Saval
ಜಿಲ್ಲಾಧಿಕಾರಿ ಸಂಧಾನ ಸಭೆ ಯಶಸ್ವಿ, ಸಮಾನ ಮನಸ್ಕರ ವೇದಿಕೆ ಕರೆ ನೀಡಿದ್ದ ‘ಮಂಡ್ಯ ಬಂದ್’...
ಮಂಡ್ಯ: ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಹೊತ್ತಿಕೊಂಡ ಕೆರೆಗೋಡು ಹನುಮ ಧ್ವಜ ತೆರವು ವಿವಾದ ಸದ್ಯಕ್ಕೆ ತಣ್ಣಗಾದಂತೆ ಕಾಣುತ್ತಿದೆ. ವಿವಾದ ಸಂಬಂಧ ಜಿಲ್ಲಾಧಿಕಾರಿಗಳು ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ನಾಳೆ ನಡೆಯಬೇಕಿದ್ದ ಮಂಡ್ಯ ಬಂದ್'ನ್ನು...
ಮಡಿಕೇರಿ: ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ
ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಡೆದಿದೆ.
ಮೃತ ಯುವಕನನ್ನು ಸಾಜಿದ್(22) ಎಂದು ಗುರುತಿಸಲಾಗಿದೆ. ಮೈಸೂರು ರಸ್ತೆಯಲ್ಲಿರುವ ಶ್ರೀನಿಧಿ ಎಂಬವರ ಸರ್ವಿಸ್ ಸ್ಟೇಷನ್ ನಲ್ಲಿ ಬೈಕ್...
ಅಕ್ರಮ ಹಣ ವರ್ಗಾವಣೆ: ದೆಹಲಿ ಸಿಎಂ ಆಪ್ತ ಕಾರ್ಯದರ್ಶಿ, ಕೆಲವು ನಾಯಕರ ಮನೆ ಮೇಲೆ...
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಮತ್ತು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಸಂಪರ್ಕ ಹೊಂದಿರುವ ಕೆಲವು ನಾಯಕರ ಮನೆಗಳ ಮೇಲೆ...
ವೇಣೂರು ಪಟಾಕಿ ಗೋದಾಮು ಸ್ಫೋಟ ಪ್ರಕರಣದ ನಾಲ್ಕನೇ ಆರೋಪಿ ಬಂಧನ
ಮಂಗಳೂರು: ವೇಣೂರು ಪಟಾಕಿ ಗೋದಾಮು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿಯನ್ನು ಧರ್ಮಸ್ಥಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಉತ್ತರ ದಿವಾನರ ಪಾಳ್ಯ ನಿವಾಸಿಯಾದ ಅನಿಲ್.ಎಂ ಡೇವಿಡ್ (49) ಬಂಧಿತ ಆರೋಪಿ.
ಆರೋಪಿ ಅನಿಲ್ ಹೆಚ್ಚಿನ...
ಕಾರು ಹತ್ತಿಸಿ ಕಾನ್ ಸ್ಟೆಬಲ್ ಹತ್ಯೆಗೈದ ರಕ್ತಚಂದನ ಕಳ್ಳಸಾಗಣೆದಾರರು
ಆಂದ್ರಪ್ರದೇಶ: ಅನ್ನಮಯ್ಯ ಜಿಲ್ಲೆಯ ಕೆ.ವಿ. ಪಲ್ಲಿ ಮಂಡಲದ ಗುಂಡ್ರೆವಾರಿಪಲ್ಲಿ ಕ್ರಾಸ್ ನಲ್ಲಿ ಕೂಂಬಿಂಗ್ ನಡೆಸುತ್ತಿದ್ದ ರೆಡ್ ಸ್ಯಾಂಡಲ್ ಟಾಸ್ಕ್ ಫೋರ್ಸ್ ಸಿಬ್ಬಂದಿಯ ಮೇಲೆ ಕಳ್ಳಸಾಗಣೆದಾರರ ಕಾರು ದಾಳಿ ನಡೆಸಿದ್ದು, ಕಾನ್ ಸ್ಟೆಬಲ್ ಸ್ಥಳದಲ್ಲೇ...
