Saval
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು
ಮಂಗಳೂರು(ದಕ್ಷಿಣ ಕನ್ನಡ): ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಧರ್ಮಸ್ಥಳ ಗ್ರಾಮದ ಪಿಜತ್ತಡ್ಕದ ನಿವಾಸಿ...
ರಾಜ್ಯಪಾಲರ ಬಾಯಲ್ಲಿ ಸುಳ್ಳು ಹೇಳಿಸಿದ ಕಾಂಗ್ರೆಸ್: ವಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ
ಬೆಂಗಳೂರು; ಕಾಂಗ್ರೆಸ್ ಸರ್ಕಾರ ಗೌರವಾನ್ವಿತ ರಾಜ್ಯಪಾಲರ ಬಾಯಲ್ಲಿ ಸುಳ್ಳು ಹೇಳಿಸಿದ್ದಲ್ಲದೆ ಬಿಜೆಪಿಯ ಯೋಜನೆಗಳನ್ನು ತಮ್ಮದೇ ಯೋಜನೆಯಾಗಿ ಬಿಂಬಿಸಿಕೊಂಡಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ...
ಸಲ್ಪರ್ ಆ್ಯಸೀಡ್ ಪೈಪ್ ಲೀಕ್: ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥ
ರಾಮನಗರ: ವಾಟರ್ ಫಿಲ್ಟರ್ ಗೆ ಬಳಸಬೇಕಿದ್ದ ಸಲ್ಪರ್ ಆ್ಯಸೀಡ್ ಪೈಪ್ ಲೀಕ್ ಆಗಿ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ರಾಮನಗರ ಐಜೂರಿನ ಮಲ್ಲೇಶ್ವರ ಬಡಾವಣೆಯಲ್ಲಿ ಸಂಭವಿಸಿದೆ.
ಅಸ್ವಸ್ಥರಾಗಿದ್ದವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
2004...
ರಾಜ್ಯಪಾಲರ ಭಾಷಣ ಸರ್ಕಾರದ ಯಶೋಗಾಥೆಯ ಸಂಯಕ್ ನೋಟ: ಈಶ್ವರ ಖಂಡ್ರೆ
ಬೆಂಗಳೂರು: ರಾಜ್ಯಪಾಲರು ಉಭಯ ಸದನ ಉದ್ದೇಶಿಸಿ ಮಾಡಿರುವ ಭಾಷಣ ಸರ್ಕಾರದ ಯಶೋಗಾಥೆಯ ಸಂಯಕ್ ನೋಟವನ್ನು ಸಮರ್ಥವಾಗಿ ತೆರೆದಿಟ್ಟಿರುವುದಲ್ಲದೇ, ರಾಜ್ಯದ ಅಭಿವೃದ್ಧಿಗೆ ದಿಕ್ಸೂಚಿಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ...
ಪಟಾಕಿ ಇಳಿಸುವಾಗ ಸ್ಫೋಟ: ಓರ್ವ ಸಾವು, ಹಲವರಿಗೆ ಗಾಯ
ಕೇರಳ: ವಾಹನದಿಂದ ಪಟಾಕಿಗಳನ್ನು ಇಳಿಸುವಾಗ ಸ್ಫೋಟ ಸಂಭವಿಸಿ ಓರ್ವ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಕೇರಳದ ಚೂರಕ್ಕಾಡ್ ನಲ್ಲಿರುವ ಮನೆಯೊಂದರ ಪಟಾಕಿ ಸಂಗ್ರಹಗಾರದ ಬಳಿ ನಡೆದಿದೆ.
ಸುಮಾರು 16 ಮಂದಿ ಗಾಯಗೊಂಡಿದ್ದಾರೆ. ಸ್ಫೋಟದಿಂದ ಸಮೀಪದ...
ಬುಕ್ ಮಾಡಿದ್ದರೂ ಸಿಗದ ಹೋಟೆಲ್: ಮೇಕ್ ಮೈಟ್ರಿಪ್ ಗೆ ಲಕ್ಷಾಂತರ ರೂಪಾಯಿ ದಂಡ ವಿಧಿಸಿದ...
ಹೋಟೆಲ್ ಬುಕ್ ಮಾಡಿದ್ದರೂ ದೊರೆಯದೆ ಲಂಡನ್ ನಲ್ಲಿ ಗ್ರಾಹಕರೊಬ್ಬರು ತೊಂದರೆ ಅನುಭವಿಸುವಂತಾದ ಹಿನ್ನೆಲೆಯಲ್ಲಿ ಆನ್ ಲೈನ್ ಪ್ರವಾಸ ಕಂಪೆನಿ ಮೇಕ್ ಮೈಟ್ರಿಪ್ ಗೆ ಬೆಂಗಳೂರಿನ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ರೂ 1.45...
