Saval
ಬಾರ್ ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬರ ಬಂಧನ
ಬೆಂಗಳೂರು: ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಮಾರಕಾಸ್ತ್ರ ತೋರಿಸಿ ಗ್ರಾಹಕರನ್ನು ಬೆದರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಡಿ.ಜೆ.ಹಳ್ಳಿ ದುಬೈ ಲೇಔಟ್ ನಿವಾಸಿ ಸೈಯದ್ ಸುಹೇಬ್(24) ಮತ್ತು ಡಿ.ಜೆ.ಹಳ್ಳಿ ಸಕ್ಕರೆ ಮಂಡಿ ನಿವಾಸಿ...
ನೈಸ್ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು
ಬೆಂಗಳೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಹೋಗುತ್ತಿದ್ದ ಸಹೋದರರ ಪೈಕಿ ಬೈಕ್ ಚಾಲಕ ತಮ್ಮ ಮೃತಪಟ್ಟು, ಹಿಂಬದಿ ಸವಾರ ಅಣ್ಣ ಗಂಭೀರವಾಗಿ ಗಾಯಗೊಂಡಿರುವ ಘಟನೆ ನೈಸ್ ರಸ್ತೆಯ ಮಂಗನಹಳ್ಳಿ ಸೇತುವೆ...
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಜೀವಂತವಾಗಿ ಸುಟ್ಟು ಹಾಕಿದ್ದ ಇಬ್ಬರಿಗೆ ಮರಣದಂಡನೆ
ಕಳೆದ ವರ್ಷ ಆಗಸ್ಟ್‌ನಲ್ಲಿ ಕಲ್ಲಿದ್ದಲು ಕುಲುಮೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಸಜೀವ ದಹನ ಮಾಡಿದ ಪ್ರಕರಣದಲ್ಲಿ ಇಬ್ಬರಿಗೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಪೋಕ್ಸೊ ನ್ಯಾಯಾಲಯ ಸೋಮವಾರ ಮರಣದಂಡನೆ ವಿಧಿಸಿದೆ.
ದೇಹ ಸಂಪೂರ್ಣವಾಗಿ...
ಕರ್ನಾಟಕದ 11 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ
ಬೆಂಗಳೂರು: ಮುಂದಿನ ಜೂನ್ ತಿಂಗಳು ತೆರವಾಗಲಿರುವ ಕರ್ನಾಟಕ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ.
ಜೂನ್ 13 ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಜೂನ್ ೩ ಕೊನೆಯ ದಿನವಾಗಿದೆ....
ಬಸ್ ಗುದ್ದಿದ ರಭಸಕ್ಕೆ ಕಾರು ಛಿದ್ರ: ಚಾಲಕ ಸ್ಪಾಟ್ ಡೆತ್, ನಾಲ್ವರಿಗೆ ಗಾಯ
ಮದ್ದೂರ: ಕೆಎಸ್‌ಆರ್‌ಟಿಸಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ,ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಛಿದ್ರ ಛಿದ್ರಗೊಂಡಿದೆ.
ಅಪಘಾತದಲ್ಲಿ ಮಳವಳ್ಳಿ ಟೌನ್ ಅಕ್ಷಯ್ 24 ವರ್ಷ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿನಲ್ಲಿ ಐವರು ಪ್ರಯಾಣ ಮಾಡುತ್ತಿದ್ದರು.ಮಳವಳ್ಳಿ...
ಪತ್ನಿ, ಮಗುವಿಗೆ ಜೀವನಾಂಶ ಪಾವತಿಸದಿದ್ದರೆ ಆಸ್ತಿ ಮುಟ್ಟುಗೋಲು
ಬೆಂಗಳೂರು: ಪತ್ನಿ ಮತ್ತು ವಿಕಲಚೇತನ ಮಗುವಿಗೆ ಮಾಸಿಕ ಪಾವತಿಸಬೇಕಿದ್ದ ಜೀವನಾಂಶ ನೀಡದ ಪತಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಅಲ್ಲದೆ, ಪತಿಯ ವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್...
ಅಶ್ಲೀಲ ವಿಡಿಯೋ ಕೇಸ್: ಸಂಸದ ಪ್ರಜ್ವಲ್ ತನಿಖೆ ಎದುರಿಸೋದು ಸೂಕ್ತ- ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಧಪಟ್ಟಂತೆ ಪ್ರಜ್ವಲ್ SIT ಮುಂದೆ ಹಾಜರಾಗುವುದೇ ಸೂಕ್ತ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್...
ಹೆಣ್ಣುಮಕ್ಕಳಿಗೆ ಭದ್ರತೆಯ ಗ್ಯಾರಂಟಿ ಇಲ್ಲ, ಕೊಲೆಗಡುಕರಿಗೆ ಸ್ವರ್ಗವಾದ ಕರ್ನಾಟಕ: ಆರ್.ಅಶೋಕ ಒತ್ತಾಯ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ. ರಾಜ್ಯ ಕೊಲೆಗಡುಕರ ಸ್ವರ್ಗವಾಗಿ ಬದಲಾಗಿದೆ. ಇಂತಹ ಶೂನ್ಯ ಸಾಧನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಈ ಸರ್ಕಾರವನ್ನು...
ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ: ರಾಮಲಿಂಗಾರೆಡ್ಡಿ ಸ್ಪಷ್ಟನೆ
ಚಿತ್ರದುರ್ಗ: ದೇವರಾಜೇಗೌಡ ವಕೀಲರು, ಬಿಜೆಪಿ ಮುಖಂಡರು. ನಾನು ಕೂಡ ಆ ವಿಡಿಯೋಗಳನ್ನು ನೋಡಿದ್ದೇನೆ. ಆದರಲ್ಲಿ ದೇವೇಗೌಡರು ಕುಟುಂಬದಿಂದ ತೊಂದರೆಯಾಗಿದೆ ಎಂದು ಹೇಳಿಕೊಂಡಿದ್ದಾರೆ. ಅವರ ವೈಯಕ್ತಿಕ ಜಗಳವನ್ನು ರಾಜ್ಯ ಮಟ್ಟಕ್ಕೆ ತಂದಿದ್ದಾರೆ. ಇದು ರೇವಣ್ಣ,...
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ; ಹೈಕೋರ್ಟ್ ಗೆ ಎಸ್ಎಸ್ಪಿಪಿ ನೇಮಕ
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ಗೆ ಸಲ್ಲಿಕೆಯಾಗುವ ಪ್ರಕರಣಗಳಲ್ಲಿ ಸಿಐಡಿ ಪರವಾಗಿ ವಾದ ಮಂಡಿಸಲು ಮಾಜಿ ಅಡ್ವೊಕೇಟ್ ಜನರಲ್ ಹಾಗೂ ಹಿರಿಯ ವಕೀಲ ಪ್ರೊ. ರವಿವರ್ಮ...






