DHFWS: 38 ನರ್ಸಿಂಗ್ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಕೊಪ್ಪಳವು DHFWS ಕೊಪ್ಪಳದ ಅಧಿಕೃತ ಅಧಿಸೂಚನೆ ಫೆಬ್ರವರಿ 2024 ರ ಮೂಲಕ ನರ್ಸಿಂಗ್ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ...
ಉದ್ಯಮ ಬೆಳವಣಿಗೆಗೆ ವಿಶಿಷ್ಟ ಮಾದರಿಯ ಹೊಸ ಸಂಸ್ಥೆ ರಚನೆ: ಎಂ ಬಿ ಪಾಟೀಲ
ಮೊದಲ ಸಭೆಯಲ್ಲಿ ಎರಡು ಪ್ರಾತ್ಯಕ್ಷಿಕೆ ವೀಕ್ಷಿಸಿದ ಸಚಿವರು
ಬೆಂಗಳೂರು: ರಾಜ್ಯದ ಕೈಗಾರಿಕಾ ವಲಯಕ್ಕೆ ನಿರಂತರವಾಗಿ ಬಂಡವಾಳ ಆಕರ್ಷಿಸಲು ಮತ್ತು ಈಗಾಗಲೇ ನಮ್ಮಲ್ಲಿ ನೆಲೆಯೂರಿರುವ ಉದ್ಯಮಗಳಿಂದ ಮರುಹೂಡಿಕೆ ಉತ್ತೇಜಿಸಲು ಪೂರ್ಣ ಪ್ರಮಾಣದ ಹೊಸ ಸಂಸ್ಥೆಯನ್ನು ರಚಿಸುವ...
ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು
ಹಲಗೂರು: ಈಜಲು ಹೋಗಿ ಯುವಕ ಮೃತಪಟ್ಟ ಘಟನೆ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿಯ ಕಾವೇರಿ ನದಿಯಲ್ಲಿ ನಡೆದಿದೆ.
ವಿಶ್ವಾಸ್(27) ಮೃತ ದುರ್ದೈವಿ. ಬೆಂಗಳೂರಿನ ನಾಯಂಡಹಳ್ಳಿ ಮೂಲದ ವಿಶ್ವಾಸ್ ತನ್ನ ಸ್ನೇಹಿತರೊಂದಿಗೆ ಮುತ್ತತ್ತಿಯ ಮುತ್ತತ್ತಿರಾಯನ...
ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಪರಿಣಾಮಕಾರಿಯಾಗಿ ಮೂಡಿಬರಲಿ: ಕೆ.ಎಂ.ಗಾಯಿತ್ರಿ
ನಂಜನಗೂಡು: ಪಿರಿಯಾಪಟ್ಟಣ ಹಾಗೂ ಕೆ.ಆರ್.ನಗರ ತಾಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಆರಂಭವಾಗಿದ್ದು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅರಿವು ಮೂಡಿಸುವ ಕೆಲಸ ಪರಿಣಾಮಕಾರಿ ಮೂಡಿಬರಲಿ ಎಂದು ಜಿಲ್ಲಾ...
ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯವನ್ನು ಸೃಷ್ಟಿಸಿಕೊಳ್ಳಿ: ಶಾಸಕ ಕೆ ಗೋಪಾಲಯ್ಯ
ಬೆಂಗಳೂರು: ಪ್ರಸ್ತುತ ಕಾಲಘಟ್ಟದಲ್ಲಿ ವಿಜ್ಞಾನ ತಂತ್ರಜ್ಞಾನ ಮಹತ್ತರವಾಗಿ ಬೆಳೆದು ನಿಂತಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯಲು ಎಲ್ಲ ರೀತಿಯ ಅನುಕೂಲಗಳಿವೆ ಹಾಗಾಗಿ ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯವನ್ನು ಸೃಷ್ಟಿಸಿಕೊಳ್ಳಿ ಎಂದು ಮಾಜಿ ಸಚಿವರು...





















