Saval
ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ
ಬೆಂಗಳೂರು: ನೂರಾರು ಮಹಿಳೆಯರ ಜೊತೆಗಿನ ರಾಸಲೀಲೆ ವಿಡಿಯೋಗಳು ಬಹಿರಂಗಗೊಂಡ ನಂತರ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ...
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರಿನ ನಾಲ್ಕು ಕಡೆ ಎನ್ಐಎ ಅಧಿಕಾರಿಗಳ ದಾಳಿ- ದಾಖಲೆಗಳು...
ಬೆಂಗಳೂರು: ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ಬೆಂಗಳೂರಿನ ನಾಲ್ಕು ಕಡೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ರಾಮೇಶ್ವರಂ ಕೇಫೆಯಲ್ಲಿ ಬಾಂಬ್ ಸ್ಫೋಟಿಸಿದ್ದ ಉಗ್ರರ ಜೊತೆ...
ಕಲುಷಿತ ನೀರು ಸೇವಿಸಿ ಸಾವು: ಮೈಸೂರು ಜಿಲ್ಲಾಡಳಿತದಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ...
ಪತ್ನಿಯ ಆಸ್ತಿಯ ಮೇಲೆ ಪತಿಗೆ ಹಕ್ಕಿಲ್ಲ: ಸುಪ್ರೀಂ ಕೋರ್ಟ್
ನವದೆಹಲಿ : ಮಹಿಳೆಯರ ಹಕ್ಕುಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ದೊಡ್ಡ ತೀರ್ಪು ನೀಡಿದೆ. ಹೆಂಡತಿಯ ಆಸ್ತಿಯ ಮೇಲೆ ಗಂಡನಿಗೆ ಯಾವುದೇ ಹಕ್ಕಿಲ್ಲ ಎಂದು ನ್ಯಾಯಾಲಯ ಹೇಳಿದೆ. ಅಂದರೆ, ಗಂಡನು ಹೆಂಡತಿಯ ಆಸ್ತಿಯ ಮೇಲೆ...
ಶಿರಾಡಿ ಘಾಟ್ ನಲ್ಲಿ ಇನ್ನೋವಾ ಕಾರು- ಕಂಟೈನರ್ ನಡುವೆ ಡಿಕ್ಕಿ: ತಾಯಿ, ಮಗ ಸಾವು
ಸಕಲೇಶಪುರ: ತಾಲೂಕಿನ ಶಿರಾಡಿ ಘಾಟ್ ವ್ಯಾಪ್ತಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇನ್ನೋವಾ ಹಾಗೂ ಕಂಟೈನರ್ ನಡುವೆ ಢಿಕ್ಕಿ ಸಂಭವಿಸಿ ತಾಯಿ - ಮಗ ಸಾವನ್ನಪ್ಪಿ, ಇತರರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಂಗಳವಾರ(ಮೇ.21...
ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ: ಸರ್ಕಾರದ ಆದೇಶ
ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊರಗುತ್ತಿಗೆ ನೇಮಕಾತಿ ಯಲ್ಲೂ ಮೀಸಲಾತಿ ಜಾರಿಗೊಳಿಸಲಾಗಿದೆ.ಪ. ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಜತೆಗೆ ಮಹಿಳೆಯರಿಗೂ ಮೀಸಲಾತಿ ನೀಡಿ ಸರಕಾರ ಸೋಮವಾರ ಸುತ್ತೋಲೆ ಹೊರಡಿಸಿದೆ.
ಕಳೆದ ಡಿಸೆಂಬರ್‌ನಲ್ಲಿ...
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ: ಪ್ರಧಾನಿ ಮೋದಿ ಶ್ಲಾಘನೆ
ನವದೆಹಲಿ: ಕಳೆದ 10 ವರ್ಷಗಳಲ್ಲಿ ಭಾರತದ ಬ್ಯಾಂಕಿಂಗ್ ಕ್ಷೇತ್ರವು ಮೊದಲ ಬಾರಿಗೆ ₹3 ಲಕ್ಷ ಕೋಟಿ ನಿವ್ವಳ ಲಾಭ ದಾಟುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಈ...
ಮೊದಲ ವಿಚ್ಛೇದನ ಅರ್ಜಿ ತಿರಸ್ಕೃತವಾದರೆ ಎರಡನೇ ಸಲ ಅರ್ಜಿ ಸಲ್ಲಿಸಲು ಅವಕಾಶ: ಕರ್ನಾಟಕ ಹೈಕೋರ್ಟ್
ಕ್ರೌರ್ಯ ಎಸಗಲಾಗುತ್ತಿದೆ ಎಂದು ಪತಿ ಮೊದಲ ಬಾರಿ ಸಲ್ಲಿಸಿದ್ದ ವಿವಾಹ ವಿಚ್ಛೇದನ ಅರ್ಜಿ ತಿರಸ್ಕೃತಗೊಂಡಿದ್ದರೆ ಎರಡನೇ ಸಲ ಅರ್ಜಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಸ್ಪಷ್ಟಪಡಿಸಿದೆ.
ಪತಿ ತನ್ನ ಮೊದಲನೇ...
ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದ ಎಎಪಿ ನಾಯಕರ ವಿರುದ್ಧ ಎಫ್‌ಐಆರ್
ನವದೆಹಲಿ: ನಿಷೇಧಾಜ್ಞೆ ಉಲ್ಲಂಘಿಸಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿ ಬಳಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ 19ರಂದು ...
ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಅಪಘಾತ ಪ್ರಕರಣ: ಬಾಲಕನ ತಂದೆ ವಶಕ್ಕೆ
ಅಪ್ರಾಪ್ತ ಚಾಲಕನೊಬ್ಬ ವೇಗವಾಗಿ ಕಾರು ಓಡಿಸಿ, ಬೈಕ್ಗೆ ಡಿಕ್ಕಿ ಹೊಡೆಸಿ ಇಬ್ಬರ ಸಾವಿಗೆ ಕಾರಣವಾಗಿದ್ದ ಪ್ರಕರಣದಲ್ಲಿ ಬಾಲಕನ ತಂದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಭಾನುವಾರ ಬೆಳಗ್ಗೆ ಪುಣೆಯ ಕಲ್ಯಾಣನಗರದಲ್ಲಿ ಬಾಲಕ ಚಲಾಯಿಸುತ್ತಿದ್ದ ಸ್ಪೋರ್ಟ್ಸ್ ಕಾರು...























