Saval
ಪ್ರಾಧಿಕಾರಗಳ ವತಿಯಿಂದ ಬಡಾವಣೆಗಳ ನಿರ್ಮಾಣಕ್ಕೆ ಒತ್ತು ನೀಡಿ: ಸಚಿವ ಬೈರತಿ ಸುರೇಶ್
ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ನಗರಾಭಿವೃದ್ದಿ ಪ್ರಾಧಿಕಾರಗಳ ಕನಿಷ್ಟ 100 ಎಕರೆ ಜಮೀನನ್ನು ಖರೀದಿಸಿ ಅದನ್ನು ಅಭಿವೃದ್ಧಿ ಪಡಿಸಿ ಸಾರ್ವಜನಿಕರಿಗೆ ನಿವೇಶನಗಳನ್ನು ಹಂಚಬೇಕೆಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ.ಎಸ್...
ಎಲ್ಲಾ ರಂಗಗಳಲ್ಲಿ ವಿಫಲವೇ ರಾಜ್ಯ ಸರ್ಕಾರದ ಸಾಧನೆ : ಬಸವರಾಜ ಬೊಮ್ಮಾಯಿ
ಕಲಬುರಗಿ: ರಾಜ್ಯ ಸರ್ಕಾರದ ವರ್ಷದ ಸಾಧನೆ ಶೂನ್ಯವಾಗಿದ್ದು, ಎಲ್ಲ ರಂಗಗಳಲ್ಲಿ ವಿಫಲವೇ ಅವರ ಸಾಧನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.
ವಿಧಾನ ಪರಿಷತ್ ಚುನಾವಣಾ ಪ್ರಚಾರದಂಗವಾಗಿ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಒಂದೇ...
ಬೆಳಗಾವಿ: ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ- ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ
ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರ ವಲಯದ ಪ್ರಿಯಾ ಎಕ್ಸ್ ಪೋರ್ಟ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟವಾಗಿ ಮೂವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ.
ಶೋಭಾ ತೇಲಿ...
‘ಅನರ್ಥ’ ಸಿನಿಮಾದ ಹಾಡು, ಟೀಸರ್ ರಿಲೀಸ್
ಕ್ರೂರತನ ಮತ್ತು ಬಲಹೀನತೆಗೆ ಸಂಬಂಧಿಸಿದ ಫಿಲಾಸಫಿಯನ್ನು ಪ್ರಧಾನವಾಗಿ ಇಟ್ಟುಕೊಂಡು ‘ಅನರ್ಥ’ ಸಿನಿಮಾ ಮಾಡಲಾಗಿದೆ.ಈ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಮುಗಿದಿದೆ. ಈಗ ಪ್ರಚಾರ ಕಾರ್ಯ ಆರಂಭಿಸಲಾಗಿದೆ. ಟೀಸರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಲಾಗಿದೆ.
ಇತ್ತೀಚೆಗೆ ಹಿರಿಯ ಪತ್ರಕರ್ತರಿಂದ ಟೀಸರ್ ಬಿಡುಗಡೆ ಮಾಡಿಸಲಾಯಿತು....
ಕಾಂಗ್ರೆಸ್ ಮುಖಂಡೆ, ಸ್ಯಾಂಡಲ್ ವುಡ್ ಸಿನಿಮಾ ನಟಿಯ ಭೀಕರ ಹತ್ಯೆ: ಪತಿಯಿಂದಲೇ ಕೊಲೆ
ಮೈಸೂರು: ಕೌಟುಂಬಿಕ ಕಲಹದಿಂದ ಸ್ಯಾಂಡಲ್ ವುಡ್ ಸಿನಿಮಾ ನಟಿ, ಕಾಂಗ್ರೆಸ್ ಮುಖಂಡೆಯನ್ನು ಪತಿಯೇ ಭೀಕರವಾಗಿ ಹತ್ಯೆಗೈದಿರುವ ಘಟನೆ ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ.
ವಿದ್ಯಾ ನಂದೀಶ್ ಕೊಲೆಯಾದ ನಟಿ. ಸೋಮವಾರ...
ಆಕಸ್ಮಿಕವಾಗಿ ಗುಂಡು ತಗುಲಿ ರಾಯಚೂರಿನ ಸಿಐಎಸ್ಎಫ್ ಯೋಧ ಸಾವು
ರಾಯಚೂರು: ಆಕಸ್ಮಿಕವಾಗಿ ಗುಂಡು ತಗುಲಿ ಮಾನ್ವಿ ತಾಲೂಕಿನ ಆರ್ ಜಿ ಕ್ಯಾಂಪ್ ಸಿಐಎಸ್ಎಫ್ ಯೋಧ ರವಿಕಿರಣ್ (37) ಮೃತಪಟ್ಟಿದ್ದಾರೆ.
ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ ಎಫ್) ಯೋಧ ರವಿಕಿರಣ್ ಚೆನೈನ ಕಲ್ಪಕಂ ಪರಮಾಣು ವಿದ್ಯುತ್...
ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದೆ.
149824 ವಿಧ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಆದ್ರೆ, ಪರೀಕ್ಷೆಗೆ ಹಾಜರಾಗಿದ್ದ 148942 ವಿದ್ಯಾರ್ಥಿಗಳ ಪೈಕಿ 52505 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ 35.25% ಫಲಿತಾಂಶ ಬಂದಿದೆ....
ಬಡವರಿಗೆ ಆರ್ಥಿಕ ಸಬಲತೆ ತುಂಬುವುದು ಅಭಿವೃದ್ಧಿ ಅಲ್ಲವೇ?: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ
ಮಂಗಳೂರು: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಬಿಜೆಪಿ ಆರೋಪಿಸಿರುವ...
ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು:...
ಬೆಳ್ತಂಗಡಿ: ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು.
ಮಾಜಿ ಸಚಿವ ವಸಂತ ಬಂಗೇರ ಅವರ ಉತ್ತರ...
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಅನಗತ್ಯ ಹೇಳಿಕೆ ನೀಡದಂತೆ ಸಚಿವರಿಗೆ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳಿರುವ ಪೆನ್ಡ್ರೈವ್ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಳ ನಡೆಸುತ್ತಿದೆ. ಪ್ರಕರಣದ ಕುರಿತು ಕೆಲ ಸಚಿವರ ಹೇಳಿಕೆಗಳು ತನಿಖೆಯ ತಪ್ಪಿಸುವ ಸಾಧ್ಯತೆ ಇದೆ....






















