ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42221 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪಿಎಂ ಕಿಸಾನ್ 17ನೇ ಕಂತು ಇಂದು ಬಿಡುಗಡೆ

0
ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಕೇಂದ್ರ ಸರ್ಕಾರದಿಂದ ನೀಡಲಾಗುವ 17ನೇ ಕಂತಿನ ಹಣ ಇಂದು ಬಿಡುಗಡೆ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಗಳವಾರ ವಾರಾಣಸಿಯಲ್ಲಿ ಅಧಿಕೃತವಾಗಿ ಹಣ...

ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ

0
ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬೆಳಿಗ್ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ದೆಹಲಿಯಿಂದ ದುಬೈಗೆ ಹೊರಟಿರುವ ವಿಮಾನದಲ್ಲಿ ಬಾಂಬ್​ ಇರಿಸಲಾಗಿದೆ ಎಂದು ಇ-ಮೇಲ್ ನಲ್ಲಿ ಹೇಳಲಾಗಿದೆ. ಮಾಹಿತಿ ಬಂದ ನಂತರ ವಿಮಾನ...

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಇಂದು ಅಂತ್ಯ

0
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ‌ ಅವರ ಎಸ್ಐಟಿ ಕಸ್ಟಡಿ ಇಂದು ಅಂತ್ಯವಾಗಲಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಪ್ರಜ್ವಲ್ ರೇವಣ್ಣ ಅವರು ಸಿಐಡಿಯಲ್ಲಿ ದಾಖಲಾಗಿದ್ದ ಅತ್ಯಾಚಾರ ಆರೋಪ ಪ್ರಕರಣದ...

ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಕೋರ್ಟ್​​

0
ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ಹೈಕೋರ್ಟ್ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ. ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಏಕಸದಸ್ಯ ಪೀಠ...

ಸಿಐಡಿಯಿಂದ ಸುದೀರ್ಘ ವಿಚಾರಣೆ: ಅಪ್ರಾಪ್ತ ವಯಸ್ಕಳಿಗೆ ನಾನು ತೊಂದರೆ ನೀಡಿಲ್ಲ ಎಂದ ಬಿಎಸ್‌ ವೈ

0
ಬೆಂಗಳೂರು: ಸಹಾಯ ಕೇಳಿ ಕೊಂಡು ತಾಯಿಯ ಜತೆ ಬಂದ ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೋಮವಾರ ಸಿಐಡಿಯಿಂದ ಸುದೀರ್ಘ‌ ವಿಚಾರಣೆ ಎದುರಿಸಿದರು. ಅರಮನೆ ರಸ್ತೆಯ...

ಕೌಟುಂಬಿಕ ಕಲಹ: ಪತ್ನಿಗೆ ಗುಂಡಿಕ್ಕಿ ಕೊಂದು, ಆತ್ಮಹತ್ಯೆ ಮಾಡಿಕೊಂಡ ಪತಿ

0
ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಗೆ ಗುಂಡಿಕ್ಕಿ ಕೊಂದು ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ನಡೆದಿದೆ. ಪತಿ ಹರೀಶ್ (50) ಪತ್ನಿ ಜಾಜಿ (45) ಮೃತಪಟ್ಟವರು.ದಂಪತಿ ಪ್ರತಿದಿನ...

ಜೂನ್​ 22ರ ವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ

0
ಕರ್ನಾಟಕದಲ್ಲಿ ಮುಂಗಾರು ಅಬ್ಬರ ಕೊಂಚ ಕಡಿಮೆಯಾಗಿತ್ತು, ಇದೀಗ ಮತ್ತೆ ಮೋಡಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಮಳೆ ಚುರುಕಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯುವ ಸಾಧ್ಯತೆ...

ಭಾರತೀಯ ರೈಲ್ವೇಯಲ್ಲಿ 1,104 ಹುದ್ದೆಗಳ ನೇಮಕಾತಿ: ಲಿಖಿತ ಪರೀಕ್ಷೆ ಇಲ್ಲ, ಕೂಡಲೇ ಅರ್ಜಿ ಸಲ್ಲಿಸಿ

0
ಉತ್ತರ ಪ್ರದೇಶದ ಗೋರಖ್‌ಪುರ ರೈಲ್ವೇ ಹಾಗು ಈಶಾನ್ಯ ರೈಲ್ವೆ ಎನ್‌ಇಆರ್ ಅಡಿಯಲ್ಲಿ ಯೂನಿಟ್‌ಗಳಲ್ಲಿ ಖಾಲಿ ಇರುವ 1,104 ಆಕ್ಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು...

ಹಾಸ್ಯ

0
 ಉಪಾಧ್ಯಾಯ : ರಾಜು ನಿನ್ನ ತಂದೆ ಏನ್ಮಾಡ್ತಾರೆ?  ರಾಜು : ನಾಲ್ಕಾರು ಜನಕ್ಕೆ ಮಾರ್ಗದರ್ಶನ ಮಾಡುತ್ತಾರೆ.  ಉಪಾಧ್ಯಾಯ : ವೆರಿ ಗುಡ್ ಈಗ ಕಾಲದಲ್ಲಿ ಜನ ಸೇವಕರು ಸಿಗೋದೇ ಇಲ್ಲಾ ಅಂದ ಹಾಗೆ ಯಾವ ರೀತಿ...

ಸಿಂಹಾಸನ

0
ಅಭ್ಯಾಸ ಕ್ರಮ 1. ಮೊದಲು ‘ಪದ್ಮಾಸನ’ದಲ್ಲಿ ಕುಳಿತುಕೊಳ್ಳಬೇಕು. 2. ಬಲಿಕ ತೋಳುಗಳನ್ನು ಮುಂಚಾಚಿ,ಅಂಗೈಗಳನ್ನು ನೆಲದ ಮೇಲೆ ಊರಿಟ್ಟು ಬೆರಳುಗಳನ್ನು ಮುಂಗಡೆಗೆ ತುದಿ ಮಾಡಬೇಕು. 3. ಆನಂತರ ಮಂಡಿಗಳನ್ನು ನೆಲದ ಮೇಲೂರಿ, ವಸ್ತಿ ಕುಹರದ ಭಾಗವನ್ನು ನೆಲದ ಕಡೆಗೆ...

EDITOR PICKS