ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42250 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು: ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ ಎಂದು ಮುಖ್ಯಮಂತ್ರಿ ಸಿದ್ದಾಮಯ್ಯ ಕರೆ ನೀಡಿದರು. ಅವರು...

ಸಿಎಂ ವಿರುದ್ಧ ಕೆಟ್ಟ ಪದ ಬಳಸಿದ ಜನಾರ್ದನ ರೆಡ್ಡಿ ಕ್ಷಮೆಯಾಚಿಸಬೇಕು: ಸಲೀಂ ಅಹ್ಮದ್

0
ಹುಬ್ಬಳ್ಳಿ: ತೈಲ ಬೆಲೆ ಹಚ್ಚಳ ವಿಷಯವಾಗಿ ಮುಖ್ಯಮಂತ್ರಿ ವಿರುದ್ಧ ಕೆಟ್ಟ ಪದ ಬಳಕೆ ಮಾಡಿರುವ ಶಾಸಕ ಜನಾರ್ದನ ರೆಡ್ಡಿ ಅವರೊಬ್ಬ ಅಯೋಗ್ಯ. ಕೂಡಲೇ ರೆಡ್ಡಿ ತಾವಾಡಿದ ಮಾತಿಗೆ ಕ್ಷಮೆಯಾಚಿಸಬೇಕು ಎಂದು ವಿಧಾನಪರಿಷತ್ತು ಮುಖ್ಯ...

ಸರ್ಕಾರಿ ಉದ್ಯೋಗದಲ್ಲಿ ತೃತೀಯಲಿಂಗಿ ವ್ಯಕ್ತಿಗಳಿಗೆ ಶೇ.1ರಷ್ಟು ಮೀಸಲಾತಿ: ಕಲ್ಕತ್ತಾ ಹೈಕೋರ್ಟ್ ಆದೇಶ

0
ರಾಜ್ಯ ಸರ್ಕಾರಿ ಹುದ್ದೆಗಳಲ್ಲಿ ತೃತೀಯಲಿಂಗಿಗಳಿಗೆ ಶೇ 1ರಷ್ಟು ಮೀಸಲಾತಿ ಜಾರಿಗೊಳಿಸುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್‌ ನಿರ್ದೇಶನ ನೀಡಿದೆ. ತೃತೀಯಲಿಂಗಿಗಳಿಗೆ ಶೈಕ್ಷಣಿಕ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ನಾಲ್ಸಾ ಮತ್ತು...

ಮಡಿಕೇರಿಯಲ್ಲಿ ಹೋಟೆಲ್ ಕುಸಿತ: ಹಲವರು ಸಿಲುಕಿರುವ ಶಂಕೆ

0
ಮಡಿಕೇರಿ: ಗೋಣಿಕೊಪ್ಪಲುವಿನ ಅಂಬೂರಿ ಬಿರಿಯಾನಿ ಹೋಟೆಲ್ ಗುರುವಾರ ಕುಸಿದಿದ್ದು, ಹಲವು ಮಂದಿ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. ಹಳೆಯ ಕಟ್ಟಡದಲ್ಲಿ ಈ ಹೋಟೆಲ್ ಇತ್ತು. ಕಟ್ಟಡ ಇದ್ದಕ್ಕಿದ್ದಂತೆ ಕುಸಿದಿದೆ‌. ತುರ್ತುಸೇವೆಗಳು ಹಾಗೂ ಅಗ್ನಿಶಾಮಕ ಪಡೆ ಸ್ಥಳಕ್ಕೆ ತೆರಳಿದ್ದು...

ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ: ವ್ಯಕ್ತಿಯ ಹತ್ಯೆ, ಮತ್ತೋರ್ವ ಆತ್ಮಹತ್ಯೆ

0
ಹಾಸನ: ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿಂದು ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು ವ್ಯಕ್ತಿಯೊಬ್ಬನ ಹತ್ಯೆ ಮಾಡಿ ಮತ್ತೊಬ್ಬ  ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ದಾಳಿಯಲ್ಲಿ ಒಬ್ಬ ವ್ಯಕ್ತಿಯ ಹತ್ಯೆಯಾಗಿದ್ದು, ಮತ್ತೊಬ್ಬರು ಮೃತಪಟ್ಟಿದ್ದಾರೆ. ಒಬ್ಬ ವ್ಯಕ್ತಿಯ ಶವ...

ಮಗುವನ್ನು ಆಟಿಕೆಯಂತೆ ಕಾಣದೆ ಮನುಷ್ಯರಂತೆ ನೋಡಿ: ಸುಪರ್ದಿ ಪ್ರಕರಣದ ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್...

