ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40512 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಯುವಕನ ಕಾಟಕ್ಕೆ ಬೇಸತ್ತು – ಅಪ್ರಾಪ್ತೆ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್..!

0
ಮೈಸೂರು : ಜಿಲ್ಲೆಯ ನಂಜನಗೂಡು ಪಟ್ಟಣದ 17 ವರ್ಷದ ಯುವತಿ ದಿವ್ಯಾ ಯುವಕನ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದೆ. ಈ ಪ್ರಕರಣಕ್ಕೆ ತಿರುವು ನೀಡುವಂತ ಆಡಿಯೋ ಮತ್ತು...

ಚಾಮರಾಜನಗರ – ಗ್ರಾಮಗಳ ಜನರ ನಿದ್ದೆಗೆಡಿಸಿದ್ದ, ತಾಯಿ ಹುಲಿ ಸೆರೆ..!

0
ಚಾಮರಾಜನಗರ : ಕಳೆದ ತಿಂಗಳು ತನ್ನ ನಾಲ್ಕು ಮರಿಗಳೊಂದಿಗೆ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಭಾರೀ ಆತಂಕ ಸೃಷ್ಟಿಸಿದ್ದ ತಾಯಿ ಹುಲಿ ಕೊನೆಗೂ ಸೆರೆಯಾಗಿದೆ. ಅದರೆ ಅದರ ನಾಲ್ಕು ಮರಿಹುಲಿಗಳು ನಾಪತ್ತೆಯಾಗಿದ್ದು ಅರಣ್ಯ ಇಲಾಖೆಗೆ ತಲೆನೋವಾಗಿದೆ. ಅದು...

ಬೆಂಜಮಿನ್ ನೆತನ್ಯಾಹು ಅಪಹರಿಸಿ – ಅಮೆರಿಕ, ಟರ್ಕಿಗೆ ಪಾಕ್ ಒತ್ತಾಯ..!

0
ಇಸ್ಲಾಮಾಬಾದ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಅಪಹರಿಸಬೇಕು ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಅಮೆರಿಕ ಹಾಗೂ ಟರ್ಕಿಗೆ ಒತ್ತಾಯಿಸಿದ್ದಾರೆ. ಪಾಕಿಸ್ತಾನದ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಖವಾಜಾ ಆಸಿಫ್, ಅಮೆರಿಕ...

ರಾಜ್ಯ ರಾಜಕಾರಣಕ್ಕೆ ಹೆಚ್‌ಡಿಕೆ ವಾಪಸ್ – ʻDaddy is homeʼ ಎಐ ವಿಡಿಯೋ ರಿಲೀಸ್‌..!

0
ಬೆಂಗಳೂರು/ಮಂಡ್ಯ : 2028 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯದ ಹಲವು ಘಟಾನುಘಟಿ ನಾಯಕರು ಈಗಿನಿಂದಲೇ ತಯಾರಿ ಶುರು ಮಾಡಿದ್ದಾರೆ. ರಾಜ್ಯ ರಾಜಕಾರಣಕ್ಕೆ ಹೆಚ್‌ಡಿಕೆ ವಾಪಸ್..?! – ಅಭಿಮಾನಿಗಳಿಂದ ʻDaddy is homeʼ...

ಮಕರ ಸಂಕ್ರಾಂತಿ; ಮೈಸೂರು-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ

0
ಮೈಸೂರು : ಮಕರ ಸಂಕ್ರಾಂತಿ ಹಬ್ಬ ಹಾಗೂ ಗಣರಾಜ್ಯೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚಿನ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಮೈಸೂರು ಮತ್ತು ಬೆಳಗಾವಿ ನಡುವೆ ಮೂರು ಟ್ರಿಪ್‌ಗಳ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು...

ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿಗೆ – ಸಿಎಂ ಜೊತೆ ಚರ್ಚೆ ಬಳಿಕ ನಿರ್ಧಾರ;...

