Saval
ಕಾನೂನಿನ ಅನ್ವಯ ಅನುಮತಿ ಪಡೆಯುವವರೆಗೆ ಕಾರ್ಖಾನೆ ನಡೆಸಲಾಗದು: ಯತ್ನಾಳ್ ಕುಟುಂಬಕ್ಕೆ ಹೈಕೋರ್ಟ್ ಸೂಚನೆ
ಸಿದ್ಧಸಿರಿ ಸಕ್ಕರೆ, ಎಥೆನಾಲ್ ಮತ್ತು ಪವರ್ ಘಟಕ ಮುಚ್ಚುವ ಸಂಬಂಧ ಕಾರ್ಖಾನೆಯ ಒಡೆತನ ಹೊಂದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಂಬದಿಂದ ಸೂಚನೆ ಪಡೆದು ನ್ಯಾಯಾಲಯಕ್ಕೆ ಮಾಹಿತಿ ನೀಡುವಂತೆ ಕರ್ನಾಟಕ ಹೈಕೋರ್ಟ್...
ಬಿಜೆಪಿಯಿಂದ ತನಿಖಾ ಸಂಸ್ಥೆಗಳ ದುರ್ಬಳಕೆ: ಸಚಿವ ದಿನೇಶ್ ಗುಂಡೂರಾವ್
ಮೈಸೂರು: ಬಿಜೆಪಿ ತನಿಖಾ ಸಂಸ್ಥೆಗಳನ್ನ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು.
ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಸರ್ಕಾರ ಬೀಳಿಸುವುದು ಬಿಜೆಪಿಯ ಹುಟ್ಟುಗುಣ ಎಂದು...
ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸಾಕಷ್ಟು ದೂರುಗಳು ಬರುತ್ತಿವೆ, ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ: ಮಧು ಬಂಗಾರಪ್ಪ
ಮೈಸೂರು: ಅವನ್ಯಾರೋ ಚಕ್ರವರ್ತಿ ಸೂಲಿಬೆಲೆಯಂತೆ. ತಲೆಹರಟೆ, ಅವನಿಗೆ ಮಾನ ಮರ್ಯಾದೆಯಿಲ್ಲ. ಶುಕ್ರವಾರ ನಮಾಜ್ ಗೆ ಅವಕಾಶ ನೀಡಲು ಪರಿಕ್ಷಾ ವೇಳಾಪಟ್ಟಿ ಬದಲಿಸಿದ್ದಾರೆಂದು ಟ್ವೀಟ್ ಮಾಡಿದ್ದಾನೆ. ಇದು ವಿಷ ಬಿತ್ತ ಬೀಜುವ ಕೆಲಸ ಅಲ್ಲವೇ...
ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ: ಸ್ಪಷ್ಟನೆ ನೀಡಿದ ಲಕ್ಷ್ಮಣ ಸವದಿ
ಬೆಳಗಾವಿ: ಯಾವುದೇ ಕಾರಣಕ್ಕೂ ನಾನು ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಕ್ಕಂಚಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಸವದಿ...
ಮಧ್ಯಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- ಹಲವು ಜನರು ಸಿಲುಕಿರುವ ಶಂಕೆ
ಮಧ್ಯಪ್ರದೇಶ: ಹರ್ದಾ ಜಿಲ್ಲೆಯ ಬೈರಾಗರ್ ಗ್ರಾಮದ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಮಂಗಳವಾರ ಬೆಳಗ್ಗೆ ಒಂದರ ಹಿಂದೆ ಸ್ಫೋಟ ಸಂಭವಿಸಿದೆ.
ಹಲವು ಜನರು ಒಳಗೆ ಸಿಲುಕಿರುವ ಶಂಕೆ ಇದೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ ಜನರನ್ನು...
