Saval
ಇಂದು ಸಂಜೆ ಬಿಹಾರ ಚುನಾವಣೆಗೆ ದಿನಾಂಕ ಪ್ರಕಟ..!
ಇಂದು ಸಂಜೆ 4 ಗಂಟೆಗೆ ಭಾರತೀಯ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಹಿಂದೆ ಬಿಹಾರದ 243 ಸ್ಥಾನಗಳಿಗೆ...
ಸಿದ್ದರಾಮಯ್ಯನವರೇ, ಮೊದಲು ಗುಂಡಿಗಳನ್ನು ಮುಚ್ಚಿ – ನಂತರ ನಮ್ಮ ಮೆಟ್ರೋ ಹೆಸರು ಬದಲಾಯಿಸಿ
ಬೆಂಗಳೂರು : ನಮ್ಮ ಮೆಟ್ರೋ ಬದಲು ಬಸವ ಮೆಟ್ರೋ ಎಂದು ನಾಮಕರಣ ಮಾಡಲು ಸಿಎಂ ಸಿದ್ದರಾಮಯ್ಯ ಶಿಫಾರಸ್ಸು ಮಾಡಿದ್ದು ಈಗ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರಿನಲ್ಲಿ ನಡೆದ ಬಸವ ಜಯಂತೋತ್ಸವದಲ್ಲಿ ಸಿದ್ದರಾಮಯ್ಯ, ನಮ್ಮ...
ರಣಭೀಕರ ಮಳೆಗೆ ಭೂಕುಸಿತ – ಸಾವಿನ ಸಂಖ್ಯೆ 23ಕ್ಕೆ ಏರಿಕೆ..!
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಸುರಿಯುತ್ತಿರುವ ರಣಭೀಕರ ಮಳೆಗೆ ಹಲವೆಡೆ ಭೂಕುಸಿತ ಉಂಟಾಗಿದ್ದು, ಸಾವಿನ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಭಾನುವಾರ (ಸೆ.6) ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ, ಪ್ರವಾಹ ಪರಿಸ್ಥಿತಿ...
ಜೈಪುರ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಅವಘಡ – ರೋಗಿಗಳು ಸಜೀವ ದಹನ
ಜೈಪುರ : ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಬೆಂಕಿ ಅವಘಡ ಸಂಭವಿಸಿ 8 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆ.
ಇದೀಗ ಶಾರ್ಟ್ ಸರ್ಕ್ಯೂಟ್‌ನಿಂದ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು...
ಅನಧಿಕೃತ ಮಸೀದಿಯನ್ನು ಜೆಸಿಬಿಯಿಂದ ಕೆಡವಿದ ಯುಪಿ ಮುಸ್ಲಿಮರು
ಲಕ್ನೋ : ಉತ್ತರ ಪ್ರದೇಶದಲ್ಲಿ ಈಗ ಮುಸ್ಲಿಮರೇ ಅಕ್ರಮವಾಗಿ ನಿರ್ಮಾಣಗೊಂಡ ಮಸೀದಿಯನ್ನು ಜೆಸಿಬಿಯಿಂದ ಕೆಡವಿದ್ದಾರೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಯಾ ಬುಜುರ್ಗ್ ಗ್ರಾಮದಲ್ಲಿ ಮುಸ್ಲಿಮರು ಭಾನುವಾರ ಗೌಸುಲ್ಬರಾ ಮಸೀದಿಯನ್ನು...
