Saval
ಗುಂಡಿಕ್ಕಿ ಕೊಲ್ಲಿ ಹೇಳಿಕೆ: ಕೆ.ಎಸ್.ಈಶ್ವರಪ್ಪ ವಿರುದ್ಧ ಮತ್ತೊಂದು ದೂರು ದಾಖಲು
ಬೆಂಗಳೂರು: ಸಂಸದ ಡಿ.ಕೆ.ಸುರೇಶ್ ಮತ್ತು ವಿನಯ್ ಕುಲಕರ್ಣಿ ಅವರಿಗೆ ಗುಂಡಿಕ್ಕಿ ಕೊಲ್ಲಬೇಕೆಂದು ಹೇಳಿಕೆ ನೀಡಿದ್ದ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಆರ್ ಆರ್ ನಗರ ಯುವ ಕಾಂಗ್ರೆಸ್ ಅಧ್ಯಕ್ಷ...
ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ನಗರ ಹೊರವಲಯದ ಬೋಂದೆಲ್ ಸಾರ್ವಜನಿಕ ಮೈದಾನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಹಿಮನೀಶ್ (26) ಮತ್ತು ಪವನ್‌ರಾಜ್ ಪಿ. (28) ಎಂದು ಗುರುತಿಸಲಾಗಿದೆ.
ಆರೋಪಿಗಳು...
ಉದ್ಯೋಗ ಕೊಡಿಸುವುದಾಗಿ ನಂಬಿಸಿ, ವಂಚನೆ ಪ್ರಕರಣ: ಮೂವರ ಬಂಧನ
ಮಂಗಳೂರು(ದಕ್ಷಿಣ ಕನ್ನಡ): ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ವಂಚನೆ ಮಾಡಿದ ಪ್ರಕರಣವನ್ನು ಭೇದಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರಾ...
ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್: 01 ಹಿಂದಿ ಭಾಷಾಂತರಕಾರ ಹುದ್ದೆಗೆ ಅರ್ಜಿ ಸಲ್ಲಿಸಿ
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಫೆಬ್ರವರಿ 2024 ರ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಮೂಲಕ ಹಿಂದಿ ಭಾಷಾಂತರಕಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ...
ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ
ಪ್ರಕರಣಗಳ ವಾಪಸಾತಿಗೆ ಸೂಚನೆ
ಹರಿಹರ: ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೈಸೂರು ಜಿಲ್ಲಾ ಪ್ರವಾಸ
ಮೈಸೂರು: ಕೇಂದ್ರ ಗೃಹ ಸಚಿವರು ಹಾಗೂ ಸಹಕಾರಿ ಸಚಿವರಾದ ಅಮಿತ್ ಶಾ ಅವರು ಫೆಬ್ರವರಿ 10 ಹಾಗೂ 11ರಂದು ಮೈಸೂರು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಫೆಬ್ರವರಿ 10 ರ ರಾತ್ರಿ 10.50 ಕ್ಕೆ...
ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬುದು ಆರ್.ಎಸ್.ಎಸ್.ನಲ್ಲಿ ತರಬೇತಿ ಪಡೆದವರ ಭಾಷೆ : ಮುಖ್ಯಮಂತ್ರಿ...
ಚಿತ್ರದುರ್ಗ(ಹೊಸದುರ್ಗ), ಫೆಬ್ರವರಿ 9: ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬ ಭಾಷೆ ಬಳಸುವ ಒಂದು ರಾಜಕೀಯ ಪಕ್ಷದ ಮುಖಂಡರು ಆರ್.ಎಸ್.ಎಸ್. ನಲ್ಲಿ ತರಬೇತಿಯಾಗಿದೆ ಎಂದು ಹೇಳಿಕೊಳ್ಳುವವರನ್ನು ರಾಜಕೀಯ ಧುರೀಣರು ಎಂದು ಕರೆಯಬೇಕೇ ಎಂದು...
ಮಂಡ್ಯ ಲೋಕಸಭಾ ಟಿಕೆಟ್ ಗೆ ಕಸರತ್ತು:ಪ್ರಧಾನಿ ಮೋದಿಯನ್ನು ಭೇಟಿಯಾದ ಸಂಸದೆ ಸುಮಲತಾ
ಮಂಡ್ಯ:ಲೋಕಸಭಾ ಚುನಾವಣಾ ಕಣ ರಂಗೇರಿದ್ದು,ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಭೇಟಿಯ ಸಮಯದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದಾಗಿ ಸಾಮಾಜಿಕ...
ಫೆ.26,27 ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ
ಮಂಡ್ಯ:ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.26 ಹಾಗೂ 27 ರಂದು ರಾಜ್ಯ ಮಟ್ಟದ ಯುವ ಬೃಹತ್ ಉದ್ಯೋಗ ಮೇಳವನ್ನು ಅಯೋಜಿಸಲಾಗಿದ್ದು,ಈ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ನಿರುದ್ಯೋಗಿಗಳು ಭಾಗವಹಿಸಲು ಹೆಸರು ನೊಂದಾಯಿಸಿಕೊಳ್ಳಿ ಎಂದು...
ಜಾತಿ ವ್ಯವಸ್ಥೆ ಬೇರೂರಲು ವೈಚಾರಿಕ ಶಿಕ್ಷಣದ ಕೊರತೆ ಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯ
ದಾವಣಗೆರೆ: ಜಾತಿ ವ್ಯವಸ್ಥೆ ಬೇರೂರಲು ವೈಚಾರಿಕ ಶಿಕ್ಷಣದ ಕೊರತೆ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ದಾವಣಗೆರೆಯಲ್ಲಿ ಜಗದ್ಗುರು ಶ್ರೀ ಡಾ. ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳ ಪಟ್ಟಾಭಿಷೇಕ ರಜತ ಮಹೋತ್ಸವ ಮತ್ತು ರಾಷ್ಟ್ರೀಯ...





















