Saval
ಶಿಮ್ಲಾದಲ್ಲಿ ಬಸ್ ಅಪಘಾತ: ನಾಲ್ಕು ಮಂದಿ ಸಾವು, ಮೂವರಿಗೆ ಗಂಭೀರ ಗಾಯ
ಹಿಮಾಚಲ ಪ್ರದೇಶ: ಶಿಮ್ಲಾದ ಜುಬ್ಬಲ್ ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದು, ಮೂರು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಬಸ್ ಚಾಲಕ, ಕಂಡಕ್ಟರ್, ಮಹಿಳೆ ಮತ್ತು ನೇಪಾಳಿ...
ಮನೆಯಲ್ಲಿ ನೇಣು ಹಾಕಿಕೊಂಡು ಕಾಂಗ್ರೆಸ್ ಶಾಸಕನ ಪತ್ನಿ ಆತ್ಮಹತ್ಯೆ
ಕರೀಂನಗರ: ಕರೀಂನಗರ ಜಿಲ್ಲೆಯ ಚೊಪ್ಪದಂಡಿ ಕಾಂಗ್ರೆಸ್ ಶಾಸಕ ಮೇಡಿಪಲ್ಲಿ ಸತ್ಯಂ ಅವರ ಪತ್ನಿ ರೂಪಾದೇವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಲ್ವಾಲ್ ಪಂಚಶೀಲಾ ಕಾಲೋನಿಯ ಮನೆಯೊಂದರಲ್ಲಿ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
12 ವರ್ಷಗಳ ಹಿಂದೆ...
ಶಿಸ್ತು ಬದ್ಧ ಜೀವನ ನಡೆಸಲು ಯೋಗ ಅತ್ಯಂತ ಪ್ರೇರಣೆ: ಸಚಿವ ಡಾ ಹೆಚ್.ಸಿ. ಮಹದೇವಪ್ಪ
ಮೈಸೂರು: ಭಾರತ ದೇಶವು ವಿಶ್ವಸಂಸ್ಥೆಯ ಮೇಲೆ ಪ್ರಭಾವ ಬೀರಿ ಯೋಗವನ್ನು ಅಂತರಾಷ್ಟ್ರೀಯ ದಿನವನ್ನಾಗಿ ಆಚರಣೆ ಮಾಡಲು ಘೋಷಣೆ ಮಾಡಿ ಇಂದಿಗೆ ಹತ್ತು ವರ್ಷವಾಗಿದೆ. ಶಿಸ್ತು ಬದ್ಧ ಜೀವನ ನಡೆಸಲು ಯೋಗ ಅತ್ಯಂತ ಪ್ರೇರಣೆಯಾಗಿದೆ...
ಪದವೀಧರರಿಗೆ ಪಶುಪಾಲನೆ ಇಲಾಖೆಯಲ್ಲಿ ಭಾರಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ
ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ 400 ಹುದ್ದೆಗಳು ಖಾಲಿಯಿದ್ದು, ಅದನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪಶು ವೈದ್ಯಾಧಿಕಾರಿ ಹುದ್ದೆ ಇದಾಗಿದ್ದು, ಗುತ್ತಿಗೆ ಆಧಾರದಲ್ಲಿ ನೇಮಿಸಲಾಗುತ್ತದೆ. ಪದವಿ ಪಡೆದವರು ಅರ್ಜಿ ಸಲ್ಲಿಸಲು...
ಗರ್ಭಪಿಂಡಾಸನ
ಗರ್ಭ ಪಿಂಡ ಎಂದರೆ ಗರ್ಭದೊಳಗೆ ಅಡಗಿರುವ ಪಿಂಡ ಇದು ಪದ್ವಾಸನದ ಒಂದು ವ್ಯತ್ಯಸ್ತ ಭಂಗಿ. ಇದು ಹಿಂದಿನ ಆಸನದ ವಿವರಣೆಯಲ್ಲಿದ್ದಂತೆ, ಕೈಗಳನ್ನು ತೊಡೆ ಮೀನಖಂಡಗಳ ನಡುವೆ ತೋರಿಸಿ,ಬಳಿಕ ಮಣಕೈಗಳನ್ನು ಬಗ್ಗಿಸಿ, ತೋಳನ್ನು ಮೇಲೆತ್ತಿ,ಕೈಗಳಿಂದ...
ಶ್ವಿತ್ರ ಶ್ವೇತಕುಷ್ಠ
ಇದೊಂದು ಚರ್ಮ ವ್ಯಾದಿ. ಚರ್ಮದ ಅಡಿಯಲ್ಲಿ ಚರ್ಮಕ್ಕೆ ಬಣ್ಣವನ್ನು ಕೊಡುವ ಮೆಲೆನಿನ್ ವರ್ಣ ದ್ರವ್ಯವನ್ನು ಉತ್ಪತ್ತಿ ಯಾಗದಿರುವುದೇ ಕಾರಣವಾಗಿ ತೊನ್ನು, ಶ್ವಿತ್ರ ಮುಂತಾದ ಹೆಸರಿಂದ ಕರೆಯುತ್ತಾರೆ ಔಷಧಿಗಳು ಇದ್ದರೂ ಪಥ್ಯವನ್ನು ಅನುಸರಿಸುವುದಿಲ್ಲವಾದುದರಿಂದ ಈ...
ಶಬರಿ ಗಿರಿಯ ಕರುಣೆಯಿಂದ
ಶಬರಿ ಗಿರಿಯ ಕರುಣೆಯಿಂದ ಪುಣ್ಯ ಭೂಮಿಯ ಮಾಡಿದೆಪುಣ್ಯ ಹಂಚಲು ಭಕ್ತ ಜನರ ನಿನ್ನ ಕಾಣಲು ಕೂಗಿದೆ ||
ಹೆಜ್ಜೆ ಇಡುವ ಹಾದಿಯಲ್ಲಿ ಕಲ್ಲು ಮುಳ್ಳು ತುಂಬಿದೆ |ನಡೆಯುವಾಗ ಅಯ್ಯೋ ಸ್ವಾಮಿ ಎನ್ನುವಂತೆ ಮಾಡಿದೆ |ಕ್ಷಣವು...
ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸಬೇಕೋ ಬೇಡವೋ ?: ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಬಳ್ಳಾರಿ, (ತೋರಣಗಲ್ಲು) : ನಾವು ಗ್ಯಾರಂಟಿಗಳಿಗೆ 60,000 ಕೋಟಿ ಈ ವರ್ಷ ಒದಗಿಸಬೇಕು. ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸಬೇಕೋ ಬೇಡವೋ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಅವರು ಇಂದು ತೋರಣಗಲ್ಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಿಜೆಪಿಯವರು ಗ್ಯಾರಂಟಿಗಳನ್ನು...
ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ನಿರುಪಾಲಾಗಿದ್ದ ಮೂವರ ಮೃತದೇಹ ಪತ್ತೆ
ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ನಿರುಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಗುರುವಾರ ಪತ್ತೆಯಾಗಿದೆ.
ಮೃತರನ್ನು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ನಿವಾಸಿಗಳಾದ ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಎಂದು...











