಿಗೆ ಹೆಚ್ಚಿನ ಕೈಗಾರಿಕಾ...

ಮೂರು ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ದೂರು ದಾಖಲು: ಡಾ.ಕುಮಾರ

0
ಮಂಡ್ಯ:ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಭ್ರೂಣ ಹತ್ಯೆ ಪ್ರಕರಣ ಕುರಿತಂತೆ ಸ್ಕ್ಯಾನಿಂಗ್ ಸೆಂಟರ್ಗಳನ್ನು ಪರಿಶೀಲಿಸಿದ ಸಂದರ್ಭದಲ್ಲಿ ಕೆ.ಆರ್.ಪೇಟೆ ತಾಲ್ಲೂಕು-01, ನಾಗಮಂಗಲ ತಾಲ್ಲೂಕು-02 ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು...

ಫೆ.೧೬ರಂದು ಶ್ರೀರಂಗನಾಥನ ಬ್ರಹ್ಮ ರಥೋತ್ಸವ

0
ಶ್ರೀರಂಗಪಟ್ಟಣ: ಇದೇ ಫೆ.೧೬ರ ಶುಕ್ರವಾರದಂದು ರಥ ಸಪ್ತಮಿ ಅಂಗವಾಗಿ ನಡೆಯಲಿರುವ ಶ್ರೀರಂಗನಾಥ ಬ್ರಹ್ಮ ರಥೋತ್ಸವ ನಡೆಯಲಿದ್ದು, ರಥದ ಶೃಂಗಾರ ಹಾಗೂ ಸಕಲ ಧಾರ್ಮಿಕ ಕಾರ್ಯಕ್ರಮಗಳ ಸಿದ್ದತೆ ಭರದಿಂದ ಸಾಗಿದೆ. ಕಾವೇರಿ ಮಡಿಲಲ್ಲಿ ಇತಿಹಾಸ ವುಳ್ಳ...

ಕೆಎಸ್‌ ಆರ್‌ ಟಿಸಿ ಬಸ್ ಚಕ್ರ ಹರಿದು ಬೈಕ್ ಸವಾರ ಸಾವು

0
ಬೆಂಗಳೂರು: ಕೆಎಸ್‌ ಆರ್‌ ಟಿಸಿ ಬಸ್ ಚಕ್ರ ಹರಿದು ಬೈಕ್ ಸವಾರರೊಬ್ಬರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ. ನೆಲಮಂಗಲದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಜೇಂದ್ರ (೫೦) ನಾಗಸಂದ್ರ...

ಮಹಾತ್ಮರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಡಾ.ಕೆ.ವಿ. ರಾಜೇಂದ್ರ

0
ಮೈಸೂರು: ಸಾಧು–ಸತ್ಪುರುಷರ, ಶರಣರ, ಮಹಾತ್ಮರ ಜಯಂತಿಗಳು ಆಚರಣೆಗೆ ಸೀಮಿತವಾಗಬಾರದು, ದಿನನಿತ್ಯದ  ವ್ಯವಹಾರದಲ್ಲಿ ಮಾರ್ಗದರ್ಶಕವಾಗಬೇಕು. ಅವರು ನಡೆದ ದಾರಿ, ನುಡಿದ ಮಾತು ನಮಗೆ ಮಾದರಿ ಆಗಬೇಕು. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ...

ನಟ ದರ್ಶನ್‌ ಚಂದನವನಕ್ಕೆ ಪಾದಾರ್ಪಣೆ ಮಾಡಿ 25 ವರ್ಷ: ಫೆ.17ರಂದು ಅದ್ಧೂರಿ ಕಾರ್ಯಕ್ರಮ

0
ನಟ ದರ್ಶನ್‌ ಅಭಿಮಾನಿಗಳಿಗೆ ಎರಡೆರಡು ಸಂಭ್ರಮ. ಫೆ.16 ದರ್ಶನ್‌ ಹುಟ್ಟುಹಬ್ಬದ ಖುಷಿಯಾದರೆ, ಫೆ.17ರಂದು 25ನೇ ವರ್ಷದ ಸಂಭ್ರಮ. ನಟ ದರ್ಶನ್‌ ಚಂದನವನಕ್ಕೆ ಪದಾರ್ಪಣೆ ಮಾಡಿ ಭರ್ತಿ 25 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ದರ್ಶನ್‌ ಅವರ...

ಫೆ.15 ರಂದು ಶಾಂತಿ,ಸೌಹಾರ್ದತೆ, ಸಹಬಾಳ್ವೆಗಾಗಿ ಪ್ರಗತಿಪರ ಪ್ರತಿಭಟನಾ ಧರಣಿ

0
ಮಂಡ್ಯ:ಜಿಲ್ಲೆಯ ಉಳುಮೆ ಸಂಸ್ಕೃತಿಯ ಉಳಿವಿಗಾಗಿ,ಶಾಂತಿ ಸೌಹಾರ್ದತೆ ಸಹಬಾಳ್ವೆಗಾಗಿಫೆಬ್ರವರಿ15 ರಂದು ಮಂಡ್ಯ ಜಿಲ್ಲೆಯ ಪ್ರಗತಿಪರ ಸಂಘಟನೆಗಳ ವತಿಯಿಂದ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನಾ ಧರಣಿ ನೆಡೆಸಲಾಗು ವುದು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ...

ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ : ಹೆಚ್.ಡಿ.ಕುಮಾರಸ್ವಾಮಿ

0
ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ. ಇದೊಂದು ಜಾಹೀರಾತುಗಳಿಂದ ನಡೆಯುತ್ತಿರುವ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಅಲ್ಲದೆ; ಒಂದು ಕಡೆ ಬರಗಾಲ, ಕೇಂದ್ರ ಸರ್ಕಾರದಿಂದ ಹಣ...

EDITOR PICKS