Saval
ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಕೆ: ಈಶ್ವರ ಖಂಡ್ರೆ
ಮೈಸೂರು: ಬಂಡೀಪುರ ಅರಣ್ಯ ಪ್ರದೇಶ ವನ್ಯ ಜೀವಿಗಳ ಆವಾಸಸ್ಥಾನವಾಗಿದ್ದು, ಇಲ್ಲಿ ಕಾಡುಪ್ರಾಣಿಗಳ ಸಂಚಾರಕ್ಕೆ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಮೈಸೂರಿನ...
ಈಶ್ವರಪ್ಪ ಹೇಳಿಕೆಗೆ ನಡುಗುವ ರಕ್ತ ಡಿ. ಕೆ. ಸುರೇಶ್ ಮೈಯಲ್ಲಿ ಹರಿಯುತ್ತಿಲ್ಲ: ಡಿ.ಕೆ. ಶಿವಕುಮಾರ್
ಬೆಂಗಳೂರು: ಈಶ್ವರಪ್ಪ ಗುಂಡಿಟ್ಟು ಕೊಲ್ಲುವುದಾದರೆ ಕೊಲ್ಲಲಿ. ಅವರ ಹೇಳಿಕೆಗೆ ನಡುಗುವ ರಕ್ತ ಡಿ. ಕೆ. ಸುರೇಶ್ ಮೈಯಲ್ಲಿ ಹರಿಯುತ್ತಿಲ್ಲ. ನಮ್ಮ ಸುದ್ದಿಗೆ ಬಂದವರಿಗೆ ಒಂದೊಂದೇ ಹಂತದಲ್ಲಿ ಸೆಟ್ಲಮೆಂಟ್ ಆಗಿದೆ ಎಂದು ಉಪ ಮುಖ್ಯಮಂತ್ರಿ...
ಕರ್ನಾಟಕಕ್ಕೆ ಏಮ್ಸ್ – ಕೇಂದ್ರ ಸರಕಾರದಿಂದ ದಾರಿತಪ್ಪಿಸುವ ಹೇಳಿಕೆ ಖಂಡನೀಯ: ಸಚಿವ ಎನ್ ಎಸ್...
ಬೆಂಗಳೂರು: ಲೋಕಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಶ್ನೆಗೆ ಕೇವಲ ಹುಬ್ಬಳ್ಳಿ - ಧಾರವಾಡ ಪ್ರದೇಶದಲ್ಲಿ ಏಮ್ಸ್ ಸ್ಥಾಪನೆಯ ಪ್ರಸ್ತಾಪವನ್ನ ಕರ್ನಾಟಕ ರಾಜ್ಯದಿಂದ ಸ್ವೀಕರಿಸಲಾಗಿದೆ ಎನ್ನುವ ಉತ್ತರ ನೀಡುವ ಮೂಲಕ ಕೇಂದ್ರ ಸರಕಾರ...
ಹಲ್ದ್ವಾನಿ ಹಿಂಸಾಚಾರ: ದಿನಗಳಲ್ಲಿ ನ್ಯಾಯಾಂಗ ತನಿಖೆ ನಡೆಸಿ, ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚನೆ
ಉತ್ತರಾಖಂಡ್: ನೈನಿತಾನ್ ಜಿಲ್ಲೆಯ ಹಲ್ದ್ವಾನಿ ನಗರದ ವನ್ ಭೂಲ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಿಂಸಾಚಾರದ ಘಟನೆ ಬಗ್ಗೆ 15 ದಿನಗಳಲ್ಲಿ ನ್ಯಾಯಾಂಗ ತನಿಖೆ ನಡೆಸಿ, ಅದರ ತನಿಖಾ ವರದಿಯನ್ನು ಸರ್ಕಾರಕ್ಕೆ...
ಖಾಸಗಿ ಶಾಲಾ ಕ್ರೀಡಾಕೂಟದ ವೇಳೆ ವಿದ್ಯುತ್ ಅವಘಡ: ಓರ್ವ ಸಾವು
ಚಿಕ್ಕಬಳ್ಳಾಫುರ: ಖಾಸಗಿ ಶಾಲಾ ಕ್ರೀಡಾಕೂಟದ ವೇಳೆ ವಿದ್ಯುತ್ ಅವಘಡ ಸಂಭವಿಸಿ ಓರ್ವ ಸಾವನ್ನಪ್ಪಿದ ಘಟನೆ ಗೌರಿಬಿದನೂರು ನಗರದ ಶಾರದಾ ಶಾಲೆಯಲ್ಲಿ ನಡೆದಿದೆ.
ಕ್ರೀಡಾಕೂಟದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಲ್ ಗಾಳಿಗೆ ಹಾರಿ ವಿದ್ಯುತ್ ತಂತಿಗಳಿಗೆ ಸ್ಪರ್ಶವಾಗಿದೆ....
ಶ್ರೀರಂಗಪಟ್ಟಣ ವಕೀಲರ ಸಹಕಾರ ಸಂಘದ ಅಧ್ಯಕ್ಷರಾಗಿ ಸಿ.ಕೆ.ಸೋಮು ಆಯ್ಕೆ
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ವಕೀಲರ ವಿವಿಧೋದ್ದೇಶ ಸಹಕಾರ ಸಂಘಕ್ಕೆ ವಕೀಲ ಸಿ.ಕೆ.ಸೋಮು ಅಧ್ಯಕ್ಷರಾಗಿ, ಕೃಪಾಶ್ರೀ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಸಂಘದ ಆಡಳಿತ ಮಂಡಳಿಯ 5 ವರ್ಷಗಳ ಅವಧಿಗೆ ಪದಾಧಿಕಾರಿಗಳ ಚುನಾವಣೆ ನಡೆಯಿತು. ಅಧ್ಯಕ್ಷ ಉಪಾಧ್ಯಕ್ಷರನ್ನು ಲಾಟರಿ ಮೂಲಕ...
ಲೋಕಸಭೆ ಚುನಾವಣೆಗೆ ಮುನ್ನ ಪೌರತ್ವ ತಿದ್ದುಪಡಿ ಕಾಯಿದೆ ಜಾರಿ: ಕೇಂದ್ರ ಸಚಿವ ಅಮಿತ್ ಶಾ
ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ)ಯನ್ನು ಲೋಕಸಭೆ ಚುನಾವಣೆಗೆ ಮುನ್ನ ಜಾರಿಗೆ ತರಲಾಗುವುದು ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದರು.
ಇಟಿನೌ ಗ್ಲೋಬಲ್ ಬಿಸಿನೆಸ್ ಶೃಂಗಸಭೆ 2024 ರಲ್ಲಿ ಮಾತನಾಡಿದ ಅವರು, ”...
ಬಿಜೆಪಿ ತಂದಿದ್ದ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ 2020ಕ್ಕೆ ತಿದ್ದುಪಡಿ ತರಲಾಗುವುದು: ಸಿ.ಎಂ.ಭರವಸೆ
ಬೆಂಗಳೂರು: ರೈತರು ನೀಡಿದ ಹಕ್ಕೊತ್ತಾಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ "ಭೂ ಸುಧಾರಣಾ ಕಾಯ್ದೆ 2020"ಕ್ಕೆ ತಿದ್ದುಪಡಿ ತರಲಾಗುವುದುಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಕರ್ನಾಟಕ ರಾಜ್ಯ...
ಕೆಂಗಲ್ ಹನುಮಂತಯ್ಯ ದಕ್ಷ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಕೆಂಗಲ್ ಹನುಮಂತಯ್ಯನವರು ದಕ್ಷ ಆಡಳಿತಗಾರ, ಕರ್ನಾಟಕವನ್ನು ಅತ್ಯಂತ ದಕ್ಷತೆಯಿಂದ ಸುಮಾರು ನಾಲ್ಕೂವರೆ ವರ್ಷ ಆಳಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯ ಅವರ...
“ಗ್ರಾಮ ಚಲೋ” ಅಭಿಯಾನದ ಅಂಗವಾಗಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ ಎಸ್ ಅರುಣ್ ಸಭೆ
ಶಿವಮೊಗ್ಗ: ವಿಕಸಿತ ಭಾರತಕ್ಕಾಗಿ ದೇಶಾದ್ಯಂತ ಇಂದಿನಿಂದ 3 ದಿನಗಳ ಕಾಲ ನಡೆಯುತ್ತಿರುವ "ಗ್ರಾಮ ಚಲೋ" ಅಭಿಯಾನದ ಅಂಗವಾಗಿ ಶಿವಮೊಗ್ಗದ ಜಯನಗರದಲ್ಲಿ ಅಂಬೇಡ್ಕರ್ ಶಕ್ತಿ ಕೇಂದ್ರದ , 10ನೇ ವಾರ್ಡ್ ಬೂತ್ ಪದಾಧಿಕಾರಿಗಳೊಂದಿಗೆ ವಿಧಾನ...





















