Saval
ಸರಕಾರದ ನಿರ್ಲಕ್ಷ್ಯದಿಂದ ಮಂಗನಕಾಯಿಲೆಗೆ ಇಬ್ಬರು ಬಲಿ : ಅಶೋಕ್ ಆಕ್ರೋಶ
ಬೆಂಗಳೂರು : ಸರಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಮಂಗನಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್- ಕೆಎಫ್ಡಿ)ಇಬ್ಬರು ಬಲಿಯಾಗಿದ್ದು ಮಲೆನಾಡು ಜಿಲ್ಲೆಗಳಲ್ಲಿ ರೋಗ ವ್ಯಾಪಕವಾಗಿ ಹರಡುತ್ತಿದ್ದು ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ...
ಸುಪ್ರೀಂ ಆದೇಶ: ತ.ನಾಡು ಸಚಿವರ ವಿರುದ್ಧದ ಸ್ವಯಂಪ್ರೇರಿತ ಮರುಪರಿಶೀಲನಾ ವಿಚಾರಣೆ ಮುಂದೂಡಿದ ಮದ್ರಾಸ್ ಹೈಕೋರ್ಟ್
ತಮಿಳುನಾಡು ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಕೆಕೆಎಸ್ಎಸ್ಆರ್ ರಾಮಚಂದ್ರನ್ ಮತ್ತಿತರರ ವಿರುದ್ಧ ಹೂಡಲಾಗಿದ್ದ ಸ್ವಯಂಪ್ರೇರಿತ ಅರ್ಜಿಯ ವಿಚಾರಣೆಯನ್ನು ಮದ್ರಾಸ್ ಹೈಕೋರ್ಟ್ ನಾಳೆಗೆ ಮುಂದೂಡಿದೆ.
ತಮ್ಮನ್ನು ಬಿಡುಗಡೆ ಮಾಡಿದ್ದಕ್ಕೆ ಆಕ್ಷೇಪಿಸಿ ಸ್ವಯಂಪ್ರೇರಿತವಾಗಿ ವಿಚಾರಣೆ ಆರಂಭಿಸಿದ್ದ...
ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
ಮಂಡ್ಯ:ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಲು ಉತ್ಪಾದಕರಿಗೆ ನೀಡಬೇಕಾದ ಬಾಕಿ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು ಎಂದು ಎಂದು ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಸರ್.ಎಂ.ವಿ.ಪ್ರತಿಮೆ ಬಳಿಯಿಂದ...
ಅಶ್ಲೀಲ ವಿಡಿಯೋ ನೋಡಿ ಅಪ್ರಾಪ್ತ ತಂಗಿಯನ್ನೇ ಅತ್ಯಾಚಾರಗೈದು ಕೊಲೆ ಮಾಡಿದ ಅಣ್ಣ
ಲಕ್ನೋ: ಅಶ್ಲೀಲ ವಿಡಿಯೋ ನೋಡಿ ಅಪ್ರಾಪ್ತ ತಂಗಿಯನ್ನೇ ಅತ್ಯಾಚಾರಗೈದು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.
ಫೆಬ್ರವರಿ 3 ರ ರಾತ್ರಿ ಈ ಘಟನೆ ನಡೆದಿದ್ದು,19 ವರ್ಷದ ಸಹೋದರ...
ಚಾಲಕನ ನಿಯಂತ್ರಣ ತಪ್ಪಿ ಸಟ್ಲೆಜ್ ನದಿಗೆ ಬಿದ್ದ ಕಾರು: ಚೆನ್ನೈನ ಮಾಜಿ ಮೇಯರ್ ಪುತ್ರ...
ಶಿಮ್ಲಾ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸಟ್ಲೆಜ್ ನದಿಗೆ ಬಿದ್ದ ಪರಿಣಾಮ ಚೆನ್ನೈನ ಮಾಜಿ ಮೇಯರ್ ಸೈದೈ ದುರೈಸಾಮಿ ಅವರ ಪುತ್ರ ನಾಪತ್ತೆಯಾಗಿರುವ ಘಟನೆ ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದೆ.
ಭಾನುವಾರ (ಫೆಬ್ರವರಿ...
