Saval
ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಕುದುರೆ ರೇಸ್ ಆಯೋಜಿಸಲು ಅನುಮತಿಸಿ ಹೈಕೋರ್ಟ್ ಮಧ್ಯಂತರ ಆದೇಶ
ಕುದುರೆ ರೇಸ್ ಆಯೋಜನೆಗೆ ಅನುಮತಿ ಕೋರಿ ಬೆಂಗಳೂರು ಟರ್ಫ್ ಕ್ಲಬ್ (ಬಿಟಿಸಿ) ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ್ದ ರಾಜ್ಯ ಸರ್ಕಾರದ ನಿಲುವಿಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಅತೃಪ್ತಿ ವ್ಯಕ್ತಪಡಿಸಿದ್ದು, ಕುದುರೆ ಪಂದ್ಯಗಳ ಆಯೋಜನೆಗೆ ಅನುಮತಿಸಿದೆ....
ದರ್ಶನ್ ಅಭಿಮಾನಿಗಳಿಂದ ಕೊಲೆ ಬೆದರಿಕೆ: ದೂರು ನೀಡಿದ ಪ್ರಥಮ್
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿದ್ದು, ಇತ್ತೀಚೆಗೆ ಮಾಧ್ಯಮಗಳ ಬಳಿ ದರ್ಶನ್ ಪ್ರಕರಣದ ಬಗ್ಗೆ ಮಾತನಾಡಿದ್ದ ನಟ ಪ್ರಥಮ್ ವಿರುದ್ಧ ದರ್ಶನ್ ಅಭಿಮಾನಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಇದೀಗ ಪ್ರಥಮ್ ಪೊಲೀಸ್...
ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ; ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರ ಜೊತೆ ಚರ್ಚಿಸಿದ ಕೆ.ಜೆ....
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ನೂರಾರು ಡೆಂಗ್ಯೂ ರೋಗಿಗಳು ಸಾಲುಗಟ್ಟಿ ನಿಂತಿದ್ದಾರೆ. ನೂರಾರು ಸಂಖ್ಯೆಯಲ್ಲಿ ಚಿಕಿತ್ಸೆಗೆ ಆಗಮಿಸಿದ್ದಾರೆ. ಒಳ ರೋಗಿಗಳ ವಾರ್ಡ್ ಸಂಪೂರ್ಣ ಭರ್ತಿಯಾಗಿದೆ.
ಇದೇ ಮೊದಲ ಬಾರಿಗೆ ಚಿಕ್ಕಮಗಳೂರು...
ಸಂಗಾತಿಗಳಲ್ಲಿ ಒಬ್ಬರು ವಿವಾಹಿತರಾಗಿದ್ದರೆ ಲಿವ್-ಇನ್ ಸಂಬಂಧ ಮಾನ್ಯವಾಗದು: ಮದ್ರಾಸ್ ಹೈಕೋರ್ಟ್
ಸಂಗಾತಿಗಳಲ್ಲಿ ಒಬ್ಬರು ಈಗಾಗಲೇ ವಿವಾಹ ಸಂಬಂಧದಲ್ಲಿದ್ದರೆ ಆಗ ಅವರ ಸಹಜೀವನ (ಲಿವ್-ಇನ್) ಸಂಬಂಧ ಕಾನೂನುಬದ್ಧವಾಗಿರದು ಎಂದು ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ ತಿಳಿಸಿದೆ.
ಸಹಜೀವನ ನಡೆಸುತ್ತಿರುವವರಲ್ಲಿ ಒಬ್ಬರಿಗೆ ಈಗಾಗಲೇ ವಿವಾಹವಾಗಿದ್ದರೆ ಅವರು ಲಿವ್- ಇನ್ ಸಂಗಾತಿಯ...
ರೇಣುಕಾಸ್ವಾಮಿ ಮರಣೋತ್ತರ ವರದಿ ತಿರುಚಲು ಹಣ ಆಮಿಷ ವಿಚಾರ ತಿಳಿದಿಲ್ಲ: ದಿನೇಶ್ ಗುಂಡೂರಾವ್
ಮೈಸೂರು: ನಟ ದರ್ಶನ್ ಮತ್ತು ಸಹಚರರಿಂದ ಕೊಲೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಮರಣೋತ್ತರ ವರದಿ ತಿರುಚಲು ಹಣದ ಆಮಿಷ ನೀಡಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಅಂತಹದ್ದೇನಾದರು ಇದ್ದರೆ ಅದರ ಬಗ್ಗೆ ಪರಿಶೀಲನೆ...
