ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42231 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2 ದಿ ರೂಲ್’ ಡಿಸೆಂಬರ್ 6 ರಂದು ಬಿಡುಗಡೆ

0
ಹೈದರಾಬಾದ್ : ಭಾರೀ ನಿರೀಕ್ಷೆ ಮೂಡಿಸಿರುವ ‘ಪುಷ್ಪ 2′ ಚಿತ್ರ ತಂಡ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯ ಹೊಸ ದಿನಾಂಕವನ್ನು ಸೋಮವಾರ ಘೋಷಿಸಿದೆ. 2024 ಡಿಸೆಂಬರ್ 6 ರಂದು ಚಿತ್ರಮಂದಿರಗಳಲ್ಲಿ ಅಲ್ಲೂ ಅರ್ಜುನ್...

ಹಾಸನ: ನಾಯಿ ಬೇಟೆಯಾಡಲು ಬಂದು ಸೆರೆಯಾದ ಚಿರತೆ

0
ಹಾಸನ: ಕಳೆದ ಹಲವು ದಿನಗಳಿಂದ ಸಾರ್ವಜನಿಕರ ನಿದ್ದೆಗೆಡಿಸಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಅಗ್ಗುಂದ ಗ್ರಾಮದ ತೋಟದ ಮನೆಯಲ್ಲಿ ಚಿರತೆ ಸೆರೆಯಾಗಿದೆ. ಆಹಾರ ಹುಡುಕಿಕೊಂಡು ಬಂದ...

ಪಾರ್ಶ್ವ ವಾಯು: ಭಾಗ ಒಂದು

0
ಕಣ್ಣು ಮುಚ್ಚಿ ತೆರೆಯುವಷ್ಟರಲ್ಲಿ ನಡೆದುಹೋಗುತ್ತದೆ. ಕ್ಷಣಕಾಲದಲ್ಲಿ ನಿಮ್ಮ ಜೀವನವೇ ಬದಲಾಗಿ ಬಿಡುತ್ತದೆ. ನೀವು ಮಾತನಾಡುವ ಶಕ್ತಿಯನ್ನು ಕಳೆದುಕೊಳ್ಳಬಹುದು.ಆಲೋಚಿಸಬಲ್ಲ ಶಕ್ತಿಯನ್ನು ಕಳೆದುಕೊಳ್ಳಬಹುದು.ಕಲೋ, ಕೈಯೋ ನಿಷ್ಕ್ರೀಯವಾಗಿ ಹೋಗಬಹುದು... ಪಾರ್ಶ್ವವಾಯು ಎಂದರೇ ಇದೇ.!!   ಪಾರ್ಶ್ವ ವಾಯುವನ್ನು ವೈದ್ಯಕೀಯ ಪರೀಕ್ಷೆಯಲ್ಲ ...

ನೀಟ್ ಪರೀಕ್ಷೆಯಲ್ಲಿ ಅಕ್ರಮ; ಎನ್‌ಟಿಎ, ಕೇಂದ್ರಕ್ಕೆ ಸುಪ್ರೀಂಕೋರ್ಟ್ ನೋಟಿಸ್

0
ದೆಹಲಿ: ನೀಟ್ ಪರೀಕ್ಷೆಯ ನಿರ್ವಹಣೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಂಗಳವಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ  ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ನೀಟ್...

ಬೆಂಗಳೂರು ಮಹಾರಾಣಿ ಕಾಲೇಜು ಹಾಸ್ಟೆಲ್​​ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

0
ಬೆಂಗಳೂರು: ನಗರದ ಪ್ರತಿಷ್ಠಿತ ಮಹಾರಾಣಿ ಕಾಲೇಜಿನ ಹಾಸ್ಟೆಲ್ ​​ನಲ್ಲಿ ಓರ್ವ ವಿದ್ಯಾರ್ಥಿನಿ ಡೆತ್​ನೋಟ್​​ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಎಸ್​ಇ ಓದುತ್ತಿದ್ದ ಪಾವನಾ (19) ಮೃತ ದುರ್ದೈವಿ. ಮೃತ ಪಾವನಾ ಮಹಾರಾಣಿ ಕಾಲೇಜಿನಲ್ಲಿ ಪ್ರಥಮ ವರ್ಷದ...

