Saval
ಸಂವಿಧಾನ ಜಾಗೃತಿ ಜಾಥಾಕ್ಕೆ ಅಭೂತ ಪೂರ್ವ ಸ್ವಾಗತ
ಮೈಸೂರು: ಜಿಲ್ಲೆಯಾದ್ಯಂತ ಸಂವಿಧಾನದ ಆಶಯಗಳನ್ನು ಹೊತ್ತು ಸಾಗುತ್ತಿರುವ 'ಸಂವಿಧಾನ ಜಾಗೃತಿ ಜಾಥಾ ಕ್ಕೆ ನಂಜನಗೂಡು ತಾಲ್ಲೂಕು ಶಿರಮಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಭೂತಪೂರ್ವ ಸ್ವಾಗತ ದೊರೆಯಿತು.
ರಸ್ತೆಯ ಎರಡೂ ಬದಿಗಳಲ್ಲಿ ನಿಂತ ವಿದ್ಯಾರ್ಥಿಗಳು...
ಮಂಡ್ಯ: ನಾಳೆ ಸರ್ಕಾರಿ ನೌಕರರ ಧರಣಿ
ಮಂಡ್ಯ: 7ನೇ ವೇತನ ಆಯೋಗದ ವರದಿಯನ್ನು ಶೇಕಡ 40 ರಷ್ಟು ವೇತನ ಪರಿಸ್ಕರಣೆಯೊಂದಿಗೆ ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜ.7 ರಂದು ಬೃಹತ್ ಪ್ರತಿಭಟನಾ ಧರಣಿಗೆ ಎಂದು...
ಫೆ.9ರಂದು ಒಟಿಟಿಗೆ ದರ್ಶನ್ ನಟನೆಯ ಕಾಟೇರ ಸಿನಿಮಾ
ದರ್ಶನ್ ನಟನೆಯ ಕಾಟೇರ ಸಿನಿಮಾ ಈಗ ಒಟಿಟಿಗೆ ಬರಲು ದಿನಾಂಕ ನಿಗದಿಯಾಗಿದೆ. ಫೆ.9ರಂದು ಜೀ5ನಲ್ಲಿ ಪ್ರಸಾರವಾಗಲಿದೆ.
ಸಿನಿಮಾ ಬಿಡುಗಡೆಯಾದ 30 ರಿಂದ 40 ದಿನಗಳ ಅಂತರದಲ್ಲಿ ಓಟಿಟಿಯಲ್ಲಿ ಪ್ರೀಮಿಯರ್ ಮಾಡುವ ಬಗ್ಗೆ ಸಹಜವಾಗಿ ಒಪ್ಪಂದ...
ಲಕ್ನೋ ಜಿಲ್ಲಾ ಕಾರಾಗೃಹದಲ್ಲಿ 63 ಕೈದಿಗಳಿಗೆ ಎಚ್ ಐವಿ ಸೋಂಕು
ಲಕ್ನೋ: ಡಿಸೆಂಬರ್ 2023 ರಲ್ಲಿ ನಡೆಸಿದ ಆರೋಗ್ಯ ಪರೀಕ್ಷೆಗಳಲ್ಲಿ ಲಕ್ನೋ ಜಿಲ್ಲಾ ಕಾರಾಗೃಹದಲ್ಲಿ ಕನಿಷ್ಠ 36 ಕೈದಿಗಳು ಎಚ್ ಐವಿ ಸೋಂಕಿಗೆ ಒಳಗಾಗಿದ್ದಾರೆ. ಕಾರಾಗೃಹದಲ್ಲಿ ಈಗ ಒಟ್ಟು ಎಚ್‌ಐವಿ ಸೋಂಕಿತ ಕೈದಿಗಳ ಸಂಖ್ಯೆ...