ಸರ್ಕಾರ ಹಣವನ್ನು ಲೂಟಿ ಮಾಡುತ್ತಿದೆ: ವಿಪಕ್ಷ ನಾಯಕ ಆರ್ ಅಶೋಕ
ಬೆಂಗಳೂರು: ಸರ್ಕಾರ ಹಣವನ್ನು ಲೂಟಿ ಮಾಡುತ್ತಿದೆ, ಬರಪರಿಹಾರಕ್ಕಾಗಿ ಸಿದ್ದರಾಮಯ್ಯ ಸರ್ಕಾರ ಹಣ ಬಿಡುಗಡೆ ಮಾಡದ ಕಾರಣ ರೈತರು ಕಂಗಾಲಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ ತಿಳಿಸಿದರು.
ರಾಜ್ಯ ಬಜೆಟ್ ಅಧಿವೇಶನ ಇಂದಿನಿಂದ...
ಮಹಿಳೆ ಮೇಲೆ ಅತ್ಯಾಚಾರವೆಸಗಿ ಆರೋಪಿ ಪರಾರಿ: ಕೃತ್ಯಕ್ಕೆ ಸಹಕರಿಸಿದವರ ಬಂಧನ
ಕೊಪ್ಪಳ: ಗಂಗಾವತಿ ಬಸ್ ನಿಲ್ದಾಣ ಬಳಿಯ ಪಾರ್ಕ್ ವೊಂದಕ್ಕೆ 21 ವರ್ಷದ ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರವೆಸಗಲಾಗಿದೆ. ಅತ್ಯಾಚಾರವೆಸಗಿದ ಆರೋಪಿ ಲಿಂಗರಾಜ್ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಇನ್ನು ಕೃತ್ಯಕ್ಕೆ ಸಹಕಾರ ನೀಡಿದ ಐವರನ್ನು ಗಂಗಾವತಿ...
ಮರಣದಂಡನೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ ಎಂಟು ಯೋಧರನ್ನು ಬಿಡುಗಡೆ ಮಾಡಿದ ಕತಾರ್
ನವದೆಹಲಿ: ಜಲಾಂತರ್ಗಾಮಿ ಕಾರ್ಯಕ್ರಮದ ಬೇಹುಗಾರಿಕೆ ಆರೋಪದ ಮೇಲೆ ಮರಣದಂಡನೆ ಶಿಕ್ಷೆಗೆ ಗುರಿಯಾದ ಭಾರತೀಯ ನೌಕಾಪಡೆಯ ಎಂಟು ಯೋಧರನ್ನು ಸೋಮವಾರ ಕತಾರ್ ಬಿಡುಗಡೆ ಮಾಡಿದೆ.
2022ರಲ್ಲಿ ಬಂಧಿಸಲಾಗಿದ್ದ ಭಾರತೀಯ ನೌಕಾಪಡೆಯ 8 ಮಂದಿ ನಿವೃತ್ತ ಅಧಿಕಾರಿಗಳನ್ನು...
ಹಿಂದಿನ ಸರ್ಕಾರಗಳು ನೀಡಿದ್ದಕ್ಕಿಂತ 1.5 ಪಟ್ಟು ಹೆಚ್ಚು ಉದ್ಯೋಗಗಳನ್ನು ನೀಡಿದ್ದೇವೆ: ಪ್ರಧಾನಿ ಮೋದಿ
ನವದೆಹಲಿ: ಹಿಂದಿನ ಸರ್ಕಾರಗಳು 10 ವರ್ಷಗಳಲ್ಲಿ ನೀಡಿದ್ದ ಉದ್ಯೋಗಕ್ಕಿಂತ ಅಷ್ಟೇ ಅವಧಿಯ ನಮ್ಮ ಆಡಳಿತದಲ್ಲಿ 1.5 ಪಟ್ಟು ಹೆಚ್ಚು ಉದ್ಯೋಗಗಳನ್ನು ನೀಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರೋಜಗಾರ್ ಮೇಳದ(ಉದ್ಯೋಗ ಮೇಳ) ಹಿನ್ನೆಲೆಯಲ್ಲಿ...





