0
ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಗಳ ಅನುಮತಿ ಪಡೆದು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು....

ಸಿದ್ದರಾಮಯ್ಯ 5 ವರ್ಷ ಅಧಿಕಾರದಲ್ಲಿ ಮುಂದುವರಿಯಲಿ – ಪೀಠಾಧ್ಯಕ್ಷೆ ಮಾತೆ ಗಂಗಾದೇವಿ

0
ಬಾಗಲಕೋಟೆ : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೂರ್ಣಾವಧಿ 5 ವರ್ಷ ಅಧಿಕಾರದಲ್ಲಿ ಮುಂದುವರಿಯಬೇಕು ಎಂಬುದು ನಮ್ಮೆಲ್ಲರ ಅಭಿಪ್ರಾಯ ಎಂದು ಕೂಡಲಸಂಗಮ ಬಸವಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿದ್ದಾರೆ. ಕೂಡಲಸಂಗಮದಲ್ಲಿ ಮಾಧ್ಯಮಗಳ ಜೊತೆ...

ಅನುಕಂಪದ ಹುದ್ದೆ ಪಡೆದ ಉದ್ಯೋಗಿಗೆ ಪದೋನ್ನತಿ ಕೇಳುವ ಹಕ್ಕಿಲ್ಲ – ಸುಪ್ರೀಂ ಕೋರ್ಟ್‌

0
ನವದೆಹಲಿ : ಅನುಕಂಪದ ಹುದ್ದೆಗೆ ಪದೋನ್ನತಿ ನೀಡಲು ಅವಕಾಶವಿಲ್ಲ. ಮೃತರ ಹೆಸರಿನಲ್ಲಿ ಅವರ ಅವಲಂಬಿತರು ಹುದ್ದೆ ಪಡೆದ ಬಳಿಕ ಬೇಡಿಕೆ ಈಡೇರಿದಂತೆ. ಅವರು ಉನ್ನತ ಹುದ್ದೆಗೆ ಬಡ್ತಿ ನೀಡಬೇಕು ಎಂದು ಕೇಳಲು ಬರುವುದಿಲ್ಲ....

ಕಾಲೇಜುಗಳಲ್ಲಿ ಸ್ಟೂಡೆಂಟ್ ಎಲೆಕ್ಷನ್ ಮಾಡೋದು ಒಳ್ಳೆಯ ನಿರ್ಧಾರ – ನಿಖಿಲ್ ಕುಮಾರಸ್ವಾಮಿ

0
ಬೆಂಗಳೂರು : ಕಾಲೇಜುಗಳಲ್ಲಿ ಮತ್ತೆ ಸ್ಟೂಡೆಂಟ್ ಎಲೆಕ್ಷನ್ ಮಾಡಲು ಮುಂದಾಗಿರೋ ಸರ್ಕಾರದ ನಡೆಯನ್ನ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ವಾಗತ ಮಾಡಿದ್ದಾರೆ. ಪ್ರೆಸ್ ಕ್ಲಬ್ ಮಾಧ್ಯಮ ಸಂವಾದಲ್ಲಿ ಮಾತನಾಡಿದ ಅವರು, ಯುವಕರಿಗೆ...

ಬಾಯ್ಲರ್ ಸ್ಫೋಟ ಕೇಸ್‌ – ಮೃತ 8 ಕಾರ್ಮಿಕರ ಪೈಕಿ, ಓರ್ವನಿಗೆ ಪರಿಹಾರ ಘೋಷಣೆ..!

0
ಬೆಳಗಾವಿ : ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟದಲ್ಲಿ 8 ಕಾರ್ಮಿಕರು ಪ್ರಾಣ ಬಿಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಖಾನೆಯು ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಎಂಬಂತೆ ವರ್ತಿಸುತ್ತಿದೆ. ಮೃತಪಟ್ಟಿರುವ 8 ಜನರ...

EDITOR PICKS