ಜಾಗತಿಕ ಸಂಚಾರ ದಟ್ಟಣೆಯಲ್ಲಿ 2ನೇ ಸ್ಥಾನದಲ್ಲಿದ್ದ ಬೆಂಗಳೂರು 6ನೇ ಸ್ಥಾನಕ್ಕೆ ಇಳಿದಿದೆ: ಬಿ. ದಯಾನಂದ್
ಬೆಂಗಳೂರು: ಡಚ್ ಸಂಸ್ಥೆಯ ಟಾಮ್ ಇತ್ತೀಚೆಗೆ 2023 ಸರ್ವೆ ವರದಿ ಬಿಡುಗಡೆ ಮಾಡಿದೆ. ಟಾಮ್ ಸರ್ವೆ ವರದಿ ಪ್ರಕಾರ ಜಾಗತಿಕ ಸಂಚಾರ ದಟ್ಟಣೆಯ ಎರಡನೇ ಸ್ಥಾನದಲ್ಲಿದ್ದ ಬೆಂಗಳೂರು ಆರನೇ ಸ್ಥಾನಕ್ಕೆ ಇಳಿದಿದೆ ಎಂದು...
ಹುಬ್ಬಳ್ಳಿ: ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿದ ಪತ್ನಿ
ಹುಬ್ಬಳ್ಳಿ: ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಪತ್ನಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಎಪಿಎಂಸಿ-ಮಾರಡಗಿ ರೋಡ್ ನಲ್ಲಿ ನಡೆದಿದೆ.
ಬಂಜಾರ ಕಾಲೋನಿ ನಿವಾಸಿ ಚಂದ್ರಶೇಖರ ಲಮಾಣಿ (40) ಕೊಲೆಯಾದ ವ್ಯಕ್ತಿ.ಪತ್ನಿ ಮಂಜುಳಾ ಮತ್ತು ಪ್ರಿಯಕರ ರಿಯಾಜ್...
ಸರ್ಕಾರಿ ಶಾಲೆಗಳಿಗೆ ನವೆಂಬರ್ ನಿಂದ ಉಚಿತ ವಿದ್ಯುತ್, ನೀರು ಪೂರೈಕೆ: ಮಧು ಬಂಗಾರಪ್ಪ ಘೋಷಣೆ
ಮೈಸೂರು: ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ನೀರನ್ನು ನವೆಂಬರ್ ನಿಂದ ಪೂರೈಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಅವರು,...
ವಿದ್ಯುತ್ ಕಂಬದಲ್ಲೇ ಸಿಲುಕಿ ಲೈನ್ ಮ್ಯಾನ್ ಒದ್ದಾಟ: ಸ್ಥಳೀಯರಿಂದ ರಕ್ಷಣೆ
ತುಮಕೂರು: ವಿದ್ಯುತ್ ಕಂಬದಲ್ಲೇ ಸಿಲುಕಿ ಲೈನ್ ಮ್ಯಾನ್ ಒದ್ದಾಡುತ್ತಿದ್ದ ಲೈನ್ ಮ್ಯಾನ್ ಅನ್ನು ಸ್ಥಳೀಯರು ರಕ್ಷಿಸಿರುವ ಘಟನೆ ಗುಬ್ಬಿ ತಾಲ್ಲೂಕಿನ ಇಡಗೂರಿನಲ್ಲಿ ನಡೆದಿದೆ.
ಇಮ್ರಾನ್ ಕಂಬದಲ್ಲಿ ಸಿಲುಕಿ ಒದ್ದಾಡಿದ ಲೈನ್ ಮನ್.
ಪ್ರಾಣಾಪಾಯದಿಂದ ಪಾರಾದ ಇಮ್ರಾನ್...
ದೆಹಲಿಯಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಿ: ರಾಜ್ಯದ ಎಲ್ಲ ಸಂಸದರಿಗೆ, ಕೇಂದ್ರ ಸಚಿವರಿಗೆ ಖುದ್ದು ಪತ್ರ...
ಬೆಂಗಳೂರು: ರಾಜ್ಯಕ್ಕೆ ಕೇಂದ್ರದ ಅನುದಾನ ತಾರತಮ್ಯ ಆರೋಪಿಸಿ ನಾಳೆ ದೆಹಲಿಯಲ್ಲಿ ನಡೆಸಲಿರುವ ರಾಜ್ಯ ಕಾಂಗ್ರೆಸ್ ನಾಯಕರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಕೋರಿ ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲ ಸಂಸದರಿಗೆ ಮತ್ತು ರಾಜ್ಯದ ಕೇಂದ್ರ ಸಚಿವರಿಗೆ...





















