Saval
ಮದ್ಯದ ಅಮಲಿನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ಪೊಲೀಸರಿಗೊಪ್ಪಿಸಿದ ಜನ
ತುಮಕೂರು: ಮದ್ಯ ಕುಡಿದ ಅಮಲಿನಲ್ಲಿ ಯುವಕನೊಬ್ಬ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವೇಳೆ ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಆರೋಪಿ ಕೃತ್ಯ ಎಸಗಲು...
ಆಧುನಿಕ ಅನುಭವ ಮಂಟಪಕ್ಕೆ ರೂ.50 ಕೋಟಿ ಬಿಡುಗಡೆ: ಈಶ್ವರ ಖಂಡ್ರೆ
ಬೆಂಗಳೂರು: ಪ್ರಜಾಪ್ರಭುತ್ವದ ಹೆಗ್ಗುರುತಾದ ಸಂಸತ್ ಭವನಕ್ಕೆ ಮೂಲ ಪ್ರೇರಣೆಯಾಗಿರುವ 12ನೇ ಶತಮಾನದ ಶಿವಶರಣರ ಕಾರ್ಯಕ್ಷೇತ್ರ ಬಸವಕಲ್ಯಾಣದಲ್ಲಿ ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ ರಾಜ್ಯ ಸರ್ಕಾರ 50 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು...
ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದ ಕಳಪೆ ಕಾಮಗಾರಿ, ಅವ್ಯವಹಾರ: ಸಿಐಡಿ ತನಿಖೆಗೆ ಸಿಎಂ ಆದೇಶ
ಉಡುಪಿ: ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ ತನಿಖೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಐಡಿಗೆ ಒಪ್ಪಿಸಿದ್ದಾರೆ.
ಉಡುಪಿ ಜಿಲ್ಲಾ ಉಸ್ತುವಾರಿ...
ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ: ಯುವಕ ಆತ್ಮಹತ್ಯೆ
ಆನೇಕಲ್: ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಇರುವುದನ್ನು ಕಣ್ಣಾರೆ ನೋಡಿದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈ ಬಗ್ಗೆ ಮೃತನ ಪೋಷಕರು...
ಉತ್ತರ ಪ್ರದೇಶದಲ್ಲಿ 3.2 ತೀವ್ರತೆಯ ಲಘು ಭೂಕಂಪ
ಲಕ್ನೋ: ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯಲ್ಲಿ ಇಂದು (ಫೆ.8) 3.2 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ.
ಈ ಭೂಕಂಪನ ಮಧ್ಯಾಹ್ನ 1.24ಕ್ಕೆ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು 24.22 ಅಕ್ಷಾಂಶ ಮತ್ತು 82.92 ರೇಖಾಂಶಗಳಲ್ಲಿ ಮತ್ತು...
ನವದೆಹಲಿ: ಮೆಟ್ರೋ ನಿಲ್ದಾಣದ ಭಾಗ ಕುಸಿದು ನಾಲ್ವರ ಸ್ಥಿತಿ ಗಂಭೀರ
ನವದೆಹಲಿ: ಮೆಟ್ರೋ ನಿಲ್ದಾಣದ ಭಾಗವೊಂದು ಕುಸಿದು ಬಿದ್ದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಈಶಾನ್ಯ ದೆಹಲಿಯ ಗೋಕುಲಪುರಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.
ಕುಸಿದು ಬೀಳುವ ವೇಳೆ ಓರ್ವ ವ್ಯಕ್ತಿ ಅವಶೇಷಗಳಡಿ ಸಿಲುಕಿದ್ದು ಕೂಡಲೇ...
ಪ್ರಧಾನಿ ಮೋದಿ ಹುಟ್ಟಿನಿಂದ ಒಬಿಸಿ ಅಲ್ಲ: ರಾಹುಲ್ ಗಾಂಧಿ ಆರೋಪ
ಜಾರಸುಗುಡ: ಪ್ರಧಾನಿ ನರೇಂದ್ರ ಮೋದಿ ಅವರು ಇತರೆ ಹಿಂದುಳಿದ ವರ್ಗದ ಕುಟುಂಬದಲ್ಲಿ ಜನಿಸಿಲ್ಲ. ತಮ್ಮನ್ನು ತಾವು ಒಬಿಸಿ ಎಂದು ಬಂಬಿಸಿಕೊಳ್ಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...
ನೋಂದಾಯಿಸಲಾಗದ ದಾಖಲೆಗಳ ಸ್ಟ್ಯಾಂಪ್ ಡ್ಯೂಟಿ ಶುಲ್ಕ ಶೇ. 200 ರಿಂದ 500 ರಷ್ಟು ಹೆಚ್ಚಿಸಿದ...
ಬೆಂಗಳೂರು: ರಾಜ್ಯ ಸರ್ಕಾರ, 28 ವರ್ಷಗಳ ನಂತರ ಈ ವಾರ ನೋಂದಣಿ ಅಗತ್ಯವಿಲ್ಲದ ಎಲ್ಲಾ ದಾಖಲೆಗಳ ಸ್ಟ್ಯಾಂಪ್ ಡ್ಯೂಟಿ ಶುಲ್ಕ(ಮುದ್ರಾಂಕ ಶುಲ್ಕ)ವನ್ನು ಶೇ. 200 ರಿಂದ ಶೇ. 500 ವರೆಗೆ ಹೆಚ್ಚಿಸಿದೆ.
ಈ ಸಂಬಂಧ...
ತಾತ್ಕಾಲಿಕ ಆಯ್ಕೆ ಪಟ್ಟಿ: ಕೆಪಿಟಿಸಿಎಲ್ ನಲ್ಲಿ ಎಇ ಹುದ್ದೆಗೆ ನೇಮಕಾತಿ ಆದೇಶ ನೀಡುವಂತೆ ಹೈಕೋರ್ಟ್...
ಕರ್ನಾಟಕ ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ (ಕೆಪಿಟಿಸಿಎಲ್) 404 ಸಹಾಯಕ ಎಂಜಿನಿಯರ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಅರ್ಹ ಅಭ್ಯರ್ಥಿಗಳಿಗೆ ತಾತ್ಕಾಲಿಕ ನೇಮಕಾತಿ ಆದೇಶ ನೀಡುವಂತೆ ಕರ್ನಾಟಕ ಹೈಕೋರ್ಟ್...
ಆಕಸ್ಮಿಕವಾಗಿ ಲೋನ್ ಆ್ಯಪ್ ಡೌನ್ ಲೋಡ್ ಮಾಡಿದ ಯುವತಿ: ಸೈಬರ್ ವಂಚಕರಿಂದ ಬ್ಲ್ಯಾಕ್ ಮೇಲ್
ಬೆಂಗಳೂರು: ಇನ್ ಸ್ಟಾಗ್ರಾಂ ವೀಕ್ಷಿಸುವಾಗ ಆಕಸ್ಮಿಕವಾಗಿ ಲೋನ್ ಆ್ಯಪ್ ಡೌನ್ ಲೋಡ್ ಮಾಡಿದಕ್ಕಾಗಿ ಯುವತಿಯೊಬ್ಬಳಿಗೆ ಕರೆ ಮಾಡಿದ ಸೈಬರ್ ವಂಚಕರು ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ 22 ವರ್ಷದ...




