ಬಸ್ ನಿಲ್ದಾಣದ ಮಳಿಗೆಗಳಲ್ಲಿ ಅವಧಿ ಮೀರಿದ ಆಹಾರ ಮಾರಾಟ: ಮಾಲೀಕರಿಗೆ ಮುಖ್ಯಮಂತ್ರಿ ಕಚೇರಿ ಎಚ್ಚರಿಕೆ
ಬೆಂಗಳೂರು: ಬಸ್ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಮಾಡುವಿಕೆ, ನೈರ್ಮಲ್ಯದ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಿತ್ತರವಾದ ವರದಿಗಳನ್ನು ಆಧರಿಸಿ...
ಸರಣಿ ಅಪಘಾತ: ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಸೇರಿ ಇಬ್ಬರಿಗೆ ಗಂಭೀರ ಗಾಯ
ದಾವಣಗೆರೆ: ಸರಣಿ ಅಪಘಾತ ಸಂಭವಿಸಿ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಿಜಲಿಂಗಪ್ಪ ಬಡಾವಣೆಯ ರಿಂಗ್ ರಸ್ತೆ ವೃತ್ತದಲ್ಲಿ ಜೂ. 19ರ ಬುಧವಾರ ಬೆಳಗ್ಗೆ ನಡೆದಿದೆ.
ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ...
ವಿಪರೀತ ಬಿಸಿಲ ತಾಪ: 500ಕ್ಕೂ ಅಧಿಕ ಹಜ್ ಯಾತ್ರಾರ್ಥಿಗಳು ಸಾವು
ಜೆರುಸಲೇಂ: ವಿಪರೀತ ತಾಪಮಾನದ ಪರಿಣಾಮ ಸುಮಾರು 550ಕ್ಕೂ ಅಧಿಕ ಮಂದಿ ಹಜ್ ಯಾತ್ರಾರ್ಥಿಗಳು ಮೆಕ್ಕಾದಲ್ಲಿ ಸಾವನ್ನಪ್ಪಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಪ್ರತಿ ವರ್ಷ ಮೆಕ್ಕಾದಲ್ಲಿ ನಡೆಯುವ ಹಜ್ ಯಾತ್ರೆಗೆ ಜಾಗತಿಕವಾಗಿ ಎಲ್ಲೆಡೆಯಿಂದ ಯಾತ್ರಾರ್ಥಿಗಳು ಆಗಮಿಸುತ್ತಿದ್ದು,...
ಕೇಂದ್ರದ ಪ್ರೀ ಬಜೆಟ್ ಸಭೆಯಲ್ಲಿ ಭಾಗವಹಿಸುವಂತೆ ಸಿಎಂ ಸಿದ್ದರಾಮಯ್ಯಗೆ ನಿರ್ಮಲಾ ಸೀತರಾಮನ್ ಪತ್ರ
ಬೆಂಗಳೂರು: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೋದಿ 3.0 ಸರ್ಕಾರದ ಮೊದಲ ಸಮಗ್ರ ಬಜೆಟ್ ಅನ್ನು ಜುಲೈನಲ್ಲಿ ಮಂಡಿಸಲಿದ್ದಾರೆ.
ಈ ಬೆನ್ನಲ್ಲೆ ಕರ್ನಾಟಕದ ಸಿಎಂ ಸಿದ್ದರಾಮಯ್ಯಗೆ ಕೇಂದ್ರ...
ಸಿಗಂದೂರು ಲಾಂಚ್: ವಾಹನಗಳ ಸಾಗಣೆ ಸಂಪೂರ್ಣ ನಿಷೇಧ
ಸಾಗರ: ತಾಲೂಕಿನ ಲಿಂಗನಮಕ್ಕಿ ಆಣೆಕಟ್ಟೆಯ ಶರಾವತಿ ಹಿನ್ನೀರಿನ ತುಮರಿ ಸಿಗಂದೂರು ಭಾಗದಲ್ಲಿ ನೀರಿನ ಮಟ್ಟ ಸಂಪೂರ್ಣ ತಗ್ಗಿರುವ ಹಿನ್ನೆಲೆಯಲ್ಲಿ ಬುಧವಾರದಿಂದ ಸಿಗಂದೂರು ಲಾಂಚ್‌ನಲ್ಲಿ ವಾಹನಗಳ ಸಾಗಣೆ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಜಲಸಾರಿಗೆ ಮಂಡಳಿಯ...