ಹ್ಯಾಂಡ್‌ಪೋಸ್ಟ್ ಬಳಿ ಪ್ರೇತಾತ್ಮ – ದೆವ್ವದ ಕಥೆ ಕಟ್ಟಿದ್ದವನಿಗೆ ಪೊಲೀಸರ ಕ್ಲಾಸ್
ಮಂಡ್ಯ : ಸೋಷಿಯಲ್ ಮೀಡಿಯಾದಲ್ಲಿ ಲೈಕ್ಸ್, ವೀವ್ಸ್‌ಗಾಗಿ ದೆವ್ವದ ಫೇಕ್ ವಿಡಿಯೋ ಹಂಚಿಕೊಂಡಿದಾತನಿಗೆ ಮಂಡ್ಯ ಪೊಲೀಸರು ಕ್ಲಾಸ್ ತೆಗೆದುಕೊಂಡಿದ್ದಾರೆ. ನಾಗಮಂಗಲದಲ್ಲಿ ಬೈಕ್ ಸವಾರನಿಗೆ ಕಾಣಿಸಿಕೊಂಡ ದೆವ್ವದ ವಿಡಿಯೋ ವೈರಲ್ ಆಗಿತ್ತು. ವಿಡಿಯೋ ನೋಡಿ...
ಕಾಂಗ್ರೆಸ್ ಸಚಿವ, ಸಂಸದ, ಶಾಸಕರು ಮೋಸಗಾರರು: ಸಿಎಂ ಭೇಟಿಗೂ ಮುನ್ನ ಇಕ್ಬಾಲ್ ಅನ್ಸಾರಿ ಬಾಂಬ್
ಕೊಪ್ಪಳ : ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಕೊಪ್ಪಳ ಲೋಕಸಭಾ ಸಂಸದ ರಾಜಶೇಖರ ಹಿಟ್ನಾಳ್, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಮತ್ತು ಯಲಬುರ್ಗಾ ಕ್ಷೇತ್ರದ ಶಾಸಕ ಹಾಗೂ ಸಿಎಂ ಆರ್ಥಿಕ ಸಲಹೆಗಾರ...
ದೇಶಾದ್ಯಂತ ಆತಂಕ ಸೃಷ್ಟಿಸಿದ ಕಿಲ್ಲರ್ ಕಾಫ್ ಸಿರಪ್ – ಗೈಡ್‌ಲೈನ್ಸ್ ಬಿಡುಗಡೆಗೆ ನಿರ್ಧಾರ..!
ಬೆಂಗಳೂರು : ದೇಶದಲ್ಲಿ ಕಾಫ್ ಸಿರಪ್ ಭೀತಿ ಹೆಚ್ಚಾಗಿದೆ. ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ಮಕ್ಕಳಿಗೆ ಮಾರಕ ಕೋಲ್ಡ್ರಿಫ್ ಸಿರಪ್ ಶಿಫಾರಸು ಮಾಡಿದ ವೈದ್ಯ ಪ್ರವೀಣ್‌ನನ್ನು ಬಂಧಿಸಲಾಗಿದೆ. ಅಲ್ಲದೇ ಈ ಸಿರಪ್ ತಯಾರಿಸಿದ ತಮಿಳುನಾಡು ಮೂಲದ...
ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಯುವತಿ ಸಾವು ..!
ಬೆಂಗಳೂರು : ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ. 24 ವರ್ಷದ ಕೀರ್ತನಾ ಸಾವನ್ನಪ್ಪಿರೋ ಯುವತಿ. ಹೆಬ್ಬಾಳ ಮೂಲದ ಯುವತಿ ಕೀರ್ತನಾ ಮತ್ತು ಆಕೆಯ...
ಹಸು ಬೇಟೆಯಾಡಿದ್ದಕ್ಕೆ ಸೇಡು – ಹುಲಿ ಕೊಂದಿದ್ದ ನಾಲ್ವರು ಅರೆಸ್ಟ್..!
ಚಾಮರಾಜನಗರ : ಮಲೆ ಮಹದೇಶ್ವರ ವನ್ಯಧಾಮದಲ್ಲಿ ನಡೆದ ಹುಲಿ ಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಪ್ರೀತಿಯ ಹಸುವನ್ನು ಹುಲಿ ಬೇಟೆಯಾಡಿದ್ದಕ್ಕೆ ಹುಲಿಯನ್ನು ಕೊಂದಿದ್ದಾರೆ ಎಂಬ ಮಾತು ಕೇಳಿಬಂದಿದೆ.
ಹಸುವಿನ ಮಾಲೀಕ...





