0
ಮಗುವಿನ ಪಾಲನೆ ವಿಚಾರದಲ್ಲಿ ಅದನ್ನು ಹೆತ್ತವರು ಆಟಿಕೆಯಂತೆ ಬಳಸದೆ ಮನುಷ್ಯರಂತೆ ಕಾಣಬೇಕು. ಮಗುವಿನ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಬಾಂಬೆ ಹೈಕೋರ್ಟ್‌ ಗೋವಾ ಪೀಠ ಈಚೆಗೆ ಹೇಳಿದೆ. ಬೇಸಿಗೆ ರಜೆಯಲ್ಲಿ ಮಗುವಿನ ತಾಯಿ...

ಸೆಪ್ಟೆಂಬರ್ 15ರವರೆಗೆ ಎಚ್‌ಎಸ್‌ಆರ್‌ಪಿ ನೇಮ್ ಪ್ಲೇಟ್ ಗಡುವು ವಿಸ್ತರಣೆ

0
ಬೆಂಗಳೂರು: 2019ರ ಏಪ್ರಿಲ್ 1ಕ್ಕಿಂತ ಹಿಂದೆ ನೋಂದಣಿಯಾದ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸುವ ಅವಧಿಯನ್ನು ರಾಜ್ಯ ಸರ್ಕಾರವು ಸೆಪ್ಟೆಂಬರ್ 15, 2024ರವರೆಗೆ ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ.  ವಾಹನ ಮಾಲೀಕರಿಂದ ಸೂಕ್ತ...

ಮುಂಬೈ ಮೂಲದ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಲೈಸೆನ್ಸ್ ರದ್ದು ಮಾಡಿದ ಆರ್​ಬಿಐ

0
ಮುಂಬೈ: ಬಂಡವಾಳ ಮತ್ತು ಆದಾಯದ ಕೊರತೆ ಎದುರಿಸುತ್ತಿರುವ ಮುಂಬೈ ಮೂಲದ ಸಿಟಿ ಕೋ ಆಪರೇಟಿವ್ ಬ್ಯಾಂಕ್ ​ನ ಲೈಸೆನ್ಸ್ ಅನ್ನು ಆರ್​ಬಿಐ ರದ್ದು ಮಾಡಿದೆ. ಆ ಬ್ಯಾಂಕ್ ಅನ್ನು ಮುಚ್ಚಲು ಮತ್ತು ಬರಖಾಸ್ತುದಾರರೊಬ್ಬರನ್ನು ನೇಮಿಸಲು...

ಕಾಶ್ಮೀರ ಯಾತ್ರಿಗಳ ಬಸ್‌ ಗೆ ಉಗ್ರ ದಾಳಿ: ಆರೋಪಿ ಹಕಮ್ ದಿನ್‌ ಬಂಧನ

0
ನವದೆಹಲಿ: ರಿಯಾಸಿಯಲ್ಲಿ ಇತ್ತೀಚೆಗೆ ಬಸ್‌ ಮೇಲೆ ನಡೆದ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರ ಪೊಲೀಸರು ಹಕಮ್‌ ದಿನ್‌ ಎಂಬಾತನನ್ನು ಬಂಧಿಸಿದ್ದಾರೆ. ಈ ಬಗ್ಗೆ ಎಸ್‌ಪಿ ಮೊಹಿತಾ ಶರ್ಮಾ ಮಾಹಿತಿ ನೀಡಿದ್ದು, ಘಟನೆಗೆ ಸಂಬಂಧಿಸಿದ...

ಹರ್ಯಾಣದ ಡಾಬಾದಲ್ಲಿ ಅವಳಿ ಸಿಲಿಂಡರ್ ಸ್ಫೋಟ: ಐವರ ಸ್ಥಿತಿ ಚಿಂತಾಜನಕ

0
ಹರ್ಯಾಣದ ಬಹುದ್ದೂರ್​ ಗಢದ ಡಾಬಾದಲ್ಲಿ ಅವಳಿ ಸಿಲಿಂಡರ್​ ಸ್ಫೋಟಗೊಂಡಿದ್ದು, ಐವರ ಸ್ಥಿತಿ ಚಿಂತಾಜನಕವಾಗಿದೆ. ಹಲವು ಮಂದಿ ಗಾಯಗೊಂಡಿದ್ದಾರೆ. ಮಾಡರ್ನ್ ಇಂಡಸ್ಟ್ರಿಯಲ್ ಏರಿಯಾದ ಮೆಟ್ರೋ ಪಿಲ್ಲರ್ 770 ಬಳಿ ಈ ಘಟನೆ ನಡೆದಿದೆ. ಸಿಲಿಂಡರ್ ಸ್ಫೋಟದ...

EDITOR PICKS