Saval
ನೀವು ಪ್ರಧಾನಿಯಾದರೆ ಕಾಂಗ್ರೆಸ್ ಸಹಿಸಿಕೊಳ್ಳುತ್ತದೆಯೇ: ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಶ್ನಿಸಿದ ಎಚ್.ಡಿ. ದೇವೇಗೌಡ
ದೆಹಲಿ: ನೀವು ಪ್ರಧಾನಿಯಾದರೆ ಕಾಂಗ್ರೆಸ್ ಸಹಿಸಿಕೊಳ್ಳುತ್ತದೆಯೇ ಎಂದು ರಾಜ್ಯಸಭೆಯಲ್ಲಿ ಮಾತನಾಡಿದ ಎಚ್.ಡಿ. ದೇವೇಗೌಡ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಪ್ರಶ್ನಿಸಿದ್ದಾರೆ.
ನಾನು ಸೋತರೆ ನಾನೇ ಹಿಂದೆ ಸರಿಯುತ್ತಾರೆ ಎಂದಿದ್ದಾರೆ ಖರ್ಗೆ. ಅವರಿಗೆ ನಾನು ಆಭಾರಿ ಎಂದು...
ಕೇಂದ್ರ ಸರ್ಕಾರದ ಶ್ವೇತ ಪತ್ರಕ್ಕೆ ವಿರುದ್ಧವಾಗಿ ಕಪ್ಪು ಪತ್ರ ಬಿಡುಗಡೆ ಮಾಡಿದ ಕಾಂಗ್ರೆಸ್
ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಗುರುವಾರ ಕೇಂದ್ರ ಸರ್ಕಾರದ ಶ್ವೇತ ಪತ್ರಕ್ಕೆ ವಿರುದ್ಧವಾಗಿ ಕಪ್ಪು ಪತ್ರ ಬಿಡುಗಡೆ ಮಾಡಿದರು.
ಹತ್ತು ವರ್ಷಗಳ ಮೋದಿ ಸರ್ಕಾರದ ಅವಧಿಯ ವೈಫಲ್ಯಗಳನ್ನು ಪಟ್ಟಿ ಮಾಡಿರುವ ಬ್ಲ್ಯಾಕ್...
ಫೆ.17 ರಿಂದ ಎರಡು ದಿನಗಳ ಕಾಲ ಬಿಜೆಪಿ ಕಾರ್ಯಕಾರಿಣಿ ಸಭೆ
ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಬೂತ್ ಮಟ್ಟದಲ್ಲಿ ಸಂಘಟನಾ ಕಾರ್ಯ ನಡೆಸಲಾಗುತ್ತಿದೆ. ಈ ನಡುವೆ, ದೆಹಲಿಯಲ್ಲಿ ಫೆಬ್ರವರಿ 17 ರಿಂದ ಎರಡು ದಿನಗಳ ಕಾಲ ಬಿಜೆಪಿ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದ್ದು, ಪ್ರತಿ ರಾಜ್ಯದ...
ಅಸಮಾನತೆ ನಿವಾರಣೆಗೆ ಗ್ಯಾರಂಟಿ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ನವೆಂಬರ್ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಜನತಾ ದರ್ಶನ: ಹರಿದು ಬಂದ...
ಬೆಂಗಳೂರು: ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ.
ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ....
ಯಥಾಸ್ಥಿತಿ ಕಾಯ್ದುಕೊಂಡ ರೆಫೋ ದರ: ಬಡ್ಡಿದರ ಶೇ. 6.5ರಲ್ಲಿ ಮುಂದುವರಿಕೆ
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರದಲ್ಲಿ ಈ ಬಾರಿಯೂ ಯಾವುದೇ ಬದಲಾವಣೆ ಮಾಡಿಲ್ಲ. ಮೊದಲಿದ್ದ ಶೇಕಡಾ 6.5 ರಷ್ಟನ್ನು ಕಾಯ್ದುಕೊಳ್ಳಲಾಗಿದೆ.
ಈ ಬಗ್ಗೆ ಗುರುವಾರ ಮಾಹಿತಿ ನೀಡಿರುವ ಆರ್ ಬಿಐ ಗವರ್ನರ್...
ಚಿಕ್ಕಮಗಳೂರಿನಲ್ಲಿ ಬೃಹತ್ ವಾಮಾಚಾರ: ಕಪ್ಪು ಬಣ್ಣದ ಕುರಿ, ಮೇಕೆಗಳ ಬಲಿ
ಚಿಕ್ಕಮಗಳೂರು: ಕಾಫಿನಾಡಲ್ಲಿ ಭದ್ರಾ ನದಿ ಬಳಿಯೇ ಬೃಹತ್ ವಾಮಾಚಾರ ನಡೆದಿದ್ದು, ವಾಮಾಚಾರಕ್ಕೆ ಕಪ್ಪು ಬಣ್ಣದ ಕುರಿ, ಮೇಕೆಗಳನ್ನು ಬಲಿ ಕೊಡಲಾಗಿದೆ ಎಂದು ತಿಳಿದು ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಭದ್ರಾ ನದಿಯ ಹೆಬ್ಬಾಳೆ...
ಮುದ್ದೇಬಿಹಾಳ: ಸಾಲ ಬಾಧೆ ತಾಳಲಾರದೆ ರೈತ ನೇಣಿಗೆ ಶರಣು
ಮುದ್ದೇಬಿಹಾಳ: ಸಾಲದ ಬಾಧೆ ತಾಳಲಾರದೆ ರೈತನೊಬ್ಬ ತನ್ನದೇ ಜಮೀನಿನಲ್ಲಿ ನೇಣಿಗೆ ಶರಣಾದ ಘಟನೆ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ರೈತನನ್ನು ನಡಹಳ್ಳಿ ಗ್ರಾಮದ ಶಾಂತಗೌಡ ಬಲವಂತರಾಯ ಬಿರಾದಾರ(59) ಎಂದು ಗುರ್ತಿಸಲಾಗಿದೆ.
ಮೃತನಿಗೆ ಪತ್ನಿ,...
ಮಾವೋವಾದಿಗಳ ಜೊತೆ ಸಂಪರ್ಕ: ಹೈದರಾಬಾದ್ ನ ಹಲವು ಸ್ಥಳಗಳಲ್ಲಿ ಎನ್ ಐಎ ದಾಳಿ
ಹೈದರಾಬಾದ್: ಮಾವೋವಾದಿಗಳ ಜೊತೆ ಸಂಪರ್ಕಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ ಐಎ) ತಂಡ ಗುರುವಾರ ಹೈದರಾಬಾದ್ ನ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳು ಅಷ್ಟಮಠಾಧೀಶ ತೆಲುಗಿನ ಕವಿ ವರವರ...
ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಸಂಗ್ರಹಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯದಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು. ಸಂಗ್ರಹಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಆರೋಗ್ಯ ಇಲಾಖೆ ಆಧೀನ ಕಾರ್ಯದರ್ಶಿ ವಿ.ಪದ್ಮಾ ಆದೇಶ ಹೊರಡಿಸಿದ್ದು, ಸಾರ್ವಜನಿಕರ ಆರೋಗ್ಯ...




















