ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42250 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರೈತರ ಬದುಕು ಮತ್ತು ಬವಣೆಗಳ ಬಗ್ಗೆ ಚೆಲ್ಲಾಟ ಆಡಿದರೆ ಹುಷಾರ್: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

0
ವಿಜಯನಗರ: ರೈತರಿಗೆ ಬೀಜ ಗೊಬ್ಬರದ ಕೊರತೆ ಆಗಬಾರದು. ಆದರೆ ನಿಮ್ಮನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ...

ಕಂಪೆನಿ ಒದಗಿಸುವ ಸುರಕ್ಷತೆಯ ಬಗ್ಗೆ ವಾಟ್ಸಾಪ್ ಗ್ರೂಪ್‌ ನಲ್ಲಿ ಕಳವಳ ವ್ಯಕ್ತಪಡಿಸುವುದು ತಪ್ಪಲ್ಲ: ಕೇರಳ...

0
ಉದ್ಯೋಗಿಯೊಬ್ಬರು ತಾನು ಕೆಲಸ ಮಾಡುತ್ತಿರುವ ಕಂಪನಿಯಲ್ಲಿನ ಸುರಕ್ಷತೆಯ ಬಗ್ಗೆ ಖಾಸಗಿಯಾಗಿ ವಾಟ್ಸಾಪ್‌ ಗುಂಪಿನಲ್ಲಿ ಸಂದೇಶ ಹಂಚಿಕೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಕೇರಳ ಹೈಕೋರ್ಟ್ ಇತ್ತೀಚೆಗೆ ಅಭಿಪ್ರಾಯಪಟ್ಟಿದೆ . ಹಾಗೆ ಮಾಡಿದ್ದಕ್ಕೆ ಉದ್ಯೋಗದಾತರು ಶಿಸ್ತುಕ್ರಮ ಕೈಗೊಂಡರೆ...

ಆನೆ ಕಾರ್ಯಪಡೆ ಸಿಬ್ಬಂದಿ ಮೇಲೆ ಕಾಡಾನೆ ದಾಳಿ: ಮೂವರಿಗೆ ಗಾಯ

0
ಹನೂರು (ಚಾಮರಾಜನಗರ ಜಿಲ್ಲೆ): ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮದ ಪಿ.ಜಿ ಪಾಳ್ಯ ವನ್ಯಜೀವಿ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ಆನೆ ಕಾರ್ಯಪಡೆ ಸಿಬ್ಬಂದಿ ಮೇಲೆ ಗುರುವಾರ ರಾತ್ರಿ ಕಾಡಾನೆ ದಾಳಿ ನಡೆಸಿದೆ. ಮುನಿಯಪ್ಪ, ನಾಗರಾಜು, ಜಡೇಸ್ವಾಮಿ ಆನೆ...

ದರ್ಶನ್ ಪರ ವಾದಿಸಲು ಹಿರಿಯ ವಕೀಲ ಸಿ.ವಿ.ನಾಗೇಶ್ ನೇಮಕ

0
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ಪರ ವಾದಿಸಲು ಹಿರಿಯ ವಕೀಲ ಸಿ.ವಿ. ನಾಗೇಶ್ ಅವರನ್ನು ನೇಮಿಸಲಾಗಿದೆ. ನಟ ದರ್ಶನ್ ಜಾಮೀನು ಪಡೆಯಲು ಅರ್ಜಿ ಸಲ್ಲಿಸಲು ವಕೀಲ ರಾಘವೇಂದ್ರ...

ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್

0
ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 22 ರಿಂದ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ...

ಭ್ರೂಣ ಹತ್ಯೆ ಸುಳಿವು ಕೊಟ್ಟವರಿಗೆ 1 ಲಕ್ಷ ರೂಪಾಯಿ ಬಹುಮಾನ

0
ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ 1 ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಿದೆ. ಯಾವುದೇ ಆಸ್ಪತ್ರೆಯಲ್ಲಿ ಭ್ರೂಣ ಲಿಂಗ ಪತ್ತೆ ನಡೆಯುತ್ತಿರುವ...

ಹೋಟೆಲ್ ಕಿಚನ್ ನಲ್ಲಿ ಸಿಲಿಂಡರ್ ಸ್ಪೋಟ: 10 ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ

0
ಕಲಬುರಗಿ: ನಗರದ ಹೋಟೆಲೊಂದರಲ್ಲಿ ಕಿಚನ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡು ಹತ್ತು ಮಂದಿ ಗಾಯಗೊಂಡ ಘಟನೆ ಶುಕ್ರವಾರ (ಜೂನ್ 21) ಬೆಳಂಬೆಳಿಗ್ಗೆ ನಡೆದಿದೆ. ನಗರದ ಶರಣಬಸವೇಶ್ವರ ಕೆರೆ ಹತ್ತಿರದ ಸಪ್ತಗಿರಿ ಹೋಟೆಲ್ ನಲ್ಲಿ ಸಿಲೆಂಡರ್ ಸ್ಪೋಟವಾಗಿದ್ದು,...

ಚುನಾವಣಾ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ: ಬಸನಗೌಡ ಪಾಟೀಲ ಯತ್ನಾಳ

0
ವಿಜಯಪುರ : ಈಗಾಗಲೇ ಶಾಸಕ-ಸಂಸದ ಆಗಿದ್ದವರು ಮತ್ತೊಂದು ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಚುನಾವಣಾ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಭಿಪ್ರಾಯ ಪಟ್ಟಿದ್ದಾರೆ. ಶುಕ್ರವಾರ ನಗರದಲ್ಲಿ...

ಕೆಎಸ್ ​ಆರ್ ​ಟಿಸಿ ಬಸ್ ನಲ್ಲಿ ಟಿಕೆಟ್ ರಹಿತ ಪ್ರಯಾಣ: ಒಂದೇ ತಿಂಗಳಲ್ಲಿ 6.54...

0
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮೇ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ ರಾಜ್ಯಾದ್ಯಂತ 6.54 ಲಕ್ಷ ರೂಪಾಯಿ ದಂಡವನ್ನು ಸಂಗ್ರಹಿಸಿದೆ. ನಿಗಮವು ಆದಾಯ ಸೋರಿಕೆ ತಡೆಯುವ ನಿಟ್ಟಿನಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ್ದು,...

ಸಿದ್ದರಾಮಯ್ಯ ನಾಯಕತ್ವದಲ್ಲಿ ಬಳಲುತ್ತಿದೆ ಕರ್ನಾಟಕ: ಬಿ.ವೈ ವಿಜಯೇಂದ್ರ

0
ಬೆಂಗಳೂರು: ರಾಜ್ಯದ ಹಣಕಾಸು ವ್ಯವಸ್ಥೆಯ ಮೇಲುಸ್ತುವಾರಿಗೆ ವಿದೇಶಿ ಕನ್ಸಲ್ಟೆನ್ಸಿ ನೇಮಕ ಕ್ರಮವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಸುತ್ತ ತಜ್ಞ ಅಧಿಕಾರಿಗಳು ಇದ್ದರೂ ವಿದೇಶಿ ಕನ್ಸಲ್ಟೆನ್ಸಿ ನೇಮಕ...

EDITOR PICKS