ಕಾರಿನ ಚಕ್ರ ಒಡೆದು ಡಿವೈಡರ್ ಗೆ ಡಿಕ್ಕಿಯಾಗಿ ಚರಂಡಿಗೆ ಬಿದ್ದ ಕಾರು: ಇಬ್ಬರ ಸಾವು
ಭರಮಸಾಗರ: ಕಾರಿನ ಟೈಯರ್ ಒಡೆದು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ತೀವ್ರ ಗಾಯಗೊಂಡ ಘಟನೆ ರಾ.ಹೆ. 48 ರ ಕೆ.ಬಳ್ಳೇಕಟ್ಟೆ ಬಳಿ ಸಂಭವಿಸಿದೆ.
ಮಹಾರಾಷ್ಟ್ರ ಮೂಲದ ಎರ್ಟಿಗಾ...
ಪ್ರತಿಭಟನೆ ವೇಳೆ ರಸ್ತೆ ತಡೆ: ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂ. ದಂಡ ವಿಧಿಸಿದ...
ಬೆಂಗಳೂರು: ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿದೆ.
ಬಸವರಾಜ ಬೊಮ್ಮಾಯಿ...
ತಮ್ಮ ಶಾಸಕರು ಬೇರೆ ಪಕ್ಷಕ್ಕೆ ಹೋಗುವ ಭಯದಿಂದ ಟ್ರಿಪ್ ಕರೆದುಕೊಂಡು ಹೋಗುತ್ತಿರುವ ಕಾಂಗ್ರೆಸ್: ಕೆ...
ಶಿವಮೊಗ್ಗ: ತಮ್ಮ ಶಾಸಕರು ಬೇರೆ ಪಕ್ಷಕ್ಕೆ ಹೋಗುವ ಭಯದಿಂದ ಅವರನ್ನು ಟ್ರಿಪ್ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಕೆ ಎಸ್ ಈಶ್ವರಪ್ಪ ಅವರು ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ಆಯೋಜಿಸಿರುವ ಪ್ರತಿಭಟನೆಯನ್ನು...
ಬಿಜೆಪಿ ಹೆಸರಿಗೆ ಮಾತ್ರ ರಾಮರಾಜ್ಯ ಎನ್ನುತ್ತಾರೆ. ಮಾಡುವುದೆಲ್ಲಾ ಅಧರ್ಮದ ಕೆಲಸ: ದಿನೇಶ್ ಗುಂಡೂರಾವ್
ಮೈಸೂರು: ಬಿಜೆಪಿ ಹೆಸರಿಗೆ ಮಾತ್ರ ರಾಮರಾಜ್ಯ ಎನ್ನುತ್ತಾರೆ. ಮಾಡುವುದೆಲ್ಲಾ ಅಧರ್ಮದ ಕೆಲಸ ಎಂದು ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಪ್ರಧಾನಿಯಾದ ದಿನದಿಂದಲೇ ಪ್ರಜಾಪ್ರಭುತ್ವದ ಕಗ್ಗೊಲೆ ಶುರುವಾಗಿದೆ. ಸರ್ವಾಧಿಕಾರಿ...
ಫೆ.7 ರ ದೆಹಲಿಯ ಪತ್ರಿಭಟನೆಯಲ್ಲಿ ರಾಯಚೂರಿಗೆ ಏಮ್ಸ್ ಮಂಜೂರು ಮಾಡದಿರುವ ಬಗ್ಗೆ ಪ್ರಸ್ತಾವನೆ: ಸಚಿವ...
ರಾಜ್ಯ ಸರಕಾರದ ಸಂಪೂರ್ಣ ಬೆಂಬಲಕ್ಕೂ ಬೆಲೆ ಕೊಡದ ಕೇಂದ್ರ ಸರಕಾರದ ಮೇಲೆ ರಾಯಚೂರಿನಲ್ಲೂ ಪ್ರತಿಭಟನೆ ತೀವ್ರಗೊಳಿಸುವ ಎಚ್ಚರಿಕೆ
ರಾಯಚೂರು ಫೆಬ್ರವರಿ 06: ಕರ್ನಾಟಕ ರಾಜ್ಯಕ್ಕೆ ಮಲತಾಯಿ ಧೋರಣೆ ತೋರಿಸುತ್ತಿರುವ ಕೇಂದ್ರ ಸರಕಾರದ ವಿರುದ್ದ ದೆಹಲಿಯಲ್ಲಿ...





