ಕುಡಿದ ನಶೆಯಲ್ಲಿ ಕಟ್ಟಿಗೆಯಿಂದ ಹೊಡೆದು ತಾಯಿಯನ್ನೇ ಕೊಂದ ಮಗ
ಕಲಬುರಗಿ: ಕುಡಿದ ನಶೆಯಲ್ಲಿದ್ದ ಮಗ ಕ್ಷುಲ್ಲಕ ಕಾರಣಕ್ಕೆ ಕಟ್ಟಿಗೆಯಿಂದ ಹೊಡೆದು ತಾಯಿಯನ್ನೇ ಕೊಂದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋಚಾವರಂನಲ್ಲಿ ನಡೆದಿದೆ.
ಶೋಭಾ (45) ಕೊಲೆಯಾದ ತಾಯಿ.
ಅನೀಲ್ ಎಂಬಾತ ಕಟ್ಟಿಗೆಯಿಂದ ಹೊಡೆದು ಹೆತ್ತ...
ಕೊಡಗು: ಎನರ್ಜಿ ಡ್ರಿಂಕ್ ರೆಡ್ ಬುಲ್ ಕುಡಿದು ಯುವಕ ಅಸ್ವಸ್ಥ
ಕೊಡಗು: ಎನರ್ಜಿ ಡ್ರಿಂಕ್ ರೆಡ್ ಬುಲ್ ಕುಡಿದು ಯುವಕ ಅಸ್ವಸ್ಥಗೊಂಡ ಘಟನೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಡೆದಿದೆ.
ಅಸ್ವಸ್ಥಗೊಂಡ ವಿನೋದ್(27)ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ವಿನೋದ್ ಎಂಬ ಯುವಕ ಮಡಿಕೇರಿಯ ಶಾಪ್ ಒಂದರಿಂದ...
ಟಾಟಾ ಎಸ್, ಕಾರು ನಡುವೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಕುಣಿಗಲ್: ಟಾಟಾ ಎಸ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಬೇಗೂರು ಬೈಪಾಸ್ ನಲ್ಲಿ ಫೆ.5ರ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಹಾಸನ ಜಿಲ್ಲೆ...
ಬಡವರಿಗೆ ಆರ್ಥಿಕ ಶಕ್ತಿ ತುಂಬುವುದು ಕಾಂಗ್ರೆಸ್ ನ ಬದ್ಧತೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಕೇವಲ ಸುಳ್ಳನ್ನು ನುಡಿಯುವ ಬಿಜೆಪಿಯವರ ಹಾಗೂ ಮೋದಿ ಗ್ಯಾರಂಟಿ ಎಂಬ ಸುಳ್ಳು ಭರವಸೆಗೆ ಜನರು ಮರುಳಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ...
ಕೆ ಎಸ್ ಆರ್ ಟಿ ಸಿ ಗೆ ವರ್ಷದೊಳಗೆ 1000 ಬಸ್ ಸೇರ್ಪಡೆ
ಮಹಿಳಾ ಸಬಲೀಕರಣಕ್ಕೆ ಪೂರಕವಾದ ಶಕ್ತಿ ಯೋಜನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಶಕ್ತಿ ಯೋಜನೆಯಡಿ 146 ಕೋಟಿ ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿನಿಯರು ಉಚಿತವಾಗಿ ಪ್ರಯಾಣ ಮಾಡಿದ್ದು, ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕವಾಗಿದೆ...
ರೈತರ ಸಂಪೂರ್ಣ ಸಾಲ ಮನ್ನಾಗೆ ಆಗ್ರಹಿಸಿ ಮೈಸೂರು, ಚಾಮರಾಜನಗರ ಜಿಲ್ಲೆಯ ಕಬ್ಬು ಬೆಳೆಗಾರರ ಪ್ರತಿಭಟನೆ
ಮೈಸೂರು: ರಾಜ್ಯ ಸರ್ಕಾರ ತೆಲಂಗಾಣ ಮತ್ತು ಪಂಜಾಬ್ ಮಾದರಿಯಲ್ಲಿ ಬರಗಾಲ ಮತ್ತು ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಕಬ್ಬು...





