ಮಾಧ್ಯಮಗಳ ಬಳಕೆ

0
ಇಂದಿನ ದಿನಗಳಲ್ಲಿ ಮಾಧ್ಯಮ ಜಗತ್ತು ರಕ್ಷಾಸಾಕಾರದಲ್ಲಿ ಬೆಳೆದಿದೆ.ಅದರಲ್ಲಿಯೂ ಟಿ.ವಿ ಮತ್ತು ಅಂತರ್ಜಲ ಸೌಲಭ್ಯಗಳು ಸಮಾಜದ ಮೇಲೆ ಉಳಿದೆಲ್ಲ ಮಾಧ್ಯಮಗಳು ಬಿರುವುದಕ್ಕಿಂತ ಹೆಚ್ಚು ಪರಿಣಾಮವನ್ನು ಬೀರುತ್ತವೆ. “ಟಿ.ವಿ,ಸಿನಿಮಾಗಳಿಂದ ಮಕ್ಕಳು ಹಾಳಾದರು” ಎಂಬ ರೀತಿಯ ಮಾತುಗಳನ್ನು...

ಅಂಗನವಾಡಿ ಕಾರ್ಯಕರ್ತರು ತಮ್ಮ ಹುದ್ದೆಯ ಬಗ್ಗೆ ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

0
ಭಾಲ್ಕಿ: ಅಂಗನವಾಡಿ ಕಾರ್ಯಕರ್ತರು ತಮ್ಮ ಹುದ್ದೆಯ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ. ಸರ್ಕಾರ ಅಂಗನವಾಡಿ ಕಾರ್ಯಕರ್ತರ ಬೆನ್ನಿಗೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಪಟ್ಟಣದ ಖಂಡ್ರೆ ನಿವಾಸದಲ್ಲಿ...

ಉಡುಪಿ: ಸೆಲೂನ್‌ ಸಿಬ್ಬಂದಿಯ ಕೊಲೆ ಯತ್ನ ಪ್ರಕರಣ- ಮೂವರ ಬಂಧನ

0
ಉಡುಪಿ: ಸೆಲೂನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನನ್ನು ತಲವಾರು ಮೂಲಕ ದಾಳಿ ನಡೆಸಿ ಕೊಲೆಗೆ ಯತ್ನ ನಡೆಸಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬಡಗುಬೆಟ್ಟುವಿನ ಪ್ರವೀಣ್‌(22), ಕಟಪಾಡಿಯ ಅಭಿಷೇಕ್‌(28), ಪುತ್ತೂರು ಗ್ರಾಮದ ದೇಶ್...

ಶ್ರೀ ನಿರ್ವಣೇಶ್ವರ ಮಠ

0
ಈ ಪುಣ್ಯಕ್ಷೇತ್ರವು ಹಲಗೂರಿನಿಂದ ಆರು ಕಿಲೋಮೀಟರ್ ದೂರದಲ್ಲಿರುವ ಗುರುವಿನ ಪುರದಲ್ಲಿದೆ.        ಆದಿ ಗುರು ನಿರ್ವರಣೇಶ್ವರರು ಉತ್ತರಭಾರತದಿಂದ ಪ್ರವಾಸವನ್ನು ಮಾಡುತ್ತಾ ಅನೇಕ ಕ್ಷೇತ್ರಗಳನ್ನು ಸಂದರ್ಶಿಸಿ  ಮೈಸೂರು ಮಹಾಸಂಸ್ಥಾನಕ್ಕೆ ಬರುತ್ತಾರೆ.ಮೈಸೂರು ಮಹಾಸಂಸ್ಥಾನದಲ್ಲಿ ತಿಮ್ಮಮಣಿ ಎಂಬ ಆಗಿನ...

ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1ರಿಂದ ಜಾರಿಗೆ: ಕೇಂದ್ರ ಕಾನೂನು ಸಚಿವಾಲಯ ಸ್ಪಷ್ಟನೆ

0
ದೆಹಲಿ: ಐಪಿಸಿ, ಸಿಆರ್ ಪಿಸಿ ಹಾಗೂ ಇಂಡಿಯನ್ ಎವಿಡೆನ್ಸ್ ಕಾಯ್ದೆಗಳನ್ನು ಪರಿಷ್ಕರಿಸಿ ಹೊಸದಾಗಿ ರೂಪಿಸಿರುವ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮ...

EDITOR PICKS